Números 31
Kannada Bible (GL_KANNADA) vs NVT
NVT Nova Versão Transformadora
1 ಕರ್ತನು ಮೋಶೆಯ ಸಂಗಡ ಮಾತ ನಾಡಿ--
1 O S enhor disse a Moisés:
2 ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
2 “Vingue-se dos midianitas pelo que fizeram aos israelitas. Depois disso, você morrerá e será reunido a seus antepassados”.
3 ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
3 Então Moisés disse ao povo: “Escolham e armem alguns homens para lutarem na vingança do S enhor contra Midiã.
4 ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು
4 De cada tribo de Israel, enviem mil homens para a batalha”.
5 ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.
5 Assim, escolheram mil homens de cada tribo de Israel, no total de doze mil homens armados para guerrear.
6 ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
6 Moisés enviou mil homens de cada tribo, sob o comando de Fineias, filho do sacerdote Eleazar. Fineias levou consigo os objetos sagrados e as trombetas para dar a ordem de ataque.
7 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
7 Atacaram Midiã, como o S enhor havia ordenado a Moisés, e mataram todos os homens.
8 ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
8 Os cinco reis midianitas morreram na batalha: Evi, Requém, Zur, Hur e Reba. Também mataram à espada Balaão, filho de Beor.
9 ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
9 Os israelitas capturaram as mulheres e as crianças midianitas e tomaram como despojo o gado, os rebanhos e toda a riqueza deles.
10 ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
10 Queimaram todas as cidades e acampamentos onde os midianitas moravam.
11 ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
11 Depois de juntarem todos os despojos, tanto os prisioneiros como os animais,
12 ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
12 trouxeram tudo a Moisés, ao sacerdote Eleazar e a toda a comunidade de Israel, que estava acampada nas campinas de Moabe, junto ao rio Jordão, do lado oposto de Jericó.
13 ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
13 Moisés, o sacerdote Eleazar e todos os líderes da comunidade saíram ao encontro deles fora do acampamento.
14 ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು
14 Moisés, porém, se enfureceu com os generais e os capitães que voltaram da batalha.
15 ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?
15 “Por que deixaram viver todas as mulheres?”, perguntou ele.
16 ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
16 “Foram justamente elas que seguiram o conselho de Balaão e fizeram os israelitas se rebelarem contra o S enhor no incidente em Peor. Foi por causa delas que uma praga feriu o povo do S enhor .
17 ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
17 Agora, matem todos os meninos e todas as mulheres que tiveram relações sexuais com algum homem.
18 ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
18 Deixem viver somente as meninas virgens; tragam-nas para viver entre vocês.
19 ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
19 E todos que tiverem matado alguém ou tocado em algum cadáver ficarão fora do acampamento por sete dias. Purifiquem a si mesmos e às prisioneiras no terceiro e no sétimo dia.
20 ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.
20 Purifiquem também todas as roupas e todos os objetos de couro, pelo de cabra ou madeira.”
21 ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ
21 Então o sacerdote Eleazar disse aos homens que participaram da batalha: “O S enhor deu a Moisés as seguintes prescrições legais:
22 ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
22 Tudo que for feito de ouro, prata, bronze, ferro, estanho e chumbo,
23 ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
23 ou seja, tudo que resiste ao fogo, será passado pelo fogo para se tornar cerimonialmente puro. Em seguida, esses objetos de metal serão purificados com a água da purificação. Mas tudo que não resistir ao fogo será purificado somente com água.
24 ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
24 No sétimo dia, lavem as roupas e vocês estarão purificados. Então poderão voltar ao acampamento”.
25 ತರುವಾಯ ಕರ್ತನು ಮೋಶೆಯ ಸಂಗಡ ಮಾತ ನಾಡಿ--
25 O S enhor também disse a Moisés:
26 ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
26 “Você, o sacerdote Eleazar e os chefes das famílias de cada tribo farão uma lista de todos os despojos tomados na batalha, tanto das pessoas como dos animais.
27 ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.
27 Dividirão o despojo em duas partes e entregarão metade para os homens que lutaram na batalha e metade para o restante do povo.
28 ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
28 Da metade que pertence ao exército, entreguem primeiro um tributo que cabe ao S enhor , um de cada quinhentos, tanto das pessoas como do gado, dos jumentos e das ovelhas.
29 ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
29 Entreguem essa porção tirada da parte do exército ao sacerdote Eleazar como oferta ao S enhor .
30 ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
30 Da metade que pertence aos israelitas, separem um de cada cinquenta, tanto das pessoas como do gado, dos jumentos, das ovelhas e dos outros animais. Entreguem essa porção aos levitas, que estão encarregados de cuidar do tabernáculo do S enhor ”.
31 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು.
31 Moisés e o sacerdote Eleazar fizeram conforme o S enhor ordenou a Moisés.
32 ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು,
32 O despojo restante de tudo que os soldados haviam tomado totalizou 675.000 ovelhas,
33 ಎಪ್ಪತ್ತೆರಡು ಸಾವಿರ ಪಶುಗಳು,
33 72.000 cabeças de gado,
34 ಅರವತ್ತೊಂದು ಸಾವಿರ ಕತ್ತೆಗಳು,
34 61.000 jumentos
35 ಪುರುಷ ಸಂಗಮ ಮಾಡದ ಸ್ತ್ರೀಯರು ಮೂವತ್ತೆ ರಡು ಸಾವಿರ ಮಂದಿ.
35 e 32.000 virgens.
36 ಯುದ್ಧಕ್ಕೆ ಹೊರಟವರ ಅರ್ಧ ಲೆಕ್ಕವು ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;
36 Metade do despojo foi entregue aos homens que participaram da batalha. Essa parte totalizou 337.500 ovelhas,
37 ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;
37 das quais 675 eram o tributo ao S enhor ;
38 ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು.
38 36.000 cabeças de gado, das quais 72 eram o tributo ao S enhor ;
39 ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು.
39 30.500 jumentos, dos quais 61 eram o tributo ao S enhor ;
40 ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ.
40 e 16.000 virgens, das quais 32 eram o tributo ao S enhor .
41 ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.
41 Moisés entregou ao sacerdote Eleazar o tributo que cabia ao S enhor como oferta movida, conforme o S enhor havia ordenado.
42 ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ--
42 Metade do despojo pertencia aos israelitas, e Moisés a separou da metade que pertencia aos homens que lutaram.
43 ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;
43 A parte dos israelitas totalizou 337.500 ovelhas,
44 ಮೂವತ್ತಾರು ಸಾವಿರ ಪಶುಗಳು;
44 36.000 cabeças de gado,
45 ಮೂವತ್ತು ಸಾವಿರದ ಐನೂರು ಕತ್ತೆಗಳು;
45 30.500 jumentos
46 ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ
46 e 16.000 virgens.
47 ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
47 Da metade entregue ao povo, Moisés separou um de cada cinquenta, tanto das pessoas como dos animais, e entregou aos levitas encarregados de cuidar do tabernáculo do S enhor . Tudo foi feito conforme o S enhor havia ordenado a Moisés.
48 ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ
48 Então os generais e os capitães foram a Moisés
49 ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
49 e disseram: “Nós, seus servos, contamos todos os homens que saíram para a batalha sob o nosso comando; nenhum de nós está faltando!
50 ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
50 Por isso, de nossa parte do despojo, apresentamos os objetos de ouro como oferta ao S enhor : braceletes, pulseiras, anéis, brincos e colares. A oferta fará expiação por nós diante do S enhor ”.
51 ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
51 Moisés e o sacerdote Eleazar receberam deles as joias e os objetos artesanais de ouro.
52 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
52 Ao todo, o ouro que os generais e os capitães apresentaram como oferta ao S enhor pesava por volta de duzentos quilos.
53 ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.
53 Todos os homens que participaram da batalha tomaram para si uma parte do despojo.
54 ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
54 Moisés e o sacerdote Eleazar aceitaram as ofertas dos generais e dos capitães e levaram o ouro para a tenda do encontro como recordação para que o S enhor se lembrasse dos israelitas.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Números 31, comparar traduções ou montar um estudo — tudo direto pelo WhatsApp.