2 Samuel 20

Kannada Bible (GL_KANNADA) vs VC

Sair da comparação
VC Versão Católica
1 1 ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
1 Encontrava-se ali um homem perverso chamado Seba, filho de Bocri, da tribo de Benjamim. Ele tocou a trombeta e exclamou: Nada temos a ver com Davi; nada temos de comum com o filho de Isaí! Volte cada qual para a sua tenda, Israel!
2 ಇಸ್ರಾಯೇಲ್‌ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.
2 Todos os homens de Israel abandonaram Davi e seguiram Seba, filho de Bocri, enquanto que os filhos de Judá escoltaram o rei desde o Jordão até Jerusalém.
3 ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.
3 Davi, chegando ao seu palácio em Jerusalém, tomou as dez concubinas que tinha deixado para guardarem o palácio e enclausurou-as, ordenando que fossem alimentadas, mas não se uniu mais a elas; e ficaram enclausuradas, vivendo como viúvas até o dia de sua morte.
4 ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
4 O rei disse a Amasa: Convoca-me dentro de três dias todos os homens de Judá, e apresenta-te tu também com eles.
5 ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
5 Amasa partiu para convocar Judá, mas demorou-se além do prazo fixado.
6 ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
6 Então Davi disse a Abisai: Seba, filho de Bocri, vai agora tornar-se mais perigoso que Absalão. Toma contigo os servos de teu senhor e persegue-o, não aconteça que ele encontre cidades fortificadas e nos escape.
7 ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
7 Partiram com Abisai os homens de Joab, os cereteus e os feleteus com todos os valentes. Saíram de Jerusalém em perseguição de Seba, filho de Bocri.
8 ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
8 Chegando junto à grande pedra que se encontra em Gabaon, veio-lhes Amasa ao encontro. Joab trazia uma cintura por cima de sua túnica, de onde pendia uma espada embainhada, à altura dos rins. Esta desprendeu-se e caiu.
9 ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
9 Joab disse a Amasa: Como vais, meu irmão?, e tomou-o pela barba com a mão direita, para o beijar.
10 ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
10 Amasa, porém, não percebeu a espada, na mão {esquerda} de Joab, e este o feriu no ventre, derramando as suas entranhas por terra. Não houve necessidade de um segundo golpe, pois Amasa caiu morto. Depois disso, Joab e seu irmão Abisai puseram-se a perseguir Seba, filho de Bocri.
11 ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.
11 Um dos servos de Joab se postara junto de Amasa e dizia: Todos os que amam Joab e estão com Davi sigam a Joab!
12 ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
12 Entretanto, Amasa estava estendido no meio do caminho, coberto de sangue. Vendo o soldado que todos se detinham para vê-lo, arrastou Amasa para fora do caminho para um campo e cobriu-o com um manto.
13 ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
13 Uma vez removido do caminho, todos os homens de Israel foram atrás de Joab para continuar a perseguição de Seba, filho de Bocri.
14 ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.
14 Seba atravessou todas as tribos de Israel, que o desprezaram, e foi até Abel-Bet-Maaca, onde todos os bocritas o seguiram.
15 ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
15 Vieram então sitiá-lo em Abel-Bet-Maaca e levantaram contra a cidade um aterro que atingiu a altura da muralha. Como todos os que estavam com Joab tentassem fazer cair a muralha,
16 ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
16 uma mulher prudente se pôs a gritar {do muro} da cidade: Ouvi, ouvi! Dizei a Joab que se aproxime para eu falar-lhe!
17 ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು.
17 Tendo ele se aproximado, disse-lhe a mulher: És tu Joab? Sou eu, respondeu ele. Ela prosseguiu: Ouve as palavras de tua serva. Estou ouvindo.
18 ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.
18 Outrora, disse ela, costumava-se dizer: Peça-se conselho a Abel e a Dã,
19 ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
19 para saber se desapareceram os costumes dos fiéis de Israel. Tu, porém, procuras destruir uma cidade que é uma mãe em Israel. Por que queres aniquilar a herança do Senhor?
20 ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.
20 Joab respondeu: Longe de mim, longe de mim; não quero arruinar nem destruir coisa alguma.
21 ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್‌ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
21 Não se trata disso; mas um homem da montanha de Efraim, chamado Seba, filho de Bocri, levantou a mão contra o rei Davi. Entregai-nos só esse e levantarei o cerco. A mulher disse a Joab: A cabeça dele te será lançada por cima do muro.
22 ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
22 Ela voltou à cidade e falou com discrição a todo o povo. Cortaram a cabeça de Seba, filho de Bocri, e atiraram-na a Joab. Este tocou a trombeta e todos se retiraram da cidade, indo cada um para a sua tenda. Joab voltou para junto do rei em Jerusalém.
23 ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
23 Joab comandava todo o exército. Banaias, filho de Jojada, estava à testa dos cereteus e dos feleteus.
24 ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
24 Aduram presidia os trabalhos. Josafat, filho de Ailud, era o cronista.
25 ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;
25 Siva era o escriba. Sadoc e Abiatar, sacerdotes;
26 ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
26 Ira, o jairita, era também sacerdote de Davi.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Samuel 20, comparar traduções ou montar um estudo — tudo direto pelo WhatsApp.