Juízes 20

Kannada Bible (GL_KANNADA) vs NTLH

Sair da comparação
NTLH Nova Tradução na Linguagem de Hoje 2000
1 ಆಗ ಇಸ್ರಾಯೇಲ್‌ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್‌ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
1 Por causa disso todo o povo de Israel, desde Dã, no Norte, até Berseba, no Sul, e Gileade, no Leste, se reuniu em Mispa. Eles se reuniram na presença de Deus, o Senhor , como se fossem uma só pessoa.
2 ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
2 Os chefes de todas as tribos de Israel estavam presentes nessa reunião do povo de Deus. Havia quatrocentos mil homens a pé, treinados para a guerra.
3 ಇಸ್ರಾ ಯೇಲ್‌ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್‌ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
3 E o povo de Benjamim soube que todos os outros israelitas haviam subido até Mispa e que eles queriam saber como aquele crime havia sido cometido.
4 ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
4 Então o levita , marido da mulher assassinada, explicou: — Cheguei com a minha
5 ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
5 Os homens de Gibeá vieram de noite e cercaram a casa. Eles queriam me matar. Em vez disso abusaram da minha concubina, e ela morreu.
6 ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
6 Então eu peguei o corpo dela, cortei em pedaços e mandei um pedaço para cada uma das doze tribos de Israel. Aquela gente cometeu um crime horrível no meio do nosso povo.
7 ಇಗೋ, ನೀವೆಲ್ಲರು ಇಸ್ರಾಯೇಲ್‌ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
7 Todos vocês que estão aqui são israelitas. Vamos resolver agora o que fazer.
8 ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
8 Todo o povo de Israel se levantou ao mesmo tempo e disse: — Nenhum de nós, nem os que moram em casas, nem os que moram em barracas, voltará para casa.
9 ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
9 Vamos escolher alguns homens para atacar Gibeá.
10 ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
10 A décima parte dos homens de Israel vai arranjar comida para os que vão lutar. Os outros vão castigar os moradores de Gibeá pelo crime horrível que cometeram em Israel.
11 ಹೀಗೆಯೇ ಇಸ್ರಾಯೇಲ್‌ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
11 Então todo o povo de Israel se reuniu como se fosse uma só pessoa para atacar a cidade de Gibeá.
12 ಅಲ್ಲಿಂದ ಇಸ್ರಾಯೇಲ್‌ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
12 As tribos israelitas mandaram que mensageiros fossem por toda a tribo de Benjamim e dissessem: — Que crime horrível vocês cometeram!
13 ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.
13 Exigimos que vocês nos entreguem agora esses homens imorais para que nós os matemos. Assim tiraremos esse mal do meio do povo de Israel. Mas o povo de Benjamim não deu atenção aos outros israelitas.
14 ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್‌ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್‌ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
14 Eles saíram de todas as suas cidades e foram para Gibeá a fim de lutar contra o resto do povo de Israel.
15 ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
15 Naquele dia eles convocaram das suas cidades vinte e seis mil soldados. Depois os moradores de Gibeá reuniram mais setecentos homens especialmente escolhidos,
16 ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
16 que eram canhotos. Qualquer um deles podia atirar com funda uma pedra num fio de cabelo, sem nunca errar.
17 ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
17 E os outros israelitas que iam lutar contra a tribo de Benjamim reuniram quatrocentos mil soldados treinados.
18 ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
18 Os israelitas foram ao lugar de adoração, em Betel, e ali perguntaram a Deus: — Qual das nossas E o — A tribo de Judá.
19 ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.
19 Na manhã seguinte os israelitas subiram e acamparam perto da cidade de Gibeá.
20 ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು.
20 Saíram para combater contra a tribo de Benjamim e puseram os soldados em posição de ataque, de frente para a cidade.
21 ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.
21 Então o exército de Benjamim saiu da cidade. E, antes de terminar o dia, eles mataram vinte e dois mil soldados israelitas. Aí o povo de Israel foi para o lugar de adoração e, na presença do Senhor , chorou até a tarde. E eles perguntaram ao Senhor : — Devemos ir combater outra vez os nossos irmãos da tribo de Benjamim? E Deus respondeu: — Sim. Então o exército israelita se animou de novo. E eles puseram os seus soldados em posição de combate novamente, no mesmo lugar em que haviam lutado no dia anterior.
22 ಇಸ್ರಾಯೇಲ್‌ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್‌ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.
22 — ausente —
23 ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
23 — ausente —
24 ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು
24 Os israelitas marcharam contra a tribo de Benjamim pela segunda vez.
25 ಇನ್ನೂ ಇಸ್ರಾಯೇಲ್‌ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
25 E pela segunda vez os soldados de Benjamim saíram de Gibeá. E dessa vez mataram dezoito mil soldados israelitas treinados.
26 ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
26 Então todo o povo de Israel subiu de novo até Betel para chorar. Ficaram ali na presença de Deus, o Senhor , e não comeram nada até a tarde. E apresentaram ao Senhor ofertas que foram completamente queimadas e sacrifícios de paz.
27 ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್‌ ಮಕ್ಕಳು
27 Eles fizeram uma pergunta ao Senhor . (Acontece que naqueles dias a arca da aliança estava ali em Betel.
28 ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
28 E Fineias, filho de Eleazar e neto de Arão, estava encarregado de cuidar dela.) A pergunta que eles fizeram foi esta: — Devemos sair mais uma vez para combater os nossos irmãos da tribo de Benjamim ou devemos desistir? O — Combatam porque amanhã eu farei com que vocês os derrotem.
29 ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.
29 Então os israelitas puseram alguns soldados escondidos em volta de Gibeá.
30 ಮೂರನೇ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು.
30 No terceiro dia marcharam de novo contra o exército da tribo de Benjamim. Os seus soldados ficaram em posição de batalha, de frente para Gibeá, como tinham feito antes.
31 ಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್‌ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್‌ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ
31 Os soldados de Benjamim saíram para combater e se afastaram da cidade. Como haviam feito antes, começaram a matar algumas pessoas na estrada de Betel, na estrada de Gibeá e em campo aberto. Mataram mais ou menos trinta israelitas.
32 ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್‌ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.
32 E diziam: — Nós já os derrotamos, como das outras vezes. Mas os israelitas disseram: — Vamos recuar e fazer com que eles se afastem da cidade e venham para as estradas.
33 ಇಸ್ರಾಯೇಲ್‌ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್‌ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.
33 Então a maior parte do exército israelita saiu dali e tornou a se juntar em Baal-Tamar. Mas os homens que cercavam a cidade saíram de repente dos lugares onde estavam escondidos na planície de Gibeá.
34 ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.
34 Dez mil dos melhores soldados israelitas atacaram Gibeá, e o combate foi duro. Os benjamitas não imaginavam que iam ser destruídos.
35 ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
35 O Senhor Deus fez com que os israelitas derrotassem o exército de Benjamim. E naquele dia os israelitas mataram vinte e cinco mil e cem inimigos.
36 ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್‌ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
36 Então os benjamitas compreenderam que estavam vencidos. Os israelitas tinham se retirado durante a luta contra os benjamitas porque confiavam nos homens que haviam colocado escondidos em volta de Gibeá.
37 ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.
37 Esses homens avançaram depressa na direção de Gibeá, espalharam-se e mataram todas as pessoas da cidade.
38 ಇಸ್ರಾಯೇಲ್‌ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
38 O exército israelita e os homens que estavam escondidos tinham combinado um sinal: quando vissem uma grande nuvem de fumaça subindo da cidade,
39 ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.
39 os israelitas que estavam fora, no campo de batalha, deviam dar meia-volta e atacar. Até aquele momento os benjamitas já haviam matado uns trinta israelitas e diziam: — Sim. Já os derrotamos, como das outras vezes.
40 ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.
40 Então o sinal apareceu: uma nuvem de fumaça começou a subir da cidade. Os benjamitas olharam para trás e ficaram muito espantados quando viram a cidade inteira pegando fogo.
41 ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
41 Então os homens de Israel deram meia-volta, e os benjamitas ficaram apavorados porque viram que iam ser destruídos.
42 ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
42 Eles fugiram e correram na direção do deserto, mas não puderam escapar. Foram cercados pela maior parte do exército israelita e também pelos soldados que vinham da cidade e foram destruídos.
43 ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
43 Os israelitas cercaram os inimigos, e os perseguiram sem parar até um lugar a leste de Gibeá, e os iam matando pelo caminho.
44 ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
44 Dezoito mil dos melhores soldados benjamitas foram mortos.
45 ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.
45 Os outros fugiram na direção do deserto, para a rocha de Rimom. Cinco mil foram mortos nas estradas. Os israelitas perseguiram o resto e assim mataram mais dois mil homens.
46 ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
46 Ao todo vinte e cinco mil benjamitas foram mortos naquele dia, todos eles soldados valentes.
47 ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.
47 Porém seiscentos homens fugiram para o deserto, para a rocha de Rimom, e ficaram lá quatro meses.
48 ಇಸ್ರಾಯೇಲ್‌ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
48 Os israelitas atacaram o resto dos benjamitas e os mataram, tanto homens como animais, e destruíram tudo o que encontraram. E queimaram todas as cidades da região.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Juízes 20, comparar traduções ou montar um estudo — tudo direto pelo WhatsApp.