Números 7

Kannada Bible (GL_KANNADA) vs VC

Sair da comparação
VC Versão Católica
1 ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
1 Tendo Moisés acabado de levantar o tabernáculo, de ungi-lo e consagrá-lo com todos os seus utensílios, bem como o altar e todos os seus utensílios, que também ungiu e consagrou,
2 ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
2 os príncipes de Israel, chefes de suas casas patriarcais, os príncipes das tribos que haviam presidido ao recenseamento, apresentaram sua oferta.
3 ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.
3 Levaram-na diante do Senhor: seis carros cobertos e doze bois, ou seja, um carro para dois príncipes e um boi para cada um; e os ofereceram diante do tabernáculo.
4 ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ
4 Então o Senhor disse a Moisés:
5 ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.
5 "Recebe-os deles para que sejam empregados no serviço da tenda de reunião, e entrega-os aos levitas segundo as funções de cada um."
6 ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.
6 Moisés tomou os carros e os bois e os entregou aos levitas.
7 ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
7 Deu aos filhos de Gérson, segundo as suas funções, dois carros e quatro bois.
8 ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
8 Aos filhos de Merari, segundo as suas funções, sob a vigilância de Itamar, filho do sacerdote Aarão, deu quatro carros e oito bois.
9 ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
9 Aos filhos de Caat, porém, não deu carros nem bois, porque tinham o cuidado de objetos sagrados que levavam aos ombros.
10 ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
10 Os príncipes apresentaram sua oferta para a dedicação do altar no dia em que ele foi ungido, e trouxeram-na diante do altar.
11 ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
11 O Senhor disse a Moisés: "os príncipes ofereçam, cada um em seu dia, a sua oferta para a dedicação do altar".
12 ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
12 No primeiro dia apresentou sua oferta Naasson, filho de Aminadab, da tribo de Judá.
13 ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
13 Ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com óleo, para a oblação;
14 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
14 uma taça de ouro pesando dez siclos, cheia de perfume;
15 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
15 um novilho, um carneiro e um cordeiro de um ano para o holocausto;
16 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
16 um bode para o sacrifício pelo pecado,
17 ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.
17 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Naasson, filho de Aminadab.
18 ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
18 No segundo dia apresentou sua oferta o príncipe de Issacar, Natanael filho de Suar.
19 ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
19 Ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com azeite, para a oblação;
20 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
20 uma taça de ouro pesando dez siclos, cheia de perfume;
21 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
21 um novilho, um carneiro e um cordeiro de um ano para o holocausto;
22 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
22 um bode para o sacrifício pelo pecado,
23 ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
23 e ainda dois bois, cinco carneiros, cinco bodes e cinco cordeiros de um ano para o sacrifício pacífico. Esta foi a oferta de Natanael filho de Suar.
24 ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
24 No terceiro dia, o príncipe dos filhos de Zabulon, Eliab, filho de Helon,
25 ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
25 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com óleo, para a oblação;
26 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
26 uma taça de ouro pesando dez siclos, cheia de perfume;
27 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
27 um novilho, um carneiro e um cordeiro de um ano, para o holocausto;
28 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
28 um bode para o sacrifício pelo pecado,
29 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.
29 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Eliab, filho de Helon.
30 ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು.
30 No quarto dia, o príncipe dos filhos de Rubem, Elisur, filho de Sedeur,
31 ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
31 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com óleo, para a oblação;
32 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
32 uma taça de ouro pesando dez siclos, cheia de perfume;
33 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
33 um novilho, um carneiro e um cordeiro de um ano para o holocausto;
34 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
34 um bode para o sacrifício pelo pecado,
35 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.
35 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Elisur, filho de Sedeur.
36 ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.
36 No quinto dia, o príncipe dos filhos de Simeão, Salamiel, filho de Surisadai,
37 ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
37 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com azeite, para a oblação;
38 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
38 uma taça de ouro pesando dez siclos, cheia de perfume;
39 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
39 um novilho, um carneiro e um cordeiro de um ano para o holocausto;
40 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
40 um bode para o sacrifício pelo pecado,
41 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.
41 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Salamiel, filho de Surisadai.
42 ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.
42 No sexto dia, o príncipe dos filhos de Gad, Eliasaf, filho de Duel,
43 ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
43 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com óleo, para a oblação;
44 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
44 uma taça de ouro pesando dez siclos, cheia de perfume;
45 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
45 um novilho, um carneiro e um cordeiro de um ano para o holocausto;
46 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
46 um bode para o sacrifício pelo pecado,
47 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.
47 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Eliasaf, filho de Duel.
48 ಏಳನೇ ದಿನದಲ್ಲಿ ಎಫ್ರಾಯಾಮ್‌ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.
48 No sétimo dia, o príncipe dos filhos de Efraim, Elisama, filho de Amiud,
49 ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
49 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com azeite, para a oblação;
50 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
50 uma taça de ouro pesando dez siclos, cheia de perfume;
51 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
51 um novilho, um carneiro e um cordeiro de um ano para o holocausto;
52 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
52 um bode para o sacrifício pelo pecado,
53 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು.
53 e ainda dois bois, cinco carneiros, cinco bodes e cinco cordeiros de um ano para o sacrifício pacífico. Esta foi a oferta de Elisama, filho de Amiud.
54 ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್‌ ಅರ್ಪಿಸಿದನು.
54 No oitavo dia, o príncipe dos filhos de Manassés, Gamaliel, filho de Fadassur,
55 ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
55 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com azeite, para a oblação;
56 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
56 uma taça de ouro pesando dez siclos, cheia de perfume;
57 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
57 um novilho, um carneiro e um cordeiro de um ano para o holocausto;
58 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
58 um bode para o sacrifício pelo pecado,
59 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.
59 e ainda dois bois, cinco carneiros, cinco bodes e cinco cordeiros de um ano para o sacrifício pacífico. Esta foi a oferta de Gamaliel, filho de Fadassur.
60 ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.
60 No nono dia, o príncipe dos filhos de Benjamim, Abidã, filho de Gedeão,
61 ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
61 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com óleo, para a oblação;
62 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
62 uma taça de ouro pesando dez siclos, cheia de perfume;
63 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
63 um novilho, um carneiro e um cordeiro de um ano para o holocausto;
64 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
64 um bode para o sacrifício pelo pecado,
65 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.
65 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Abidã, filho de Gedeão.
66 ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.
66 No décimo dia, o príncipe dos filhos de Dã, Aieser, filho de Amisadai,
67 ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
67 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com óleo, para a oblação;
68 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
68 uma taça de ouro pesando dez ciclos, cheia de perfume;
69 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
69 um novilho, um carneiro e um cordeiro de um ano para o holocausto;
70 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
70 um bode para o sacrifício pelo pecado,
71 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.
71 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Aieser, filho de Amisadai.
72 ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.
72 No décimo primeiro dia, o príncipe dos filhos de Aser, Fegiel, filho de Ocrã,
73 ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
73 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com óleo, para a oblação;
74 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
74 uma taça de ouro pesando dez siclos, cheia de perfume;
75 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
75 um novilho, um carneiro e um cordeiro de um ano para o holocausto;
76 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
76 um bode para o sacrifício pelo pecado,
77 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.
77 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Fegiel, filho de Ocrã.
78 ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.
78 No décimo segundo dia, o príncipe dos filhos de Neftali, Aira, filho de Enã,
79 ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
79 ofereceu um prato de prata pesando cento e trinta siclos, uma bacia de prata pesando setenta siclos, segundo o siclo do santuário, ambos cheios de flor de farinha amassada com óleo, para a oblação;
80 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
80 uma taça de ouro pesando dez siclos, cheia de perfume;
81 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
81 um novilho, um carneiro e um cordeiro de um ano para o holocausto;
82 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
82 um bode para o sacrifício pelo pecado,
83 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
83 e ainda dois bois, cinco carneiros, cinco bodes e cinco cordeiros de um ano, para o sacrifício pacífico. Esta foi a oferta de Aira, filho de Enã.
84 ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
84 Estes foram os presentes que os príncipes de Israel ofereceram para a dedicação do altar no dia em que foi ungido: doze pratos de prata, doze bacias de prata, doze taças de ouro.
85 ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
85 Cada prato de prata pesava cento e trinta siclos, e cada bacia, setenta siclos; o peso total da prata desses objetos era de dois mil e quatrocentos siclos, segundo o siclo do santuário.
86 ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್‌;
86 As doze taças de ouro para o perfume pesavam cada uma dez siclos, segundo o siclo do santuário; o peso total de ouro das taças era de cento e vinte siclos.
87 ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
87 O total dos animais para o holocausto era de doze novilhos, doze carneiros, doze cordeiros de um ano com suas oblações e doze bodes em sacrifício pelo pecado.
88 ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.
88 O total de animais para o sacrifício pacífico era de vinte e quatro bois, sessenta carneiros, sessenta bodes e sessenta cordeiros de um ano. Estes foram os presentes oferecidos para a dedicação do altar depois de ungido.
89 ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು. 
89 Quando Moisés entrava na tenda de reunião para falar com o Senhor, ouvia a voz que lhe falava de cima do propiciatório colocado sobre a arca do testemunho, entre os dois querubins. E falava com o Senhor.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Números 7, comparar traduções ou montar um estudo — tudo direto pelo WhatsApp.