2 Samuel 21
Kannada Bible (GL_KANNADA) vs NVT
NVT Nova Versão Transformadora
1 ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
1 Durante o reinado de Davi, houve uma terrível fome que durou três anos, e o rei consultou o S enhor a esse respeito. O S enhor disse: “A fome veio porque Saul e sua família são culpados de terem matado os gibeonitas”.
2 ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
2 Então o rei mandou chamar os gibeonitas. Eles não faziam parte do povo de Israel, mas eram tudo que restava dos amorreus. Os israelitas tinham jurado que não os matariam, mas Saul, em seu zelo por Israel e Judá, havia tentado exterminá-los.
3 ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
3 Davi lhes perguntou: “O que posso fazer por vocês? Como posso reparar o mal que lhes foi feito, para que vocês abençoem o povo do S enhor ?”.
4 ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
4 Os gibeonitas responderam: “Prata e ouro não resolverão a questão entre nós e a família de Saul. Também não temos o direito de exigir a vida de ninguém em Israel”. “Que farei por vocês, então?”, perguntou Davi.
5 ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
5 Eles responderam: “Saul planejava nos destruir; queria nos impedir de ter um lugar no território de Israel.
6 ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
6 Portanto, entregue-nos sete dos filhos de Saul, para que os executemos diante do S enhor em Gibeá, no monte do S enhor ”. “Está bem”, disse o rei. “Farei o que me pedem.”
7 ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
7 O rei poupou a vida de Mefibosete, filho de Jônatas, filho de Saul, por causa do juramento que Davi e Jônatas haviam feito diante do S enhor .
8 ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
8 Contudo, entregou-lhes Armoni e Mefibosete, os dois filhos de Saul com Rispa, filha de Aiá. Também entregou-lhes os cinco filhos de Merabe, filha de Saul, esposa de Adriel, filho de Barzilai, de Meolá.
9 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
9 Os homens de Gibeom os executaram no monte, diante do S enhor . Os sete foram mortos ao mesmo tempo, no início da colheita da cevada.
10 ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
10 Então Rispa, filha de Aiá, estendeu um pano de saco sobre uma rocha e ficou ali todo o período da colheita. Não deixou que as aves de rapina despedaçassem os corpos deles durante o dia e impediu os animais selvagens de os devorarem durante a noite.
11 ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.
11 Quando Davi soube o que Rispa, concubina de Saul, havia feito,
12 ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
12 foi até o povo de Jabes-Gileade para reaver os ossos de Saul e de seu filho Jônatas. (Quando os filisteus mataram Saul e Jônatas no monte Gilboa, o povo de Jabes-Gileade tinha roubado os corpos deles da praça de Bete-Seã, onde os filisteus os haviam pendurado.)
13 ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
13 Davi trouxe os ossos de Saul e de Jônatas, e também os ossos dos homens que os gibeonitas haviam executado.
14 ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
14 O rei ordenou que os ossos de Saul e de Jônatas fossem enterrados na sepultura de Quis, pai de Saul, na cidade de Zela, na terra de Benjamim. Depois disso, Deus atendeu às orações em favor do povo.
15 ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
15 Mais uma vez, houve guerra entre os filisteus e Israel. Quando Davi e seus soldados estavam no meio de uma batalha, Davi perdeu as forças e ficou exausto.
16 ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
16 Isbibenobe era descendente de gigantes, e a ponta de sua lança de bronze pesava cerca de 3,5 quilos. Ele estava armado com uma espada nova e jurou que ia matar Davi.
17 ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
17 Mas Abisai, filho de Zeruia, veio socorrer Davi e matou o filisteu. Então os homens de Davi exigiram: “O senhor não vai mais sair conosco para lutar! Por que correr o risco de apagar a lâmpada de Israel?”.
18 ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು.
18 Depois disso, houve outra batalha contra os filisteus, em Gobe. Enquanto lutavam, Sibecai, de Husate, matou Safe, outro descendente de gigantes.
19 ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
19 Durante uma batalha em Gobe, Elanã, filho de Jair, de Belém, matou o irmão de Golias, de Gate. O cabo de sua lança era da grossura de um eixo de tecelão.
20 ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
20 Em outra batalha com os filisteus em Gate, havia um homem de grande estatura com seis dedos em cada mão e seis dedos em cada pé, 24 dedos ao todo, que também era descendente de gigantes.
21 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
21 Mas, quando ele desafiou os israelitas e zombou deles, foi morto por Jônatas, filho de Simeia, irmão de Davi.
22 ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
22 Esses quatro filisteus eram descendentes dos gigantes de Gate, mas Davi e seus guerreiros os mataram.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Samuel 21, comparar traduções ou montar um estudo — tudo direto pelo WhatsApp.