Juízes 3

Kannada Bible (GL_KANNADA) vs NVI

Sair da comparação
NVI Nova Versão Internacional
1 ಕಾನಾನ್‌ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
1 São estas as nações que o Senhor deixou para pôr à prova todos os israelitas que não tinham visto nenhuma das guerras em Canaã
2 ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್‌ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
2 ( fez isso apenas para treinar na guerra os descendentes dos israelitas, pois não tinham tido experiência anterior de combate ):
3 ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್‌ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
3 os cinco governantes dos filisteus, todos os cananeus, os sidônios e os heveus que viviam nos montes do Líbano, desde o monte Baal-Hermom até Lebo-Hamate.
4 ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
4 Essas nações foram deixadas para que por elas os israelitas fossem postos à prova, se obedeceriam aos mandamentos que o Senhor dera aos seus antepassados por meio de Moisés.
5 ಇಸ್ರಾಯೇಲ್‌ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
5 Os israelitas viviam entre os cananeus, os hititas, os amorreus, os ferezeus, os heveus e os jebuseus.
6 ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
6 Tomaram as filhas deles em casamento e deram suas filhas aos filhos deles, e prestaram culto aos deuses deles.
7 ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
7 Os israelitas fizeram o que o Senhor reprova, pois esqueceram-se do Senhor seu Deus e prestaram culto aos baalins e aos postes sagrados.
8 ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.
8 Acendeu-se a ira do Senhor de tal forma contra Israel que ele os entregou nas mãos de Cuchã-Risataim, rei da Mesopotâmia, por quem os israelitas foram subjugados durante oito anos.
9 ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
9 Mas, quando clamaram ao Senhor, ele lhes levantou um libertador, Otoniel, filho de Quenaz, o irmão mais novo de Calebe, que os libertou.
10 ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.
10 O Espírito do Senhor veio sobre ele, de modo que liderou Israel e foi à guerra. O Senhor entregou Cuchã-Risataim, rei de Arã, nas mãos de Otoniel, que prevaleceu contra ele.
11 ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
11 E a terra teve paz durante quarenta anos, até a morte de Otoniel, filho de Quenaz.
12 ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
12 Mais uma vez os israelitas fizeram o que o Senhor reprova, e por isso o Senhor deu a Eglom, rei de Moabe, poder sobre Israel.
13 ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
13 Conseguindo uma aliança com os amonitas e com os amalequitas, Eglom veio e derrotou Israel, e conquistou a Cidade das Palmeiras.
14 ಇಸ್ರಾಯೇಲ್‌ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
14 Os israelitas ficaram sob o domínio de Eglom, rei de Moabe, durante dezoito anos.
15 ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
15 Novamente os israelitas clamaram ao Senhor, que lhes deu um libertador chamado Eúde, homem canhoto, filho do benjamita Gera. Os israelitas o enviaram com o pagamento de tributos a Eglom, rei de Moabe.
16 ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
16 Eúde havia feito uma espada de dois gumes, de quarenta e cinco centímetros de comprimento, e a tinha amarrado na coxa direita, debaixo da roupa.
17 ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
17 Ele entregou o tributo a Eglom, rei de Moabe, homem muito gordo.
18 ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
18 Em seguida, Eúde mandou embora os carregadores.
19 ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
19 Junto aos ídolos que estão perto de Gilgal, ele voltou e disse: "Tenho uma mensagem secreta para ti, ó rei". O rei respondeu: "Calado! " E todos os seus auxiliares saíram de sua presença.
20 ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
20 Eúde aproximou-se do rei, que estava sentado sozinho na sala superior do palácio de verão, e repetiu: "Tenho uma mensagem de Deus para ti". Quando o rei se levantou do trono,
21 ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
21 Eúde estendeu a mão esquerda, apanhou a espada de sua coxa direita e cravou-a na barriga do rei.
22 ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
22 Até o cabo penetrou com a lâmina; e, como não tirou a espada, a gordura se fechou sobre ela.
23 ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
23 Então Eúde saiu para o pórtico, depois de fechar e trancar as portas da sala atrás de si.
24 ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
24 Depois que ele saiu, vieram os servos e encontraram trancadas as portas da sala superior, e disseram: "Ele deve estar fazendo suas necessidades em seu cômodo privativo".
25 ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.
25 Cansaram-se de esperar, e como ele não abria a porta da sala, pegaram a chave e a abriram. E lá estava o seu senhor, caído no chão, morto!
26 ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.
26 Enquanto esperavam, Eúde escapou. Passou pelos ídolos e fugiu para Seirá.
27 ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್‌ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
27 Quando chegou, tocou a trombeta nos montes de Efraim, e os israelitas desceram dos montes, com ele à sua frente.
28 ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
28 "Sigam-me", ordenou, "pois o Senhor entregou Moabe, o inimigo de vocês, em suas mãos. " Eles o seguiram e, tomaram posse do lugar de passagem do Jordão que levava a Moabe, e não deixaram ninguém atravessar o rio.
29 ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
29 Naquela ocasião mataram cerca de dez mil moabitas, todos eles fortes e vigorosos; nem um só homem escapou.
30 ಹೀಗೆ ಆ ದಿನದಲ್ಲಿ ಮೋವಾಬ್‌ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.
30 Naquele dia Moabe foi subjugado por Israel, e a terra teve paz durante oitenta anos.
31 ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
31 Depois de Eúde veio Sangar, filho de Anate, que matou seiscentos filisteus com uma aguilhada de bois. Ele também libertou Israel.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Juízes 3, comparar traduções ou montar um estudo — tudo direto pelo WhatsApp.