Lucas 15

Kannada Bible (GL_KANNADA) vs NAA

Sair da comparação
NAA Nova Almeida Atualizada 2017
1 ​ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
1 Aproximavam-se de Jesus todos os publicanos e pecadores para o ouvir.
2 ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
2 Os fariseus e os escribas murmuravam, dizendo: — Este recebe pecadores e come com eles.
3 ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
3 Então Jesus lhes contou esta parábola:
4 ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
4 — Qual de vocês é o homem que, possuindo cem ovelhas e perdendo uma delas, não deixa no deserto as noventa e nove e vai em busca da que se perdeu, até encontrá-la?
5 ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
5 E, quando a encontra, põe-na sobre os ombros, cheio de alegria.
6 ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
6 E, indo para casa, reúne os amigos e vizinhos, dizendo-lhes: “Alegrem-se comigo, porque já achei a minha ovelha perdida.”
7 ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
7 Digo a vocês que, assim, haverá mais alegria no céu por um pecador que se arrepende do que por noventa e nove justos que não necessitam de arrependimento.
8 ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
8 — Ou qual é a mulher que, tendo dez dracmas, se perder uma delas, não acende a lamparina, varre a casa e a procura com muito empenho até encontrá-la?
9 ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
9 E, quando a encontra, reúne as amigas e vizinhas, dizendo: “Alegrem-se comigo, porque achei a dracma que eu tinha perdido.”
10 ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
10 Eu afirmo a vocês que a mesma alegria existe diante dos anjos de Deus por um pecador que se arrepende.
11 ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
11 Jesus continuou:
12 ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
12 O mais moço deles disse ao pai: “Pai, quero que o senhor me dê a parte dos bens que me cabe.” E o pai repartiu os bens entre eles.
13 ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
13 — Passados não muitos dias, o filho mais moço, ajuntando tudo o que era seu, partiu para uma terra distante e lá desperdiçou todos os seus bens, vivendo de forma desenfreada.
14 ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
14 — Depois de ter consumido tudo, sobreveio àquele país uma grande fome, e ele começou a passar necessidade.
15 ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
15 Então foi pedir trabalho a um dos cidadãos daquela terra, e este o mandou para os seus campos a fim de cuidar dos porcos.
16 ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
16 Ali, ele desejava alimentar-se das alfarrobas que os porcos comiam, mas ninguém lhe dava nada.
17 ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
17 Então, caindo em si, disse: “Quantos trabalhadores de meu pai têm pão com fartura, e eu aqui estou morrendo de fome!
18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
18 Vou me arrumar, voltar para o meu pai e lhe dizer: ‘Pai, pequei contra Deus e diante do senhor;
19 ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
19 já não sou digno de ser chamado de seu filho; trate-me como um dos seus trabalhadores.’”
20 ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
20 E, arrumando-se, foi para o seu pai.
21 ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
21 E o filho lhe disse: “Pai, pequei contra Deus e diante do senhor; já não sou digno de ser chamado de seu filho.”
22 ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
22 O pai, porém, disse aos servos: “Tragam depressa a melhor roupa e vistam nele. Ponham um anel no dedo dele e sandálias nos pés.
23 ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
23 Tragam e matem o bezerro gordo. Vamos comer e festejar,
24 ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
24 porque este meu filho estava morto e reviveu, estava perdido e foi achado.” E começaram a festejar.
25 ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
25 — Ora, o filho mais velho estava no campo. Quando voltava, ao aproximar-se da casa, ouviu a música e as danças.
26 ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
26 Chamou um dos empregados e perguntou o que era aquilo.
27 ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು.
27 E ele informou: “O seu irmão voltou e, por tê-lo recuperado com saúde, o seu pai mandou matar o bezerro gordo.”
28 ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
28 — O filho mais velho se indignou e não queria entrar. Saindo, porém, o pai, procurava convencê-lo a entrar.
29 ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
29 Mas ele respondeu ao seu pai: “Faz tantos anos que sirvo o senhor e nunca transgredi um mandamento seu. Mas o senhor nunca me deu um cabrito sequer para fazer uma festa com os meus amigos.
30 ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
30 Mas, quando veio esse seu filho, que sumiu com os bens do senhor, gastando tudo com prostitutas, o senhor mandou matar o bezerro gordo para ele!”
31 ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.
31 — Então o pai respondeu: “Meu filho, você está sempre comigo; tudo o que eu tenho é seu.
32 ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
32 Mas era preciso festejar e alegrar-se, porque este seu irmão estava morto e reviveu, estava perdido e foi achado.”

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 15, comparar traduções ou montar um estudo — tudo direto pelo WhatsApp.