Esdras 2
Kannada Bible (GL_KANNADA) vs NVI
NVI Nova Versão Internacional
1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
1 Esta é a lista dos homens da província que Nabucodonosor, rei da Babilônia, tinha levado prisioneiros para a Babilônia. Eles voltaram para Jerusalém e Judá, cada um para a sua própria cidade.
2 ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
2 Vieram na companhia de Zorobabel, Jesua, Neemias, Seraías, Reelaías, Mardoqueu, Bilsã, Mispar, Bigvai, Reum e Baaná. Esta é a lista dos israelitas:
3 ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
3 os descendentes de Parós 2. 172
4 ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು.
4 de Sefatias 372
5 ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.
5 de Ara 775
6 ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.
6 de Paate-Moabe, por meio da linhagem de Jesua e Joabe, 2. 812
7 ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
7 de Elão 1. 254
8 ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು.
8 de Zatu 945
9 ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು.
9 de Zacai 760
10 ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು.
10 de Bani 642
11 ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು.
11 de Bebai 623
12 ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು.
12 de Azgade 1. 222
13 ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು.
13 de Adonicão 666
14 ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು.
14 de Bigvai 2. 056
15 ಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು.
15 de Adim 454
16 ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು.
16 de Ater, por meio de Ezequias, 98
17 ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ.
17 de Besai 323
18 ಯೋರನ ಮಕ್ಕಳುನೂರ ಹನ್ನೆರಡು ಮಂದಿಯು.
18 de Jora 112
19 ಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು.
19 de Hasum 223
20 ಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು,
20 de Gibar 95
21 ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು.
21 os da cidade de Belém 123
22 ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು.
22 de Netofate 56
23 ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು.
23 de Anatote 128
24 ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು.
24 de Azmavete 42
25 ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.
25 de Quiriate-Jearim, Quefira e Beerote 743
26 ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು.
26 de Ramá e Geba 621
27 ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.
27 de Micmás 122
28 ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.
28 de Betel e Ai 223
29 ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು
29 de Nebo 52
30 ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು.
30 de Magbis 156
31 ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
31 da outra Elão 1. 254
32 ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು.
32 de Harim 320
33 ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು.
33 de Lode, Hadide e Ono 725
34 ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.
34 de Jericó 345
35 ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು.
35 de Senaá 3. 630
36 ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
36 Os sacerdotes: os descendentes de Jedaías, por meio da família de Jesua 973
37 ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು.
37 de Imer 1. 052
38 ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.
38 de Pasur 1. 247
39 ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು.
39 de Harim 1. 017
40 ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.
40 Os levitas: os descendentes de Jesua e de Cadmiel, por meio da linhagem de Hodavias 74
41 ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.
41 Os cantores: os descendentes de Asafe 128
42 ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.
42 Os porteiros do templo: os descendentes de Salum, Ater, Talmom, Acube, Hatita e Sobai 139
43 ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
43 Os servidores do templo: os descendentes de Zia, Hasufa, Tabaote,
44 ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ
44 Queros, Sia, Padom,
45 ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ
45 Lebana, Hagaba, Acube,
46 ಹಾಗಾದ್‌ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ
46 Hagabe, Sanlai, Hanã,
47 ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ
47 Gidel, Gaar, Reaías,
48 ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ
48 Rezim, Necoda, Gazão,
49 ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ
49 Uzá, Paséia, Besai,
50 ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ
50 Asná, Meunim, Nefusim,
51 ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು
51 Bacbuque, Hacufa, Harur,
52 ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ
52 Baslute, Meída, Harsa,
53 ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ
53 Barcos, Sísera, Tamá,
54 ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ.
54 Nesias e Hatifa.
55 ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ
55 Os descendentes dos servos de Salomão: os descendentes de Sotai, Soferete, Peruda,
56 ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ
56 Jaala, Darcom, Gidel,
57 ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು.
57 Sefatias, Hatil, Poquerete-Hazebaim e Ami.
58 ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
58 O total dos servidores do templo e dos descendentes dos servos de Salomão 392
59 ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
59 Os que chegaram das cidades de Tel-Melá, Tel-Harsa, Querube, Adã e Imer, mas não puderam comprovar que suas famílias descendiam de Israel, foram os seguintes:
60 ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.
60 Os descendentes de Delaías, Tobias e Necoda 652
61 ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
61 E dentre os sacerdotes: Os descendentes de Habaías, Coz e Barzilai, homem que se casou com uma filha de Barzilai, de Gileade, e que era chamado pelo nome do sogro.
62 ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
62 Eles procuraram pelos seus registros de família, mas não conseguiram achá-los e foram considerados impuros para o sacerdócio.
63 ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
63 Por isso o governador os proibiu de comer alimentos sagrados enquanto não houvesse um sacerdote capaz de consultar a Deus por meio do Urim e do Tumim.
64 ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.
64 A totalidade dos que voltaram do exílio atingiu o número de 42. 360 homens,
65 ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
65 além dos seus 7. 337 servos e servas; havia entre eles 200 cantores e cantoras.
66 ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.
66 Possuíam 736 cavalos, 245 mulas,
67 ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.
67 435 camelos e 6. 720 jumentos.
68 ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
68 Quando chegaram ao templo do Senhor em Jerusalém, alguns dos chefes das famílias deram ofertas voluntárias para a reconstrução do templo de Deus no seu antigo local.
69 ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.
69 De acordo com as suas possibilidades, deram à tesouraria para essa obra quinhentos quilos de ouro, três toneladas de prata e cem vestes sacerdotais.
70 ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
70 Os sacerdotes, os levitas, os cantores, os porteiros e os servidores do templo, bem como os demais israelitas, estabeleceram-se em suas cidades de origem.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Esdras 2, comparar traduções ou montar um estudo — tudo direto pelo WhatsApp.