1 Samuel 31

Kannada Bible (GL_KANNADA) vs NVT

Sair da comparação
NVT Nova Versão Transformadora
1 ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್‌ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
1 Enquanto isso, os filisteus atacaram Israel, e os israelitas fugiram deles. Muitos foram mortos nas encostas do monte Gilboa.
2 ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
2 Os filisteus cercaram Saul e seus filhos e mataram três deles: Jônatas, Abinadabe e Malquisua.
3 ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
3 O combate se tornou cada vez mais intenso em volta de Saul, e os arqueiros filisteus o alcançaram e o feriram gravemente.
4 ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
4 Saul disse a seu escudeiro: “Pegue sua espada e mate-me antes que esses filisteus incircuncisos venham, me torturem e zombem de mim”. Mas o escudeiro teve medo e não quis matá-lo. Então Saul pegou sua própria espada e se lançou sobre ela.
5 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.
5 Quando viu que Saul estava morto, o escudeiro se lançou sobre sua espada e morreu ao lado do rei.
6 ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.
6 Foi assim que Saul e seus três filhos, seu escudeiro e seus soldados morreram juntos naquele mesmo dia.
7 ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
7 Quando os israelitas do outro lado do vale de Jezreel e além do Jordão souberam que o exército israelita havia fugido e que Saul e seus filhos estavam mortos, abandonaram suas cidades e fugiram. Então os filisteus vieram e ocuparam essas cidades.
8 ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು
8 No dia seguinte, quando os filisteus foram saquear os mortos, encontraram os corpos de Saul e seus três filhos no monte Gilboa.
9 ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
9 Cortaram a cabeça de Saul e removeram sua armadura. Então anunciaram o ocorrido no templo de seus ídolos e ao povo de toda a terra da Filístia.
10 ಅವನ ಆಯುಧಗಳನ್ನು ಅಷ್ಟೋರೆತ್‌ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
10 Colocaram a armadura de Saul no templo de Astarote e penduraram o corpo no muro da cidade de Bete-Seã.
11 ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ
11 Quando os habitantes de Jabes-Gileade souberam o que os filisteus haviam feito a Saul,
12 ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.
12 todos os seus guerreiros mais valentes viajaram a noite toda para Bete-Seã e baixaram do muro os corpos de Saul e seus filhos. Levaram os corpos para Jabes, onde os queimaram.
13 ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
13 Depois, enterraram os ossos debaixo de uma tamargueira em Jabes e jejuaram durante sete dias.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 31, comparar traduções ou montar um estudo — tudo direto pelo WhatsApp.