Josué 21
Kannada Bible (GL_KANNADA) vs NVT
NVT Nova Versão Transformadora
1 ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
1 Os líderes da tribo de Levi foram falar com o sacerdote Eleazar, com Josué, filho de Num, e com os líderes das outras tribos de Israel.
2 ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
2 Encontraram-se com eles em Siló, na terra de Canaã, e disseram: “O S enhor ordenou por meio de Moisés que nos desse cidades para morarmos, além de pastagens para nossos animais”.
3 ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
3 Então, por ordem do S enhor , os israelitas deram aos levitas, de sua própria herança, as seguintes cidades com suas pastagens:
4 ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
4 Os descendentes de Arão, membros do clã coatita da tribo de Levi, receberam por sorteio treze cidades que antes haviam sido designadas às tribos de Judá, Simeão e Benjamim.
5 ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
5 As outras famílias do clã coatita receberam por sorteio dez cidades das tribos de Efraim, Dã e da meia tribo de Manassés.
6 ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
6 O clã de Gérson recebeu por sorteio treze cidades das tribos de Issacar, Aser, Naftali e da meia tribo de Manassés estabelecida em Basã.
7 ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
7 O clã de Merari recebeu por sorteio doze cidades das tribos de Rúben, Gade e Zebulom.
8 ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
8 Assim, os israelitas obedeceram à ordem do S enhor a Moisés e, por sorteio, designaram aos levitas essas cidades com suas pastagens.
9 ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
9 Estas foram as cidades das tribos de Judá e Simeão que os israelitas entregaram
10 ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
10 aos descendentes de Arão, membros do clã coatita da tribo de Levi, os primeiros a serem sorteados:
11 ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
11 Quiriate-Arba (isto é, Hebrom), na região montanhosa de Judá, com as pastagens ao redor. (Arba era antepassado de Enaque.)
12 ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
12 Mas os campos com os povoados ao redor foram entregues a Calebe, filho de Jefoné, como sua propriedade.
13 ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
13 Estas foram as cidades com suas pastagens que os descendentes do sacerdote Arão receberam: Hebrom (a cidade de refúgio para o homicida involuntário), Libna,
14 ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ
14 Jatir, Estemoa,
15 ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ
15 Holom, Debir,
16 ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
16 Aim, Jutá e Bete-Semes; foram nove cidades dessas duas tribos.
17 ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
17 Da tribo de Benjamim os sacerdotes receberam estas cidades com suas pastagens: Gibeom, Geba,
18 ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
18 Anatote e Almom; foram quatro cidades.
19 ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
19 Ao todo, portanto, os sacerdotes, descendentes de Arão, receberam treze cidades com suas pastagens.
20 ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
20 Os outros levitas do clã coatita receberam por sorteio da tribo de Efraim estas cidades com suas pastagens:
21 ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
21 Siquém, na região montanhosa de Efraim (uma cidade de refúgio para o homicida involuntário), Gezer,
22 ಕಿಬ್‌ಚೈಮನ್ನೂ ಅದರ ಉಪನಗರಗಳನ್ನೂ; ಬೇತ್‌ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
22 Quibzaim e Bete-Horom; foram quatro cidades.
23 ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;
23 Estas foram as cidades com suas pastagens, entregues aos sacerdotes pela tribo de Dã: Elteque, Gibetom,
24 ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
24 Aijalom e Gate-Rimom; foram quatro cidades.
25 ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
25 Da meia tribo de Manassés os sacerdotes receberam estas cidades com suas pastagens: Taanaque e Gate-Rimom; foram duas cidades.
26 ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
26 Ao todo, portanto, foram entregues aos outros clãs coatitas dez cidades com suas pastagens.
27 ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
27 Os descendentes de Gérson, outro clã da tribo de Levi, receberam da meia tribo de Manassés estas cidades com suas pastagens: Golã, em Basã (uma cidade de refúgio para o homicida involuntário), e Beesterá; foram duas cidades.
28 ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ
28 Da tribo de Issacar receberam estas cidades com suas pastagens: Quisiom, Daberate,
29 ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
29 Jarmute e En-Ganim; foram quatro cidades.
30 ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ
30 Da tribo de Aser receberam estas cidades, com suas pastagens: Misal, Abdom,
31 ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
31 Helcate e Reobe; foram quatro cidades.
32 ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
32 Da tribo de Naftali receberam estas cidades, com suas pastagens: Quedes, na Galileia (a cidade de refúgio para o homicida involuntário), Hamote-Dor e Cartã; foram três cidades.
33 ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
33 Ao todo, portanto, o clã de Gérson recebeu treze cidades, com suas pastagens.
34 ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
34 Os levitas restantes, o clã de Merari, receberam da tribo de Zebulom estas cidades, com suas pastagens: Jocneão, Cartá,
35 ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
35 Dimna e Naalal; foram quatro cidades.
36 ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
36 Da tribo de Rúben receberam estas cidades com suas pastagens: Bezer, Jaza,
37 ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
37 Quedemote e Mefaate; foram quatro cidades.
38 ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
38 Da tribo de Gade receberam estas cidades com suas pastagens: Ramote, em Gileade (a cidade de refúgio para o homicida involuntário), Maanaim,
39 ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
39 Hesbom e Jazar.
40 ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.
40 Ao todo, portanto, o clã de Merari recebeu doze cidades.
41 ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.
41 No total, foram entregues aos levitas dentro do território israelita 48 cidades com suas pastagens.
42 ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
42 Cada uma dessas cidades tinha pastagens ao seu redor.
43 ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
43 Assim, o S enhor deu a Israel toda a terra que havia jurado dar a seus antepassados, e eles tomaram posse dela e nela se estabeleceram.
44 ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.
44 O S enhor lhes deu descanso de todos os lados, como havia prometido solenemente a seus antepassados. Nenhum de seus inimigos resistiu a eles, pois o S enhor os ajudou a conquistar todos os seus adversários.
45 ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
45 Nenhuma das boas promessas que o S enhor fez à família de Israel ficou sem se cumprir; tudo que ele tinha dito se realizou.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Josué 21, comparar traduções ou montar um estudo — tudo direto pelo WhatsApp.