Jeremias 41

Kannada Bible (GL_KANNADA) vs NVI

Sair da comparação
NVI Nova Versão Internacional
1 ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
1 No sétimo mês, Ismael, filho de Netanias, filho de Elisama, que era de sangue real e tinha sido um dos oficiais do rei, foi até Gedalias, filho de Aicam, em Mispá, levando consigo dez homens. Enquanto comiam juntos,
2 ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
2 Ismael, filho de Netanias, e os dez homens que estavam com ele se levantaram e feriram à espada Gedalias, filho de Aicam, neto de Safã, matando aquele que o rei da Babilônia tinha nomeado governador de Judá.
3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
3 Ismael também matou todos os judeus que estavam com Gedalias em Mispá, bem como os soldados babilônios que ali estavam.
4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
4 No dia seguinte ao assassinato de Gedalias, antes que alguém o soubesse,
5 ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
5 oitenta homens que haviam rapado a barba, rasgado suas roupas e feito cortes no corpo, vieram de Siquém, de Siló e de Samaria, trazendo ofertas de cereal e incenso para oferecer no templo do Senhor.
6 ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
6 Ismael, filho de Netanias, saiu de Mispá para encontrá-los, chorando enquanto caminhava. Quando os encontrou, disse: "Venham até onde se encontra Gedalias, filho de Aicam".
7 ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
7 Quando entraram na cidade, Ismael, filho de Netanias, e os homens que estavam com ele os mataram e os atiraram numa cisterna.
8 ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
8 Mas dez deles disseram a Ismael: "Não nos mate! Temos trigo e cevada, azeite e mel, escondidos num campo". Então ele os deixou em paz e não os matou com os demais.
9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
9 A cisterna na qual ele jogou os corpos dos homens que havia matado, juntamente com o de Gedalias, tinha sido cavada pelo rei Asa para defender-se de Baasa, rei de Israel. Ismael, filho de Netanias, encheu-a com os mortos.
10 ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
10 Ismael tomou como prisioneiros todo o restante do povo que estava em Mispá, inclusive as filhas do rei, sobre os quais Nebuzaradã, o comandante da guarda imperial, havia nomeado Gedalias, filho de Aicam, governador. Ismael, filho de Netanias, levou-os como prisioneiros e partiu para o território de Amom.
11 ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
11 Quando Joanã, filho de Careá, e todos os comandantes do exército, que com ele estavam, souberam do crime que Ismael, filho de Netanias, tinha cometido,
12 ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
12 convocaram todos os seus soldados para lutar contra ele. Eles o alcançaram perto do grande açude de Gibeom.
13 ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
13 Quando todo o povo, que Ismael tinha levado como prisioneiro, viu Joanã, filho de Careá, e os comandantes do exército que estavam com ele, alegrou-se.
14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
14 Todo o povo que Ismael tinha levado como prisioneiro de Mispá se voltou e passou para o lado de Joanã, filho de Careá.
15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.
15 Mas Ismael, filho de Netanias, e oito de seus homens escaparam de Joanã e fugiram para o território de Amom
16 ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
16 Então, Joanã, filho de Careá, e todos os comandantes do exército que com ele estavam levaram todos os que tinham restado em Mispá, os quais ele tinha resgatado de Ismael, filho de Netanias, depois que este havia assassinado Gedalias, filho de Aicam: os soldados, as mulheres, as crianças e os oficiais do palácio real, que ele tinha trazido de Gibeom.
17 ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.
17 E eles prosseguiram, parando em Gerute-Quimã, perto de Belém, a caminho do Egito,
18 ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
18 Queriam escapar dos babilônios. Estavam com medo porque Ismael, filho de Netanias, tinha matado Gedalias, filho de Aicam, a quem o rei da Babilônia nomeara governador de Judá.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jeremias 41, comparar traduções ou montar um estudo — tudo direto pelo WhatsApp.