1 Crônicas 26

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.
1 Quanto às turmas dos porteiros: Meselemias, filho de Coré, dos filhos de Asafe.
2 ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು,
2 E foram os filhos de Meselemias: Zacarias o primogênito, Jediael o segundo, Zebadias o terceiro, Jatniel o quarto,
3 ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ.
3 Elão o quinto, Jeoanã o sexto, Elioenai, o sétimo.
4 ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು
4 Os filhos de Obede-Edom foram: Semaías o primogênito, Jeozabade o segundo, Joá o terceiro, Sacar o quarto, Netanel o quinto,
5 ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.
5 Amiel o sexto, Issacar o sétimo, Peuletai o oitavo; porque Deus o tinha abençoado.
6 ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.
6 Também a seu filho Semaías nasceram filhos, que dominaram sobre a casa de seu pai porque foram varões valentes.
7 ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
7 Os filhos de Semaías: Otni, Rafael, Obede e Elzabade, com seus irmãos, homens valentes, Eliú e Semaquias.
8 ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
8 Todos estes foram dos filhos de Obede-Edom; eles e seus filhos e irmãos, homens capazes e de força para o serviço, eram sessenta e dois, de Obede-Edom.
9 ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.
9 Os filhos e os irmãos de Meselemias, homens valentes, foram dezoito.
10 ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
10 De Hosa, dos filhos de Merári, foram filhos: Sínri o chefe {ainda que não era o primogênito, contudo seu pai o constituiu chefe},
11 ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.
11 Hilquias o segundo, Tebalias o terceiro, e Zacarias o quarto; todos os filhos e irmãos de Hosa foram treze.
12 ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.
12 Destes se fizeram as turmas dos porteiros, isto é, dos homens principais, tendo cargos como seus irmãos, para ministrarem na casa do Senhor.
13 ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.
13 E lançaram sortes, assim os pequenos como os grandes, segundo as suas casas paternas, para cada porta.
14 ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.
14 E caiu a sorte do oriente a Selemias. Depois se lançou a sorte por seu filho Zacarias, conselheiro entendido, e saiu-lhe a do norte.
15 ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್‌ ಎಂಬ ಮನೆ ಬಂತು.
15 A Obede-Edom a do sul; e a seus filhos a casa dos depósitos.
16 ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.
16 A Supim e Hosa a do ocidente; perto da porta Salequete, junto ao caminho da subida, uma guarda defronte de outra guarda.
17 ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ
17 Ao oriente estavam seis levitas, ao norte quatro por dia, ao sul quatro por dia, porém para a casa dos depósitos de dois em dois.
18 ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.
18 Para Parbar, ao ocidente, quatro junto ao caminho, e dois junto a Parbar.
19 ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.
19 Essas foram as turmas dos porteiros dentre os filhos dos coraítas, e dentre os filhos de Merári.
20 ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
20 E dos levitas, Aías tinha cargo dos tesouros da casa de Deus e dos tesouros das ofertas dedicadas.
21 ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.
21 Quanto aos filhos de Ladã, os filhos dos gersonitas que pertencem a Ladã, chefes das casas paternas de Ladã; Jeiéli.
22 ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.
22 Os filhos de Jeiéli: Zetão e Joel, seu irmão; estes tinham cargo dos tesouros da casa do Senhor.
23 ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.
23 Dos anramitas, dos izaritas:, dos hebronitas, dos uzielitas.
24 ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
24 Sebuel, filho de Gérsom o filho de Moisés, que era chefe dos tesouros.
25 ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.
25 Seus irmãos: de Eliézer foi filho Reabias, de quem foi filho Jesaías, de quem foi filho Jorão, de quem foi filho Zicri, de quem foi filho Selomote.
26 ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
26 Este Selomote e seus irmãos tinham a seu cargo todos os tesouros das ofertas dedicadas, que o rei Davi e os chefes das casas paternas, chefes de milhares, e de centenas, e chefes do exército tinham dedicado.
27 ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
27 Dos despojos das guerras dedicaram ofertas para consertarem a casa do Senhor.
28 ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
28 Também tudo quanto fora dedicado por Samuel, o vidente, Saul, filho de Quis, Abner, filho de Ner, e Joabe, filho de Zeruia, isto é, tudo quanto qualquer havia dedicado estava sob a guarda de Selomote e seus irmãos.
29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
29 Dos izaritas, Quenanias e seus filhos foram postos sobre Israel para os negócios de fora, como oficiais e juízes.
30 ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
30 Dos hebronitas foram Hasabias e seus irmãos, homens valentes, mil e setecentos, que tinham a seu cargo Israel, ao ocidente do Jordão, em todos os negócios do Senhor e no serviço do rei.
31 ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.
31 Jerias era o chefe dos hebronitas, segundo as suas gerações conforme as casas paternas. No ano quarenta do reino de Davi foram procurados, e acharam-se entre eles varões valentes em Jazer de Gileade.
32 ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
32 A ele e a seus irmãos, dois mil e setecentos homens valentes, chefes das casas paternas, o rei Davi constituiu sobre os rubenitas e os gaditas, e a meia tribo dos manassitas, para todos os serviços de Deus, e para todos os negócios do rei.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Crônicas 26, comparar traduções ou montar um estudo — tudo direto pelo WhatsApp.