1 Samuel 4

Kannada Bible (GL_KANNADA) vs BKJ

Sair da comparação
1 ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
1 E a palavra de Samuel veio para todo o Israel. Ora, Israel saiu para lutar contra os filisteus, e acampou ao lado de Ebenézer; e os filisteus acamparam em Afeque.
2 ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
2 E os filisteus colocaram-se em ordem contra Israel; e, quando se engajaram na batalha, Israel foi ferido diante dos filisteus; e eles mataram cerca de quatro mil homens do exército no campo.
3 ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
3 E, quando o povo chegou ao campo, os anciãos de Israel disseram: Por que o SENHOR nos feriu hoje diante dos filisteus? Removamos a arca do pacto do SENHOR de Siló até nós para que, quando vier para o meio de nós, possa nos salvar da mão dos nossos inimigos.
4 ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
4 Assim, o povo enviou a Siló, para que trouxessem de lá a arca do pacto do SENHOR dos Exércitos, que habita no meio dos querubins; e os dois filhos de Eli, Hofni e Fineias, lá estavam com a arca do pacto de Deus.
5 ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
5 E, quando a arca do pacto do SENHOR veio para o acampamento, todo o Israel bradou com um grande brado, de modo que a terra voltou a ressoar.
6 ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.
6 E quando os filisteus ouviram o barulho do brado, disseram: O que significa o barulho deste grande brado no acampamento dos hebreus? E eles compreenderam que a arca do SENHOR havia chegado ao acampamento.
7 ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
7 E os filisteus ficaram temerosos; pois diziam: Deus chegou ao acampamento. E diziam: Ai de nós! Pois até hoje não houve tal coisa.
8 ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
8 Ai de nós! Quem nos livrará da mão destes Deuses poderosos? Estes são os Deuses que feriram os egípcios com todas as pragas no deserto.
9 ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
9 Sejam fortes, e comportai-vos como homens, Ó vós, filisteus, para que não sejais servos dos hebreus, como eles vos foram; comportai-vos como homens, e lutai.
10 ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
10 E os filisteus lutaram, e Israel foi ferido, e eles fugiram, cada homem para a sua tenda; e houve um massacre mui grande; pois, de Israel, tombaram trinta mil homens a pé.
11 ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
11 E a arca do pacto foi tomada; e os dois filhos de Eli, Hofni e Fineias, foram mortos.
12 ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
12 E ali fugiu do exército um homem de Benjamim, e chegou a Siló no mesmo dia, com as suas vestes rasgadas, e com terra sobre sua cabeça.
13 ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
13 E quando chegou, eis que Eli estava assentado sobre um assento junto à beira do caminho, observando; pois o seu coração tremia pela arca de Deus. E quando o homem adentrou a cidade, e a ela anunciou, toda a cidade irrompeu em brados.
14 ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
14 E, quando Eli ouviu o barulho do brado, disse: O que significa o barulho deste tumulto? E o homem entrou apressadamente, e contou a Eli.
15 ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
15 Ora, Eli tinha noventa e oito anos de idade; e os seus olhos estavam turvos, de modo que não conseguia enxergar.
16 ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
16 E o homem disse a Eli: Eu sou aquele que saiu do exército, e hoje fugi do exército. E ele disse: O que se fez lá, filho meu?
17 ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
17 E o mensageiro respondeu, e disse: Israel fugiu de diante dos filisteus, e também houve um grande massacre no meio do povo, e também os teus dois filhos, Hofni e Fineias, estão mortos, e a arca de Deus foi tomada.
18 ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
18 E sucedeu, quando ele fez menção da arca de Deus, que ele caiu para trás do assento, ao lado do portão, e o seu pescoço quebrou, e ele morreu; pois era um homem velho e pesado. E ele havia julgado Israel por quarenta anos.
19 ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
19 E a sua nora, a esposa de Fineias, estava com criança, próxima do parto; e quando ela ouviu as notícias de que a arca de Deus fora tomada, e que o seu sogro e o seu marido estavam mortos, ela se curvou e entrou em trabalho de parto; pois suas dores lhe sobrevieram.
20 ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
20 E, chegada a hora da sua morte, as mulheres que estavam de pé junto a ela lhe disseram: Não temas; pois deste à luz um filho. Porém, ela não respondeu, tampouco levou isto em conta.
21 ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್‌ ಎಂದು ಹೆಸರಿಟ್ಟಳು.
21 E ela deu ao filho o nome de Icabô, dizendo: A glória partiu de Israel; porque a arca de Deus foi tomada, e por causa do seu sogro e do seu marido.
22 ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
22 E ela disse: A glória partiu de Israel; pois a arca de Deus foi tomada.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 4, comparar traduções ou montar um estudo — tudo direto pelo WhatsApp.