1 Samuel 7
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
1 Vieram, pois, os homens de Quiriate-Jearim, tomaram a arca do Senhor e a levaram à casa de Abinadabe, no outeiro; e consagraram a Eleazar, filho dele, para que guardasse a arca da Senhor.
2 ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
2 E desde e dia em que a arca ficou em Queriate-Jearim passou-se muito tempo, chegando até vinte anos; então toda a casa de Israel suspirou pelo Senhor.
3 ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
3 Samuel, pois, falou a toda a casa de Israel, dizendo: Se de todo o vosso coração voltais para o Senhor, lançai do meio de vós os deuses estranhos e as astarotes, preparai o vosso coração para com o Senhor, e servi a ele só; e ele vos livrará da mão dos filisteus.
4 ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
4 Os filhos de Israel, pois, lançaram do meio deles os baalins e as astarotes, e serviram ao Senhor.
5 ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--
5 Disse mais Samuel: Congregai a todo o Israel em Mizpá, e orarei por vós ao Senhor.
6 ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
6 Congregaram-se, pois, em Mizpá, tiraram água e a derramaram perante o Senhor; jejuaram aquele dia, e ali disseram: Pecamos contra o Senhor. E Samuel julgava os filhos de Israel em Mizpá.
7 ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
7 Quando os filisteus ouviram que os filhos de Israel estavam congregados em Mizpá, subiram os chefes dos filisteus contra Israel. Ao saberem disto os filhos de Israel, temeram por causa dos filisteus.
8 ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
8 Pelo que disseram a Samuel: Não cesses de clamar ao Senhor nosso Deus por nós, para que nos livre da mão dos filisteus.
9 ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
9 Então tomou Samuel um cordeiro de mama, e o ofereceu inteiro em holocausto ao Senhor; e Samuel clamou ao Senhor por Israel, e o Senhor o atendeu.
10 ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
10 Enquanto Samuel oferecia o holocausto, os filisteus chegaram para pelejar contra Israel; mas o Senhor trovejou naquele dia com grande estrondo sobre os filisteus, e os aterrou; de modo que foram derrotados diante dos filhos de Israel.
11 ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು.
11 Os homens de Israel, saindo de Mizpá, perseguiram os filisteus e os feriram até abaixo de Bete-Car.
12 ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
12 Então Samuel tomou uma pedra, e a pôs entre Mizpá e Sem, e lhe chamou Ebenézer; e disse: Até aqui nos ajudou o Senhor.
13 ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.
13 Assim os filisteus foram subjugados, e não mais vieram aos termos de Israel, porquanto a mão do Senhor foi contra os filisteus todos os dias de Samuel.
14 ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
14 E as cidades que os filisteus tinham tomado a Israel lhe foram restituídas, desde Ecrom até Gate, cujos termos também Israel arrebatou da mão dos filisteus. E havia paz entre Israel e os amorreus.
15 ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
15 Samuel julgou a Israel todos os dias da sua vida.
16 ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
16 De ano em ano rodeava por Betel, Gilgal e Mizpá, julgando a Israel em todos esses lugares.
17 ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
17 Depois voltava a Ramá, onde estava a sua casa, e ali julgava a Israel; e edificou ali um altar ao Senhor.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 7, comparar traduções ou montar um estudo — tudo direto pelo WhatsApp.