1 Samuel 17

Kannada Bible (GL_KANNADA) vs VC

Sair da comparação
VC Versão Católica
1 ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
1 Mobilizaram os filisteus as suas tropas para a guerra e concentraram-se em Soco, em Judá. Acamparam entre Soco e Azeca, em Efes-Domim.
2 ಹಾಗೆಯೇ ಸೌಲನೂ ಇಸ್ರಾಯೇಲ್‌ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
2 Saul e os israelitas mobilizaram-se de seu lado e acamparam no vale do Terebinto, pondo-se em linha de combate contra os filisteus.
3 ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿ ಯಲ್ಲಿಯೂ ಇಸ್ರಾಯೇಲ್ಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು, ಅವರ ಮಧ್ಯದಲ್ಲಿ ತಗ್ಗು ಇತ್ತು.
3 Estes estavam num lado da montanha e Israel na colina defronte; o vale os separava.
4 ಆದರೆ ಗತ್‌ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
4 Saiu do acampamento dos filisteus um campeão chamado Golias, de Get, cujo talhe era de seis côvados e um palmo.
5 ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು.
5 Trazia na cabeça um capacete de bronze e no corpo uma couraça de escamas, cujo peso era de cinco mil siclos de bronze.
6 ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು.
6 Tinha perneiras de bronze e um dardo de bronze entre os ombros.
7 ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
7 O cabo de sua lança era como o cilindro de um tear, e sua ponta pesava seiscentos siclos de ferro. Um escudeiro o precedia.
8 ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್‌ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ.
8 Apresentou-se ele diante das tropas israelitas e gritou-lhes: Por que viestes dispostos a uma batalha? Não sou eu filisteu, e vós os escravos de Saul? Escolhei entre vós um homem que desça contra mim.
9 ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು.
9 Se ele me vencer, batendo-se comigo, e matar-me, seremos vossos escravos; mas, se eu o vencer e o matar, então sois vós que sereis nossos escravos e nos servireis!
10 ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
10 E ajuntou: Lanço hoje este desafio ao exército de Israel: dai-me um homem para lutarmos juntos!
11 ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು.
11 Saul e todo o Israel ouviram essas palavras do filisteu, e ficaram consternados, cheios de medo.
12 ದಾವೀದನು ಯೆಹೂದದ ಬೇತ್ಲೆಹೇಮ್‌ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
12 Ora, Davi era um dos oito filhos de um efrateu de Belém de Judá, chamado Isaí, já idoso no tempo de Saul.
13 ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
13 Seus três filhos mais velhos tinham seguido Saul na guerra. Chamavam-se: o primogênito Eliab, Abinadab o segundo e o terceiro Sama.
14 ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.
14 Davi era o mais novo. Os três mais velhos estavam com Saul,
15 ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.
15 e Davi ora ia ao acampamento de Saul, ora voltava para apascentar o rebanho de seu pai em Belém.
16 ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
16 O filisteu aproximava-se pela manhã e pela tarde, e isso por quarenta dias seguidos.
17 ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು.
17 Um dia, disse Isaí ao seu filho Davi: Toma para teus irmãos um efá de grão torrado e estes dez pães, e apressa-te a levá-los aos teus irmãos no acampamento.
18 ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
18 Entrega estes dez queijos ao chefe dos mil. Informa-te se teus irmãos vão bem e traze algo de sua parte como prova.
19 ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.
19 Eles estavam com Saul e todos os homens de Israel no vale do Terebinto, em guerra com os filisteus.
20 ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
20 No dia seguinte pela manhã, Davi, confiando o rebanho a um pastor, tomou sua bagagem e partiu, como lhe ordenara Isaí. Chegou ao acampamento no momento em que saía o exército para a batalha, levantando o grito de guerra.
21 ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
21 Israel e os filisteus puseram-se em linha de combate, tropa contra tropa.
22 ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
22 Davi entregou sua carga ao guarda das bagagens e correu às fileiras para informar-se de seus irmãos.
23 ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್‌ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು.
23 Enquanto lhes falava, eis que o campeão filisteu, Golias, de Get, avançou para fora das fileiras do seu exército, proferindo o mesmo desafio {como nos dias precedentes}, que Davi escutou.
24 ಇಸ್ರಾಯೇಲ್‌ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
24 Todo o Israel recuava à vista do homem, tremendo de medo.
25 ಇಸ್ರಾಯೇಲ್‌ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
25 Vedes, diziam eles, esse homem que avança? Ele vem insultar Israel. Aquele que o matar, o rei o cumulará de favores, dar-lhe-á sua filha e isentará de impostos em Israel a casa de seu pai.
26 ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
26 Davi perguntou aos que estavam perto dele: Que será feito àquele que ferir esse filisteu e tirar o opróbrio que pesa sobre Israel? E quem é esse filisteu incircunciso para insultar desse modo o exército do Deus vivo?
27 ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
27 E deram-lhe a mesma resposta: Dar-se-á isto e isto a quem o ferir.
28 ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
28 Eliab, seu irmão mais velho, ouvindo-o falar assim, encolerizou-se: Por que vieste aqui? Com quem deixaste tuas ovelhas no deserto? Conheço a tua pretensão e a tua má índole; foi para ver a batalha que vieste!
29 ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
29 Que fiz eu de mal?, respondeu Davi. Nada mais fiz que uma simples pergunta!
30 ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು.
30 E afastou-se de seu irmão, indo perguntar a outros, dos quais obteve sempre as mesmas respostas.
31 ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
31 As palavras de Davi foram ouvidas e comunicadas a Saul, que o mandou vir à sua presença.
32 ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
32 Davi disse-lhe: Ninguém desanime por causa desse filisteu! Teu servo irá combatê-lo.
33 ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
33 Combatê-lo, tu?!, exclamou o rei. Não é possível. Não passas de um menino e ele é um homem de guerra desde a sua mocidade.
34 ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
34 Davi respondeu a Saul: Quando o teu servo apascentava as ovelhas do seu pai e vinha um leão ou um urso roubar uma ovelha do rebanho,
35 ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
35 eu o perseguia e o matava, tirando-lhe a ovelha da boca. E se ele se levantava contra mim, agarrava-o pela goela e estrangulava-o.
36 ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
36 Assim como o teu servo matou o leão e o urso, assim fará ele a esse filisteu incircunciso, que insultou os exércitos do Deus vivo.
37 ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
37 O Senhor, acrescentou, que me salvou das garras do leão e do urso, salvar-me-á também das mãos desse filisteu. Vai, disse Saul a Davi; e que o Senhor esteja contigo!
38 ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು.
38 O rei revestiu Davi com sua armadura, pôs-lhe na cabeça um capacete de bronze e armou-o de uma couraça.
39 ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
39 Davi cingiu a espada de Saul por cima de sua armadura e tentou andar com aquela equipagem inusitada. Mas disse a Saul: Não posso andar com isso, pois não estou habituado!
40 ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
40 E, tirando a armadura, tomou seu cajado e escolheu no regato cinco pedras lisas, pondo-as no alforje de pastor que lhe servia de bolsa. Em seguida, com a sua funda na mão, avançou contra o filisteu.
41 ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
41 De seu lado, o filisteu, precedido de seu escudeiro, aproximou-se de Davi,
42 ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
42 mediu-o com os olhos, e, vendo que era jovem, louro e de delicado aspecto, desprezou-o.
43 ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
43 Disse-lhe: Sou eu porventura um cão, para vires a mim com um cajado? E amaldiçoou-o em nome de seus deuses.
44 ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
44 Vem, continuou ele, e eu darei a tua carne às aves do céu e aos animais da terra!
45 ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
45 Davi respondeu: Tu vens contra mim com espada, lança e escudo; eu, porém, vou contra ti em nome do Senhor dos exércitos, do Deus das fileiras de Israel, que tu insultaste.
46 ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
46 Hoje o Senhor te entregará nas minhas mãos, e eu te matarei, cortar-te-ei a cabeça, e darei os cadáveres do exército dos filisteus às aves do céu e aos animais da terra. Toda a terra saberá que há um Deus em Israel;
47 ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
47 e toda essa multidão saberá que não é com a espada nem com a lança que o Senhor triunfa, pois a batalha é do Senhor, e ele vos entregou em nossas mãos!
48 ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
48 Levantou-se o filisteu e marchou contra Davi. Davi também correu para a linha inimiga ao encontro do filisteu.
49 ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
49 Meteu a mão no alforje, tomou uma pedra e arremessou-a com a funda, ferindo o filisteu na fronte. A pedra penetrou-lhe na fronte, e o gigante caiu com o rosto por terra.
50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
50 Assim venceu Davi o filisteu, ferindo-o de morte com uma funda e uma pedra. E como não tinha espada na mão,
51 ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
51 correu ao filisteu, subiu-lhe em cima, arrancou-lhe a espada da bainha e acabou de matá-lo, cortando-lhe a cabeça. Vendo morto o seu campeão, os filisteus fugiram.
52 ಇಸ್ರಾಯೇಲ್‌ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್‌ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
52 Os homens de Israel e de Judá levantaram-se então, soltando gritos de guerra, e perseguiram os inimigos até a entrada de Get e até as portas de Acaron. Os cadáveres dos filisteus juncavam o caminho desde Saraim até Get e até Acaron.
53 ಇಸ್ರಾಯೇಲ್‌ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು.
53 Voltando da perseguição, os israelitas saquearam o acampamento dos inimigos.
54 ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
54 Davi tomou a cabeça do filisteu e mandou levá-la para Jerusalém. Conservou, porém, em sua própria tenda a armadura de Golias.
55 ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
55 Quando Saul viu Davi partir ao encontro do filisteu, disse a Abner, seu general: De quem é filho esse jovem, Abner? Por tua vida, ó rei, respondeu Abner, não o sei.
56 ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
56 Disse-lhe o rei: Informa-te, pois, de quem é filho esse jovem.
57 ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.
57 E quando voltou Davi, depois de ter matado o filisteu, levou-o Abner à presença de Saul, tendo ainda na mão a cabeça de Golias.
58 ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
58 Saul perguntou-lhe: Quem é o teu pai, ó jovem? Eu sou filho de Isaí de Belém, teu servo, respondeu Davi.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 17, comparar traduções ou montar um estudo — tudo direto pelo WhatsApp.