1 Samuel 27

Kannada Bible (GL_KANNADA) vs NVI

Sair da comparação
NVI Nova Versão Internacional
1 ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
1 Davi, contudo, pensou: "Algum dia serei morto por Saul. É melhor fugir para a terra dos filisteus. Então Saul desistirá de procurar-me por todo o Israel, e escaparei dele".
2 ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್‌ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
2 Assim, Davi e os seiscentos homens que estavam com ele foram até Aquis, filho de Maoque, rei de Gate.
3 ದಾವೀದನು ಗತ್‌ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
3 Davi e seus soldados se estabeleceram com Aquis, em Gate. Cada homem levou sua família, e Davi, suas duas mulheres, Ainoã, de Jezreel, e Abigail, mulher de Nabal, de Carmelo.
4 ದಾವೀ ದನು ಗತ್‌ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ.
4 Quando contaram a Saul que Davi havia fugido para Gate, ele parou de persegui-lo.
5 ದಾವೀದನು ಆಕೀಷನಿಗೆ--ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು.
5 Então Davi disse a Aquis: "Se eu conto com a sua simpatia, dá-me um lugar numa das cidades desta terra onde eu possa viver. Por que este teu servo viveria contigo na cidade real? "
6 ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್‌ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್‌ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.
6 Naquele dia Aquis deu-lhe Ziclague. Por isso, Ziclague pertence aos reis de Judá até hoje.
7 ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷ ನಾಲ್ಕು ತಿಂಗಳು ವಾಸವಾಗಿದ್ದನು.
7 Davi morou em território filisteu durante um ano e quatro meses.
8 ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
8 Davi e seus soldados atacavam os gesuritas, os gersitas e os amalequitas, povos que, desde tempos antigos, habitavam a terra que se estende de Sur até o Egito.
9 ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.
9 Quando Davi atacava a região, não poupava homens nem mulheres, e tomava ovelhas, bois, jumentos, camelos e roupas. Então retornava a Aquis.
10 ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
10 Quando Aquis perguntava: "Onde você atacou hoje? " Davi respondia: "O Neguebe de Judá" ou "O Neguebe de Jerameel" ou "O Neguebe dos queneus".
11 ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.
11 Ele matava a todos, homens e mulheres, para que não fossem levados a Gate, pois pensava: "Eles poderão denunciar-me". Este foi o seu procedimento enquanto viveu em território filisteu.
12 ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
12 Aquis confiava em Davi e dizia: "Ele se tornou tão odiado por seu povo, os israelitas, que será meu servo para sempre".

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 27, comparar traduções ou montar um estudo — tudo direto pelo WhatsApp.