1 Samuel 23
Kannada Bible (GL_KANNADA) vs NVT
NVT Nova Versão Transformadora
1 ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
1 Um dia, Davi recebeu a notícia de que os filisteus estavam atacando a cidade de Queila e roubando cereais das eiras.
2 ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
2 Davi perguntou ao S enhor : “Devo ir e atacá-los?”. E o S
3 ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
3 Contudo, os homens de Davi disseram: “Estamos com medo mesmo aqui, em Judá. Imagine como seria em Queila para lutar contra os exércitos filisteus!”.
4 ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
4 Davi consultou o S enhor novamente e, mais uma vez, o S enhor respondeu: “Vá a Queila, pois eu entregarei os filisteus em suas mãos”.
5 ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
5 Então Davi e seus homens foram a Queila. Massacraram os filisteus, tomaram todos os seus rebanhos e libertaram o povo daquela cidade.
6 ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
6 Quando Abiatar, filho de Aimeleque, fugiu para juntar-se a Davi em Queila, trouxe consigo o colete sacerdotal.
7 ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
7 Saul soube que Davi estava em Queila. “Agora ele não tem como escapar de nós!”, exclamou. “Deus o entregou em minhas mãos, pois ele se enfiou numa cidade com portões e trancas!”
8 ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
8 Saul reuniu todo o seu exército para marchar até Queila e cercar Davi e seus homens.
9 ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
9 Contudo, Davi soube do plano de Saul e pediu a Abiatar, o sacerdote: “Traga o colete sacerdotal!”.
10 ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
10 Então Davi orou: “Ó S enhor , Deus de Israel, ouvi que Saul planeja vir e destruir Queila porque estou aqui.
11 ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
11 Será que os líderes de Queila vão me trair e me entregar a ele? E Saul virá, de fato, conforme ouvi? Ó S enhor , Deus de Israel, por favor, responde-me!”. E o S
12 ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
12 Mais uma vez, Davi perguntou: “Os líderes de Queila entregarão a mim e a meus homens a Saul?”. E o S
13 ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
13 Então Davi e seus homens, que agora eram cerca de seiscentos, partiram de Queila e começaram a andar sem rumo por aquela região. Quando Saul foi informado de que Davi tinha escapado, desistiu de ir a Queila.
14 ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
14 Davi permaneceu nas fortalezas do deserto e na região montanhosa de Zife. Saul o perseguia continuamente, mas Deus não permitiu que o encontrasse.
15 ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
15 Então, perto de Horesa, Davi recebeu a notícia de que Saul estava a caminho do deserto de Zife para procurá-lo e matá-lo.
16 ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
16 Jônatas, o filho de Saul, foi encontrar Davi e o animou a permanecer firme em Deus.
17 ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
17 “Não tenha medo!”, disse Jônatas. “Meu pai jamais o encontrará! Você será o rei de Israel, e eu serei o segundo no comando, como meu pai, Saul, sabe muito bem.”
18 ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
18 Então os dois renovaram seu compromisso solene diante do S enhor . Depois Jônatas voltou para casa, enquanto Davi ficou em Horesa.
19 ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
19 Os habitantes de Zife, porém, foram até Saul em Gibeá e disseram: “Sabemos onde Davi está escondido. Está nas fortalezas de Horesa, na colina de Haquilá, no sul de Jesimom.
20 ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
20 Desça quando estiver preparado, ó rei, e nós apanharemos Davi e o entregaremos em suas mãos!”.
21 ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
21 “Que o S enhor os abençoe!”, disse Saul. “Finalmente alguém se preocupou comigo.
22 ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;
22 Vão e verifiquem onde ele está e quem o viu ali, pois dizem que ele é muito astuto.
23 ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
23 Descubram o esconderijo dele e voltem quando tiverem certeza. Então irei com vocês. E, se ele estiver naquela região, eu o encontrarei, mesmo que precise procurar por todo canto de Judá!”
24 ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.
24 Os homens de Zife voltaram para casa à frente de Saul. Enquanto isso, Davi e seus homens foram para o deserto de Maom, no vale de Arabá, ao sul de Jesimom.
25 ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
25 Quando Davi soube que Saul e seus homens o procuravam, foi ainda mais para o interior do deserto, até a grande rocha, e permaneceu no deserto de Maom. Saul, porém, continuou a persegui-lo naquela região.
26 ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
26 Saul e Davi agora estavam em lados opostos de uma montanha, e Davi fugia apressadamente de Saul. No mesmo instante que Saul e seus homens cercaram Davi e seus homens para prendê-los,
27 ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
27 chegou uma mensagem urgente para o rei, informando que os filisteus estavam atacando Israel outra vez.
28 ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್ ಎಂದು ಹೆಸರಿಟ್ಟರು.
28 Então Saul deixou de perseguir Davi e voltou para lutar contra os filisteus. A partir dessa ocasião, o lugar onde Davi estava acampado passou a ser chamado de Selá-Hamalecote.
29 ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
29 Depois, Davi saiu dali e foi viver nas fortalezas da região de En-Gedi.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 23, comparar traduções ou montar um estudo — tudo direto pelo WhatsApp.