1 Crônicas 10

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
1 E os filisteus pelejaram com Israel; e os homens de Israel fugiram de diante dos filisteus, e caíram mortos nas montanhas de Gilboa.
2 ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.
2 E os filisteus perseguiram a Saul e aos seus filhos e mataram a Jônatas, a Abinadabe e a Malquisua, filhos de Saul.
3 ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು.
3 E a peleja se agravou contra Saul, e os flecheiros o alcançaram; e temeu muito aos flecheiros.
4 ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.
4 Então disse Saul ao seu escudeiro: Arranca a tua espada, e atravessa-me com ela; para que porventura não venham estes incircuncisos e escarneçam de mim. Porém o seu escudeiro não quis, porque temia muito; então tomou Saul a espada, e se lançou sobre ela.
5 ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.
5 Vendo, pois, o seu escudeiro que Saul estava morto, também ele se lançou sobre a espada e morreu.
6 ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.
6 Assim morreram Saul e seus três filhos; e toda a sua casa morreu juntamente.
7 ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್‌ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
7 E, vendo todos os homens de Israel, que estavam no vale, que haviam fugido, e que Saul e seus filhos eram mortos, deixaram as suas cidades, e fugiram; então vieram os filisteus, e habitaram nelas.
8 ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
8 E sucedeu que, no dia seguinte, vindo os filisteus a despojar os mortos, acharam a Saul e a seus filhos estirados nas montanhas de Gilboa.
9 ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.
9 E o despojaram, e tomaram a sua cabeça e as suas armas, e as enviaram pela terra dos filisteus em redor, para o anunciarem a seus ídolos e ao povo.
10 ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.
10 E puseram as suas armas na casa do seu deus, e a sua cabeça afixaram na casa de Dagom.
11 ಯಾಬೇಷ್‌ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ
11 Ouvindo, pois, toda a Jabes de Gileade tudo quanto os filisteus fizeram a Saul,
12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
12 Então todos os homens valorosos se levantaram, e tomaram o corpo de Saul, e os corpos de seus filhos, e os trouxeram a Jabes; e sepultaram os seus ossos debaixo de um carvalho em Jabes, e jejuaram sete dias.
13 ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,
13 Assim morreu Saul por causa da transgressão que cometeu contra o Senhor, por causa da palavra do Senhor, a qual não havia guardado; e também porque buscou a adivinhadora para a consultar.
14 ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
14 E não buscou ao Senhor, que por isso o matou, e transferiu o reino a Davi, filho de Jessé.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Crônicas 10, comparar traduções ou montar um estudo — tudo direto pelo WhatsApp.