1 Crônicas 5
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 — ausente —
1 Filhos de Rubem, primogênito de Israel. Com efeito, era ele o mais velho, mas como tinha manchado o leito de seu pai, seu direito de primogenitura foi dado aos filhos de José, filho de Israel. Mas José não foi inscrito como primogênito nas genealogias.
2 — ausente —
2 Pois Judá foi poderoso entre seus irmãos e é dele que saiu o príncipe. Mas o direito de primogenitura pertence a José.
3 — ausente —
3 Filhos de Rubem, primogênito de Israel: Enoc, Falu, Esron e Carmi.
4 ಇವರು ಯೋವೇಲನ ಸಂತತಿಯವರು: ಶೆಮಾಯನು ಯೋವೇಲನ ಮಗ. ಗೋಗನು ಶೆಮಾಯನ ಮಗ. ಶಿಮ್ಮಿಯು ಗೋಗನ ಮಗ.
4 Filhos de Joel: Samia, seu filho, Gog, seu filho, Semei, seu filho;
5 ಶಿಮ್ಮಿಯ ಮಗನು ಮೀಕ. ಮೀಕನ ಮಗ ರೆವಾಯ. ರೆವಾಯನ ಮಗನು ಬಾಳ್‌ಮಯೊನ್.
5 Mica, seu filho, Reia, seu filho, Baal, seu filho,
6 ಬಾಳ್‌ಮಯೊನನ ಮಗನು ಬೇರ. ಅಶ್ಯೂರದ ಅರಸನಾದ ತಿಗ್ಲತ್ಪಿಲೆಸರನು ಬೇರನನ್ನು ಅವನ ಮನೆಯಿಂದ ಹೊರಡಿಸಿದನು; ಬೇರನು ಅವನ ಸೆರೆಯಾಳಾದನು. ಬೇರನು ರೂಬೇನ್ ಕುಲದ ಪ್ರಧಾನನಾಗಿದ್ದನು.
6 Beera, seu filho, que Teglatfalasar, rei da Assíria, levou cativo. Era ele príncipe dos filhos de Rubem.
7 ಯೋವೇಲನ ಮತ್ತು ಅವನ ಸಂತತಿಯವರೆಲ್ಲರ ವಿಷಯವಾಗಿ ಸಂತಾನಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ: ಅವನ ಚೊಚ್ಚಲಮಗನು ಯೆಗೀಯೇಲ್, ಅನಂತರ ಹುಟ್ಟಿದವರು ಜೆಕರ್ಯ ಮತ್ತು ಬೆಳ.
7 Irmãos de Beera, segundo suas famílias, assim como estão inscritos nas suas genealogias: o primeiro Jeiel, Zacarias,
8 ಆಜಾಜನ ಮಗನು ಬೆಳ. ಆಜಾಜನು ಶೆಮಯನ ಮಗ, ಶೆಮಯನು ಯೋವೇಲನ ಮಗನು. ಇವರೆಲ್ಲರೂ ನೆಬೋ ಮತ್ತು ಬಾಳ್ಮೆಯೋನ್ ಪ್ರಾಂತ್ಯದ ಅರೋಯೇರ್ ಸುತ್ತಮುತ್ತ ವಾಸಿಸಿದರು.
8 Bala, filho de Azaz, filho de Sama, filho de Joel. Bala habitava em Aroer, e ia até Nebo e a Beel-Meon.
9 ಬೆಳನ ಜನರು ಯೂಫ್ರೇಟೀಸ್ ನದಿಯ ಸಮೀಪದಲ್ಲಿರುವ ಮರುಭೂಮಿಯವರೆಗೂ ನೆಲೆಸಿದರು. ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದನಕರುಗಳು ಇದ್ದುದರಿಂದ ಗಿಲ್ಯಾದ್ ಪ್ರಾಂತ್ಯದಲ್ಲಿಯೇ ನೆಲೆಸಿದರು.
9 Ao oriente, ocupava a terra até a entrada do deserto, que vai até o Eufrates, porque seus rebanhos eram numerosos na terra de Galaad.
10 ಸೌಲನು ಅರಸನಾಗಿದ್ದ ಸಮಯದಲ್ಲಿ ಬೆಳನ ಜನರು ಹಗ್ರೀಯರೊಂದಿಗೆ ಯುದ್ಧಮಾಡಿ ಅವರ ಗುಡಾರಗಳಲ್ಲಿ ವಾಸಮಾಡಿದರು. ಆ ಗುಡಾರಗಳಲ್ಲಿ ವಾಸಮಾಡುತ್ತಾ ಗಿಲ್ಯಾದಿನ ಪೂರ್ವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದರು.
10 No tempo de Saul, fizeram guerra contra os agareus que tombaram entre suas mãos. Habitaram suas tendas na costa oriental de Galaad.
11 ರೂಬೇನ್ಯರು ವಾಸಿಸಿದ್ದ ಪ್ರಾಂತ್ಯದ ಪಕ್ಕದಲ್ಲಿಯೇ ಗಾದನ ಕುಲದವರು ವಾಸಿಸಿದರು. ಇವರು ಬಾಷಾನಿನ ಪ್ರದೇಶದಲ್ಲಿ ಸಾಲೆಖ ಪಟ್ಟಣದವರೆಗೂ ನೆಲೆಸಿದರು.
11 Os filhos de Galaad habitavam defronte deles na terra de Basã, até Selca.
12 ಯೋವೇಲನೇ ಬಾಷಾನಿನ ಮೊದಲನೇ ಪ್ರಧಾನನು. ಇವನ ನಂತರ ಶಾಫಾಮ ಪ್ರಧಾನನಾದನು. ಆಮೇಲೆ ಯನ್ನೈ ಪ್ರಧಾನನಾದನು.
12 Joel, o primeiro, Safã, o segundo, Janai e Safat em Basã.
13 ಅವರ ಕುಟುಂಬದ ಏಳು ಮಂದಿ ಸಹೋದರರು ಯಾರೆಂದರೆ: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್.
13 Seus irmãos, segundo suas casas patriarcais, eram: Miguel, Mosolã, Sebe, Jorai, Jacã, Zie e Heber: sete.
14 ಇವರು ಅಬೀಹೈಲನ ಸಂತತಿಯವರು. ಅಬೀಹೈಲನು ಹೂರೀಯ ಮಗ. ಹೂರೀಯು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ. ಗಿಲ್ಯಾದನು ಮೀಕಾಯೇಲನ ಮಗನು. ಮೀಕಾಯೇಲನು ಯೆಷೀಷೈಯನ ಮಗನು. ಯೆಷೀಷೈ ಯೆಹ್ದೋವಿನ ಮಗನು. ಯೆಹ್ದೋವಿಯು ಅಹೀಬೂಜನ ಮಗನು.
14 Eles eram filhos de Abiail, filho de Huri, filho de Jara, filho de Galaad, filho de Miguel, filho de Jesesi, filho de Jedo, filho de Bus,
15 ಅಬ್ದೀಯೇಲನ ಮಗನು ಅಹೀಬೂಜನು. ಅಬ್ದೀಯೇಲನು ಗೂನೀಯ ಮಗನು. ಅಹೀಬೂಜನು ಕುಟುಂಬ ಪ್ರಧಾನನಾಗಿದ್ದನು.
15 Aqui, filho de Abdiel, filho de Guni, era o chefe de sua casa patriarcal.
16 ಗಿಲ್ಯಾದ್ ಪ್ರಾಂತ್ಯದಲ್ಲಿ ಗಾದ್ ಕುಟುಂಬದ ಜನರು ವಾಸಿಸಿದರು. ಅವರು ಬಾಷಾನ್ ಪ್ರಾಂತ್ಯದಲ್ಲಿಯೂ ಅದರ ಸುತ್ತಮುತ್ತಲಿದ್ದ ಊರುಗಳಲ್ಲಿಯೂ ಶಾರೋನ್ ಪ್ರಾಂತ್ಯದ ಹುಲ್ಲುಗಾವಲುಗಳ ಗಡಿಗಳವರೆಗೂ ನೆಲೆಸಿದರು.
16 Habitavam em Galaad, em Basã e nas suas aldeias, até as extremidades das pastagens de Saron.
17 ಯೋತಾವು ಮತ್ತು ಯಾರೊಬ್ಬಾಮನ ಕಾಲದಲ್ಲಿ ಇವರ ಹೆಸರುಗಳನ್ನೆಲ್ಲಾ ಗಾದ್ಯರ ಸಂತಾನ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಯೋತಾವುನು ಯೆಹೂದದ ಅರಸನಾಗಿದ್ದನು ಮತ್ತು ಯಾರೊಬ್ಬಾಮನು ಇಸ್ರೇಲರ ಅರಸನಾಗಿದ್ದನು.
17 Todos foram registrados no tempo de Joatã, rei de Judá, e no tempo de Jeroboão, rei de Israel.
18 ರೂಬೇನ್ ಮತ್ತು ಗಾದ್ ಕುಲಗಳಲ್ಲಿ ಮತ್ತು ಮನಸ್ಸೆಯ ಅರ್ಧಕುಲದವರಲ್ಲಿ ನಲವತ್ತನಾಲ್ಕು ಸಾವಿರದ ಏಳುನೂರ ಅರವತ್ತು ಮಂದಿ ಯುದ್ಧವೀರರಿದ್ದರು. ಇವರೆಲ್ಲಾ ಖಡ್ಗ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಉಪಯೋಗಿಸುವದರಲ್ಲಿ ನಿಪುಣರಾಗಿದ್ದರು.
18 Os filhos de Rubem, de Gad, e da meia tribo de Manassés, tinham em suas fileiras homens valorosos, que traziam escudo e espada, manejavam o arco e eram muito aguerridos, em número de 44.760 homens aptos para o combate.
19 ಅವರು ಹಗ್ರೀಯರೊಂದಿಗೂ ಯೆಟೂರ್, ನಾಫೀಷ್ ಮತ್ತು ನೋದ್ವಾ್ ಊರಿನವರೊಂದಿಗೂ ಯುದ್ಧ ಮಾಡಿದರು.
19 Fizeram guerra aos agareus, em Jetur, em Nafis, e em Nodab.
20 ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.
20 Eles venceram, e os agareus com todos os seus aliados lhes foram entregues. Durante o combate, com efeito, eles tinham invocado Deus, que os ouviu, porque eles tinham posto nele sua confiança.
21 ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು.
21 Arrebataram seus rebanhos: 50.000 camelos, 250.000 ovelhas, 2.000 jumentos e 100.000 pessoas;
22 ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.
22 muitos caíram mortos, pois essa guerra vinha de Deus. Estabeleceram-se no lugar dos vencidos até o cativeiro.
23 ಮನಸ್ಸೆಯ ಅರ್ಧಕುಲದ ಜನರು ಬಾಷಾನ್ ಪ್ರದೇಶದಿಂದಿಡಿದು ಬಾಳ್‌ಹೆರ್ಮೋನ್, ಸೆನೀರ್ ಮತ್ತು ಹೆರ್ಮೋನ್ ಪರ್ವತ ಪ್ರಾಂತ್ಯದವರೆಗೂ ನೆಲೆಸಿದರು. ಅವರ ಕುಲದ ಜನರು ಬಹುಸಂಖ್ಯಾತರಾದರು.
23 Os filhos da meia tribo de Manassés moravam na terra desde Basã, até o Baal-Hermon, o Sanir e a montanha do Hermon; eram numerosos.
24 ಮನಸ್ಸೆಯ ಅರ್ಧಕುಲದ ಅಧಿಪತಿಗಳು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್, ಇವರೆಲ್ಲಾ ಬಲಾಢ್ಯರೂ ಧೈರ್ಯಶಾಲಿಗಳೂ ಆದ ವೀರರಾಗಿದ್ದರು.
24 Eis os chefes de suas famílias patriarcais: Efer, Jesi, Eliel, Ezriel, Jeremias, Odoia e Jediel, homens valentes e poderosos, célebres chefes de suas casas patriarcais.
25 ಆದರೆ ಆ ಅಧಿಪತಿಗಳು ತಮ್ಮ ಪೂರ್ವಿಕರು ಆರಾಧಿಸುತ್ತಿದ್ದ ದೇವರನ್ನು ಬಿಟ್ಟು ಬೇರೆ ದೇವರುಗಳನ್ನು ಪೂಜಿಸತೊಡಗಿ ತಮ್ಮ ದೇವರ ವಿರುದ್ಧವಾಗಿ ಪಾಪಮಾಡಿದರು. ತಾವು ಸೋಲಿಸಿದ ಅನ್ಯಜನಾಂಗದವರ ದೇವರುಗಳನ್ನು ಇವರು ಆರಾಧಿಸಿದರು.
25 Mas foram infiéis ao Deus de seus pais, e prostituíram-se, adorando os deuses dos povos que Deus tinha destruído diante deles.
26 ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.
26 O Deus de Israel suscitou o espírito de Ful, rei da Assíria, e o espírito de Teglatfalasar, rei da Assíria, que levou cativos os filhos de Rubem, os filhos de Gad e a meia tribo de Manassés: ele os deportou para Hala, para Habor, para Ara e para o rio de Gozã, onde permaneceram até o dia de hoje.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Crônicas 5, comparar traduções ou montar um estudo — tudo direto pelo WhatsApp.