Daniel 1
Kannada Bible (GL_KANNADA) vs ARA
ARA Almeida Revista e Atualizada 1993
1 ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
1 No ano terceiro do reinado de Jeoaquim, rei de Judá, veio Nabucodonosor, rei da Babilônia, a Jerusalém e a sitiou.
2 ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
2 O Senhor lhe entregou nas mãos a Jeoaquim, rei de Judá, e alguns dos utensílios da Casa de Deus; a estes, levou-os para a terra de Sinar, para a casa do seu deus, e os pôs na casa do tesouro do seu deus.
3 ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
3 Disse o rei a Aspenaz, chefe dos seus eunucos, que trouxesse alguns dos filhos de Israel, tanto da linhagem real como dos nobres,
4 ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
4 jovens sem nenhum defeito, de boa aparência, instruídos em toda a sabedoria, doutos em ciência, versados no conhecimento e que fossem competentes para assistirem no palácio do rei e lhes ensinasse a cultura e a língua dos caldeus.
5 ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
5 Determinou-lhes o rei a ração diária, das finas iguarias da mesa real e do vinho que ele bebia, e que assim fossem mantidos por três anos, ao cabo dos quais assistiriam diante do rei.
6 ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
6 Entre eles, se achavam, dos filhos de Judá, Daniel, Hananias, Misael e Azarias.
7 ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್‌ನೆಂದೂ ವಿಾಶಾಯೇಲನನ್ನು ಮೇಶಕ್‌ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
7 O chefe dos eunucos lhes pôs outros nomes, a saber: a Daniel, o de Beltessazar; a Hananias, o de Sadraque; a Misael, o de Mesaque; e a Azarias, o de Abede-Nego.
8 ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
8 Resolveu Daniel, firmemente, não contaminar-se com as finas iguarias do rei, nem com o vinho que ele bebia; então, pediu ao chefe dos eunucos que lhe permitisse não contaminar-se.
9 ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
9 Ora, Deus concedeu a Daniel misericórdia e compreensão da parte do chefe dos eunucos.
10 ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
10 Disse o chefe dos eunucos a Daniel: Tenho medo do meu senhor, o rei, que determinou a vossa comida e a vossa bebida; por que, pois, veria ele o vosso rosto mais abatido do que o dos outros jovens da vossa idade? Assim, poríeis em perigo a minha cabeça para com o rei.
11 ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--
11 Então, disse Daniel ao cozinheiro-chefe, a quem o chefe dos eunucos havia encarregado de cuidar de Daniel, Hananias, Misael e Azarias:
12 ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
12 Experimenta, peço-te, os teus servos dez dias; e que se nos deem legumes a comer e água a beber.
13 ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು.
13 Então, se veja diante de ti a nossa aparência e a dos jovens que comem das finas iguarias do rei; e, segundo vires, age com os teus servos.
14 ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ ಹತ್ತು ದಿವಸಗಳ ವರೆಗೂ ಅವರನ್ನು ಪರೀಕ್ಷಿಸಿದನು.
14 Ele atendeu e os experimentou dez dias.
15 ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.
15 No fim dos dez dias, a sua aparência era melhor; estavam eles mais robustos do que todos os jovens que comiam das finas iguarias do rei.
16 ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
16 Com isto, o cozinheiro-chefe tirou deles as finas iguarias e o vinho que deviam beber e lhes dava legumes.
17 ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
17 Ora, a estes quatro jovens Deus deu o conhecimento e a inteligência em toda cultura e sabedoria; mas a Daniel deu inteligência de todas as visões e sonhos.
18 ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.
18 Vencido o tempo determinado pelo rei para que os trouxessem, o chefe dos eunucos os trouxe à presença de Nabucodonosor.
19 ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
19 Então, o rei falou com eles; e, entre todos, não foram achados outros como Daniel, Hananias, Misael e Azarias; por isso, passaram a assistir diante do rei.
20 ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.
20 Em toda matéria de sabedoria e de inteligência sobre que o rei lhes fez perguntas, os achou dez vezes mais doutos do que todos os magos e encantadores que havia em todo o seu reino.
21 ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
21 Daniel continuou até ao primeiro ano do rei Ciro.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Daniel 1, comparar traduções ou montar um estudo — tudo direto pelo WhatsApp.