1 Reis 20
Kannada Bible (GL_KANNADA) vs VC
VC Versão Católica
1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
1 Ben-Hadad, rei da Síria, mobilizou todo o seu exército. Tinha com ele trinta e dois reis, cavalos e carros. Subiu, pôs o cerco diante de Samaria e atacou-a.
2 ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;
2 Mandou mensageiros a Acab, rei de Israel, na cidade, com esta mensagem:
3 ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.
3 Eis o que diz Ben-Hadad: Tua prata e teu ouro são meus. São minhas as tuas mulheres e os mais belos de teus filhos.
4 ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
4 Como tu dizes, meu senhor e rei, respondeu Acab, eu sou teu com tudo o que me pertence.
5 ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
5 Mas os mensageiros voltaram e disseram: Isto diz Ben-Hadad: Mandou-te dizer: dá-me tua prata e teu ouro, tuas mulheres e teus filhos.
6 ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
6 Amanhã, pois, a esta mesma hora, mandarei os meus servos à tua casa; eles a revistarão, assim como as casas de teus servos; tomarão com as suas mãos tudo o que lhes aprouver.
7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
7 Então o rei de Israel convocou todos os anciãos da terra e disse-lhes: Considerai e vede que esse homem quer a nossa perda. Quando me mandou pedir minhas mulheres, meus filhos, minha prata e meu ouro, nada lhe recusei.
8 ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
8 Os anciãos e todo o povo disseram-lhe: Não lhe dês ouvidos, nem o atendas em nada.
9 ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.
9 Acab respondeu aos mensageiros de Ben-Hadad: Dizei ao rei, meu senhor: estou pronto a fazer o que pediste ao teu servo da primeira vez; mas o que agora exiges, não o posso consentir. Os mensageiros foram-se e deram tal resposta ao rei.
10 ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
10 Ben-Hadad mandou dizer a Acab: Que os deuses me tratem com o mais extremo rigor, se o pó da Samaria bastar para encher o côncavo da mão dos guerreiros que me seguem!
11 ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
11 O rei de Israel, respondendo, disse: Dizei-lhe que aquele que põe o seu cinturão não deve gloriar-se como aquele que o tira.
12 ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
12 Recebendo esta resposta, Ben-Hadad, que estava bebendo nas suas tendas com os reis, disse à sua gente: Aos vossos postos! E eles ordenaram as tropas para o ataque à cidade.
13 ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
13 Nesse momento, um profeta aproximou-se de Acab, rei de Israel, e disse-lhe: Eis o que diz o Senhor: Vês esta imensa multidão? Pois declaro-te que hoje te entrego nas mãos, para que saibas que eu sou o Senhor.
14 ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.
14 Acab perguntou: Por quem será ela entregue? O profeta respondeu: Assim fala o Senhor: Por meio dos servos dos chefes de províncias. Quem começará o combate? Tu mesmo.
15 ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
15 Acab passou em revista os servos dos chefes de províncias, e encontrou duzentos e trinta e dois. Depois contou todo o povo dos israelitas, e viu que eram sete mil.
16 ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
16 Saíram ao meio-dia, quando Ben-Hadad bebia e se embriagava nas tendas com os trinta e dois reis, seus auxiliares.
17 ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
17 Os servos dos chefes de províncias tinham saído em primeiro lugar. Ben-Hadad mandou ver o que se passava. Disseram-lhe: São alguns homens que saem de Samaria.
18 ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
18 O rei disse: Venham eles para tratar de paz, ou venham para combater, capturai-os vivos.
19 ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.
19 Os servos dos chefes de províncias saíram, pois, da cidade, seguidos do exército.
20 ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
20 Cada um deles feriu o seu homem. Os sírios fugiram, perseguidos por Israel; Ben-Hadad, rei da Síria, fugiu a cavalo com alguns cavaleiros.
21 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
21 Então o rei de Israel saiu e feriu cavalos e carros, causando uma grande ruína aos sírios.
22 ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
22 O profeta foi ter com o rei de Israel e disse-lhe: Vai, cobra ânimo e examina o que te é preciso fazer, porque no próximo ano voltará o rei da Síria para atacar-te.
23 ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
23 Os servos do rei da Síria disseram ao seu soberano: O seu deus é um deus dos montes; por isso foram mais fortes do que nós. Se os atacarmos na planície, veremos se não somos os mais fortes.
24 ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
24 Eis o que tens de fazer: Destitui todos os reis e substitui-os por governadores.
25 ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
25 Levanta um exército semelhante ao que perdeste, uma cavalaria equivalente e outro tanto de carros. Combateremos na planície e com toda a certeza seremos mais fortes do que eles. O rei ouviu e seguiu o seu conselho.
26 ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
26 No ano seguinte, Ben-Hadad, depois de ter passado em revista os sírios, avançou até Afec para combater Israel.
27 ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
27 Os israelitas recenseados e providos de víveres foram contra os sírios e acamparam diante deles. Eram como dois pequenos rebanhos de cabras, enquanto os sírios cobriam toda a terra.
28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
28 Então o homem de Deus aproximou-se do rei de Israel e disse-lhe: Isto diz o Senhor: Porque os sírios disseram: O Senhor é um deus dos montes e não das planícies - vou entregar-te nas mãos essa imensa multidão, a fim de que saibas que eu sou o Senhor.
29 ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
29 Durante sete dias ficaram acampados um em face do outro. No sétimo dia deu-se a batalha; os israelitas mataram num só dia cem mil sírios.
30 ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
30 O resto fugiu para a cidade de Afec, mas as muralhas caíram sobre os vinte e sete mil sobreviventes. Ben-Hadad, que se refugiara na cidade, escondia-se de quarto em quarto.
31 ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
31 Seus servos disseram-lhe: Ouve: nós temos ouvido dizer que os reis de Israel são clementes. Ponhamos sacos sobre nossos rins e cordas ao nosso pescoço, e vamos ter com o rei de Israel; talvez ele te poupe a vida.
32 ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
32 Cingiram-se, pois, com sacos pelos rins, puseram cordas em volta do pescoço, e apresentaram-se ao rei de Israel, dizendo: Teu servo Ben-Hadad roga-te: Concede-me a vida! Ele está ainda vivo?, perguntou Acab; mas ele é meu irmão!
33 ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.
33 Tomando bom augúrio dessas palavras, os sírios tomaram logo a palavra de sua boca e disseram-lhe: Ben-Hadad é teu irmão! Trazei-mo, disse o rei. Veio Ben-Hadad à presença de Acab, e este mandou-o subir ao seu carro.
34 ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
34 Vou restituir-te, disse Ben-Hadad, as cidades que meu pai tomou do teu. Terás um quarteirão em Damasco, como meu pai o tinha em Samaria. Eu, disse Acab, feita esta aliança, te deixarei partir. Acab fez um tratado com Ben-Hadad e deixou-o ir livre.
35 ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
35 Então um dos filhos dos profetas disse ao seu companheiro, por ordem do Senhor: Fere-me. Mas o outro recusou.
36 ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
36 Porque não ouviste a voz do Senhor, disse-lhe o primeiro, logo que me tiveres deixado, serás morto por um leão. Mal se havia afastado, um leão o encontrou e o matou.
37 ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
37 O profeta, encontrando depois outro homem, disse-lhe: Fere-me. Este homem lançou-se contra ele e o feriu.
38 ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
38 Então postou-se o profeta no caminho por onde devia passar o rei, pondo nos olhos uma faixa que o tornava irreconhecível.
39 ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
39 Tendo o rei passado, ele pôs-se a gritar-lhe: Teu servo estava em pleno combate, quando alguém lhe trouxe um homem, dizendo: Guarda este homem! Se ele desaparecer, a tua vida responderá pela sua, ou então pagarás um talento de prata.
40 ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
40 Mas andando o teu servo ocupado daqui e dali, o prisioneiro desapareceu. O rei de Israel disse-lhe: Esta é a tua sentença; tu mesmo a pronunciaste.
41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
41 Então o outro tirou subitamente a faixa que lhe cobria os olhos, e o rei viu que ele era um dos profetas.
42 ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.
42 Ele disse ao rei: Eis o que diz o Senhor: Pois que deixaste escapar de tuas mãos o homem que eu tinha votado ao interdito, tua vida responderá pela sua, e teu povo pelo seu povo.
43 ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
43 O rei de Israel voltou para a sua casa sombrio e irritado, e chegou a Samaria.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Reis 20, comparar traduções ou montar um estudo — tudo direto pelo WhatsApp.