1 Crônicas 18

Kannada Bible (GL_KANNADA) vs VC

Sair da comparação
VC Versão Católica
1 ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್‌ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.
1 Depois disso, Davi derrotou os filisteus e os submeteu; arrebatou de suas mãos Get e suas cidades anexas.
2 ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
2 Em seguida, derrotou os moabitas que se tornaram seus vassalos e lhe pagaram tributo.
3 ಇದಲ್ಲದೆ ದಾವೀದನು ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
3 Davi venceu, em seguida, Adarezer, rei de Soba, em Hamat, quando estava a caminho para estabelecer seu domínio sobre as margens do Eufrates.
4 ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
4 Davi tomou-lhe mil carros, sete mil cavaleiros e vinte mil soldados de infantaria. Cortou os jarretes de todos os cavalos de tiro e deles conservou somente cem.
5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
5 Os sírios de Damasco vieram em socorro de Adarezer, rei de Soba; Davi matou vinte e dois mil deles.
6 ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
6 Em seguida, estabeleceu guarnições na Síria de Damasco; os sírios tornaram-se seus vassalos e lhe pagaram tributo. Assim o Senhor lhe dava vitórias onde quer que fosse.
7 ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
7 Davi apoderou-se dos escudos de ouro com os quais se cobriam os servos de Adarezer e os transportou para Jerusalém.
8 ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
8 Em Tebat e em Cun, cidades de Adarezer, tomou ainda Davi grande quantidade de bronze, as colunas e os utensílios de bronze.
9 ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ
9 Quando Tou, rei de Hamat, soube que Davi tinha desfeito todo o exército de Adarezer, rei de Soba,
10 ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
10 enviou-lhe Adorão, seu filho, para saudá-lo e felicitá-lo por ter atacado Adarezer e por tê-lo vencido; porque Tou estava em contínua guerra com Adarezer. Enviou-lhe também toda espécie de vasos de ouro, de prata e de bronze.
11 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
11 O rei Davi consagrou-os ao Senhor com o ouro e a prata que tinha tomado de todas as nações pagãs, em Edom, em Moab, dos amonitas, dos filisteus e de Amalec.
12 ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
12 Abisai, filho de Sarvia, derrotou os idumeus no vale do Sal: eram dezoito mil.
13 ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
13 Colocou guarnições em Edom, e todo Edom ficou sujeito a Davi. O Senhor dava a vitória a Davi onde quer que fosse.
14 ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.
14 Davi reinou sobre todo o Israel, julgando e fazendo justiça a todo o seu povo.
15 ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
15 Joab, filho de Sarvia, comandava o exército; Josafá, filho de Ailud, era arquivista;
16 ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.
16 Sadoc, filho de Aquitob, e Aquimelec, filho de Abiatar, eram sacerdotes; Susa era secretário;
17 ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
17 Banaias, filho de Jojada, era chefe dos cereteus e dos feleteus; e os filhos de Davi eram os primeiros ao lado do rei.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Crônicas 18, comparar traduções ou montar um estudo — tudo direto pelo WhatsApp.