Mateus 21
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
1 Quando se aproximaram de Jerusalém, e chegaram a Betfagé, ao Monte das Oliveiras, enviou Jesus dois discípulos, dizendo-lhes:
2 ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
2 Ide à aldeia que está defronte de vós, e logo encontrareis uma jumenta presa, e um jumentinho com ela; desprendei-a, e trazei-mos.
3 ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
3 E, se alguém vos disser alguma coisa, respondei: O Senhor precisa deles; e logo os enviará.
4 ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
4 Ora, isso aconteceu para que se cumprisse o que foi dito pelo profeta:
5 ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
5 Dizei à filha de Sião: Eis que aí te vem o teu Rei, manso e montado em um jumento, em um jumentinho, cria de animal de carga.
6 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
6 Indo, pois, os discípulos e fazendo como Jesus lhes ordenara,
7 ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
7 trouxeram a jumenta e o jumentinho, e sobre eles puseram os seus mantos, e Jesus montou.
8 ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
8 E a maior parte da multidão estendeu os seus mantos pelo caminho; e outros cortavam ramos de árvores, e os espalhavam pelo caminho.
9 ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
9 E as multidões, tanto as que o precediam como as que o seguiam, clamavam, dizendo: Hosana ao Filho de Davi! bendito o que vem em nome do Senhor! Hosana nas alturas!
10 ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
10 Ao entrar ele em Jerusalém, agitou-se a cidade toda e perguntava: Quem é este?
11 ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
11 E as multidões respondiam: Este é o profeta Jesus, de Nazaré da Galiléia.
12 ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
12 Então Jesus entrou no templo, expulsou todos os que ali vendiam e compravam, e derribou as mesas dos cambistas e as cadeiras dos que vendiam pombas;
13 ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
13 e disse-lhes: Está escrito: A minha casa será chamada casa de oração; vós, porém, a fazeis covil de salteadores.
14 ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
14 E chegaram-se a ele no templo cegos e coxos, e ele os curou.
15 ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
15 Vendo, porém, os principais sacerdotes e os escribas as maravilhas que ele fizera, e os meninos que clamavam no templo: Hosana ao Filho de Davi, indignaram-se,
16 ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
16 e perguntaram-lhe: Ouves o que estes estão dizendo? Respondeu-lhes Jesus: Sim; nunca lestes: Da boca de pequeninos e de criancinhas de peito tiraste perfeito louvor?
17 ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
17 E deixando-os, saiu da cidade para Betânia, e ali passou a noite.
18 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
18 Ora, de manhã, ao voltar à cidade, teve fome;
19 ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
19 e, avistando uma figueira à beira do caminho, dela se aproximou, e não achou nela senão folhas somente; e disse-lhe: Nunca mais nasça fruto de ti. E a figueira secou imediatamente.
20 ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
20 Quando os discípulos viram isso, perguntaram admirados: Como é que imediatamente secou a figueira?
21 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
21 Jesus, porém, respondeu-lhes: Em verdade vos digo que, se tiverdes fé e não duvidardes, não só fareis o que foi feito à figueira, mas até, se a este monte disserdes: Ergue-te e lança-te no mar, isso será feito;
22 ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
22 e tudo o que pedirdes na oração, crendo, recebereis.
23 ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
23 Tendo Jesus entrado no templo, e estando a ensinar, aproximaram-se dele os principais sacerdotes e os anciãos do povo, e perguntaram: Com que autoridade fazes tu estas coisas? e quem te deu tal autoridade?
24 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
24 Respondeu-lhes Jesus: Eu também vos perguntarei uma coisa; se ma disserdes, eu de igual modo vos direi com que autoridade faço estas coisas.
25 ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
25 O batismo de João, donde era? do céu ou dos homens? Ao que eles arrazoavam entre si: Se dissermos: Do céu, ele nos dirá: Então por que não o crestes?
26 ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
26 Mas, se dissermos: Dos homens, tememos o povo; porque todos consideram João como profeta.
27 ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
27 Responderam, pois, a Jesus: Não sabemos. Disse-lhe ele: Nem eu vos digo com que autoridade faço estas coisas.
28 ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
28 Mas que vos parece? Um homem tinha dois filhos, e, chegando-se ao primeiro, disse: Filho, vai trabalhar hoje na vinha.
29 ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
29 Ele respondeu: Sim, senhor; mas não foi.
30 ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
30 Chegando-se, então, ao segundo, falou-lhe de igual modo; respondeu-lhe este: Não quero; mas depois, arrependendo-se, foi.
31 ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
31 Qual dos dois fez a vontade do pai? Disseram eles: O segundo. Disse-lhes Jesus: Em verdade vos digo que os publicanos e as meretrizes entram adiante de vós no reino de Deus.
32 ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
32 Pois João veio a vós no caminho da justiça, e não lhe deste crédito, mas os publicanos e as meretrizes lho deram; vós, porém, vendo isto, nem depois vos arrependestes para crerdes nele.
33 ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
33 Ouvi ainda outra parábola: Havia um homem, proprietário, que plantou uma vinha, cercou-a com uma sebe, cavou nela um lagar, e edificou uma torre; depois arrendou-a a uns lavradores e ausentou-se do país.
34 ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
34 E quando chegou o tempo dos frutos, enviou os seus servos aos lavradores, para receber os seus frutos.
35 ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
35 E os lavradores, apoderando-se dos servos, espancaram um, mataram outro, e a outro apedrejaram.
36 ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
36 Depois enviou ainda outros servos, em maior número do que os primeiros; e fizeram-lhes o mesmo.
37 ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
37 Por último enviou-lhes seu filho, dizendo: A meu filho terão respeito.
38 ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
38 Mas os lavradores, vendo o filho, disseram entre si: Este é o herdeiro; vinde, matemo-lo, e apoderemo-nos da sua herança.
39 ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
39 E, agarrando-o, lançaram-no fora da vinha e o mataram.
40 ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
40 Quando, pois, vier o senhor da vinha, que fará àqueles lavradores?
41 ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
41 Responderam-lhe eles: Fará perecer miseravelmente a esses maus, e arrendará a vinha a outros lavradores, que a seu tempo lhe entreguem os frutos.
42 ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
42 Disse-lhes Jesus: Nunca lestes nas Escrituras: A pedra que os edificadores rejeitaram, essa foi posta como pedra angular; pelo Senhor foi feito isso, e é maravilhoso aos nossos olhos?
43 ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
43 Portanto eu vos digo que vos será tirado o reino de Deus, e será dado a um povo que dê os seus frutos.
44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
44 E quem cair sobre esta pedra será despedaçado; mas aquele sobre quem ela cair será reduzido a pó.
45 ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.
45 Os principais sacerdotes e os fariseus, ouvindo essas parábolas, entenderam que era deles que Jesus falava.
46 ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
46 E procuravam prendê-lo, mas temeram o povo, porquanto este o tinha por profeta.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Mateus 21, comparar traduções ou montar um estudo — tudo direto pelo WhatsApp.