1 Crônicas 5
Kannada Bible (GL_KANNADA) vs VC
VC Versão Católica
1 ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
1 Filhos de Rubem, primogênito de Israel. Com efeito, era ele o mais velho, mas como tinha manchado o leito de seu pai, seu direito de primogenitura foi dado aos filhos de José, filho de Israel. Mas José não foi inscrito como primogênito nas genealogias.
2 ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
2 Pois Judá foi poderoso entre seus irmãos e é dele que saiu o príncipe. Mas o direito de primogenitura pertence a José.
3 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು.
3 Filhos de Rubem, primogênito de Israel: Enoc, Falu, Esron e Carmi.
4 ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು
4 Filhos de Joel: Samia, seu filho, Gog, seu filho, Semei, seu filho;
5 ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು.
5 Mica, seu filho, Reia, seu filho, Baal, seu filho,
6 ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
6 Beera, seu filho, que Teglatfalasar, rei da Assíria, levou cativo. Era ele príncipe dos filhos de Rubem.
7 ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ --
7 Irmãos de Beera, segundo suas famílias, assim como estão inscritos nas suas genealogias: o primeiro Jeiel, Zacarias,
8 ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.
8 Bala, filho de Azaz, filho de Sama, filho de Joel. Bala habitava em Aroer, e ia até Nebo e a Beel-Meon.
9 ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.
9 Ao oriente, ocupava a terra até a entrada do deserto, que vai até o Eufrates, porque seus rebanhos eram numerosos na terra de Galaad.
10 ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
10 No tempo de Saul, fizeram guerra contra os agareus que tombaram entre suas mãos. Habitaram suas tendas na costa oriental de Galaad.
11 ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.
11 Os filhos de Galaad habitavam defronte deles na terra de Basã, até Selca.
12 ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು.
12 Joel, o primeiro, Safã, o segundo, Janai e Safat em Basã.
13 ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.
13 Seus irmãos, segundo suas casas patriarcais, eram: Miguel, Mosolã, Sebe, Jorai, Jacã, Zie e Heber: sete.
14 ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.
14 Eles eram filhos de Abiail, filho de Huri, filho de Jara, filho de Galaad, filho de Miguel, filho de Jesesi, filho de Jedo, filho de Bus,
15 ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.
15 Aqui, filho de Abdiel, filho de Guni, era o chefe de sua casa patriarcal.
16 ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
16 Habitavam em Galaad, em Basã e nas suas aldeias, até as extremidades das pastagens de Saron.
17 ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
17 Todos foram registrados no tempo de Joatã, rei de Judá, e no tempo de Jeroboão, rei de Israel.
18 ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.
18 Os filhos de Rubem, de Gad, e da meia tribo de Manassés, tinham em suas fileiras homens valorosos, que traziam escudo e espada, manejavam o arco e eram muito aguerridos, em número de 44.760 homens aptos para o combate.
19 ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.
19 Fizeram guerra aos agareus, em Jetur, em Nafis, e em Nodab.
20 ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
20 Eles venceram, e os agareus com todos os seus aliados lhes foram entregues. Durante o combate, com efeito, eles tinham invocado Deus, que os ouviu, porque eles tinham posto nele sua confiança.
21 ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.
21 Arrebataram seus rebanhos: 50.000 camelos, 250.000 ovelhas, 2.000 jumentos e 100.000 pessoas;
22 ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
22 muitos caíram mortos, pois essa guerra vinha de Deus. Estabeleceram-se no lugar dos vencidos até o cativeiro.
23 ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು.
23 Os filhos da meia tribo de Manassés moravam na terra desde Basã, até o Baal-Hermon, o Sanir e a montanha do Hermon; eram numerosos.
24 ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
24 Eis os chefes de suas famílias patriarcais: Efer, Jesi, Eliel, Ezriel, Jeremias, Odoia e Jediel, homens valentes e poderosos, célebres chefes de suas casas patriarcais.
25 ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.
25 Mas foram infiéis ao Deus de seus pais, e prostituíram-se, adorando os deuses dos povos que Deus tinha destruído diante deles.
26 ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
26 O Deus de Israel suscitou o espírito de Ful, rei da Assíria, e o espírito de Teglatfalasar, rei da Assíria, que levou cativos os filhos de Rubem, os filhos de Gad e a meia tribo de Manassés: ele os deportou para Hala, para Habor, para Ara e para o rio de Gozã, onde permaneceram até o dia de hoje.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Crônicas 5, comparar traduções ou montar um estudo — tudo direto pelo WhatsApp.