1 Samuel 14
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ಅಂದು ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತುತರುವ ಯುವಕನೊಂದಿಗೆ ಮಾತನಾಡುತ್ತಾ, “ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ” ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ.
1 Um dia Jônatas disse ao rapaz que carregava as suas armas: — Vamos até o acampamento filisteu, que está no outro lado do desfiladeiro. Mas Jônatas não contou ao pai o que ia fazer.
2 ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು.
2 Saul estava em Migrom, perto de Gibeá, acampado debaixo de um pé de romã. Com ele estavam mais ou menos seiscentos homens.
3 ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ.
3 O sacerdote que usava o manto sacerdotal era Aías, filho de Aitube e sobrinho de Icabô. (Icabô era filho de Fineias e neto de Eli, que havia sido sacerdote do Senhor Deus em Siló.) Os homens não sabiam que Jônatas havia saído do acampamento.
4 ಆ ಮಾರ್ಗದ ಎರಡು ಕಡೆಗಳಲ್ಲೂ ದೊಡ್ಡದೊಡ್ಡ ಬಂಡೆಗಲ್ಲುಗಳಿದ್ದವು. ಯೋನಾತಾನನು ಫಿಲಿಷ್ಟಿಯರ ಪಾಳೆಯಕ್ಕೆ ಆ ಮಾರ್ಗದಲ್ಲಿ ಹೋಗಲು ಉಪಾಯ ಮಾಡಿದನು. ಆ ಮಾರ್ಗದ ಒಂದು ಕಡೆಗಿದ್ದ ಬಂಡೆಗಲ್ಲಿಗೆ ಬೋಚೇಚ್ ಎಂದು ಹೆಸರು; ಇನ್ನೊಂದು ಕಡೆಗಿದ್ದ ಬಂಡೆಗಲ್ಲಿಗೆ ಸೆನೆ ಎಂದು ಹೆಸರು.
4 No desfiladeiro que Jônatas tinha de atravessar para chegar ao acampamento dos filisteus, havia duas grandes pedras, uma de cada lado da passagem. Uma era chamada de Bosês, e a outra, de Senê.
5 ಒಂದು ಬಂಡೆಗಲ್ಲು ಉತ್ತರದಿಕ್ಕಿನ ಮಿಕ್ಮಾಷಿನ ಕಡೆಗೂ ಇನ್ನೊಂದು ಬಂಡೆಗಲ್ಲು ದಕ್ಷಿಣದಿಕ್ಕಿನ ಗೆಬದ ಕಡೆಗೂ ಇದ್ದವು.
5 Uma estava no lado norte do desfiladeiro, de frente para Micmás, e a outra, no lado sul, de frente para Geba.
6 ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.
6 Jônatas disse ao rapaz que o acompanhava: — Vamos até o acampamento desses filisteus pagãos. Pode ser que o
7 ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು.
7 O rapaz respondeu: — Faça o que achar melhor! Eu estou com o senhor.
8 ಯೋನಾತಾನನು, “ನಾವು ಕಣಿವೆಯನ್ನು ದಾಟಿ ಫಿಲಿಷ್ಟಿಯ ಕಾವಲುಗಾರರ ಕಡೆಗೆ ಹೋಗಿ ಅವರಿಗೆ ಕಾಣಿಸಿಕೊಳ್ಳೋಣ.
8 — Muito bem! — respondeu Jônatas. — Vamos até lá e deixemos que aqueles homens nos vejam.
9 ಅವರು, ‘ನಾವು ಬರುವ ತನಕ ನೀವು ಅಲ್ಲೇ ನಿಲ್ಲಿ’ ಎಂದು ಹೇಳಿದರೆ, ನಾವು ನಿಂತಲ್ಲೇ ನಿಲ್ಲೋಣ. ನಾವು ಮೇಲೆ ಹತ್ತಿ ಅವರ ಹತ್ತಿರಕ್ಕೆ ಹೋಗುವುದು ಬೇಡ.
9 Se eles disserem para ficarmos parados até que cheguem perto de nós, nós obedeceremos.
10 ಆದರೆ ಫಿಲಿಷ್ಟಿಯರು, ‘ನಮ್ಮ ಬಳಿಗೆ ಹತ್ತಿ ಬನ್ನಿ’ ಎಂದರೆ, ನಾವು ಅವರ ಬಳಿಗೆ ಹತ್ತಿ ಹೋಗೋಣ; ಯಾಕೆಂದರೆ ಅದು ದೇವರ ಗುರುತು. ದೇವರು ಅವರನ್ನು ಸೋಲಿಸಲು ನಮಗೆ ಅವಕಾಶ ಕಲ್ಪಿಸಿದ್ದಾನೆ ಎಂಬುದೇ ಅದರ ಅರ್ಥ” ಎಂದು ಹೇಳಿದನು.
10 Mas, se disserem para irmos até o lugar onde eles estão, nós iremos, pois isso será o sinal de que o Senhor Deus nos deu a vitória.
11 ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.
11 Aí os dois deixaram que os filisteus os vissem. E estes disseram: — Vejam! Alguns hebreus estão saindo das tocas onde estavam escondidos.
12 ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು.
12 Então os soldados filisteus chamaram Jônatas e o rapaz: — Subam até aqui! Queremos mostrar uma coisa a vocês. Jônatas disse ao rapaz: — Siga-me, pois o
13 — ausente —
13 Ele subiu engatinhando, e o rapaz o seguiu. Jônatas ia atacando e derrubando os filisteus, e o rapaz os ia matando.
14 — ausente —
14 Nesse primeiro ataque eles mataram cerca de vinte homens, em uma área de mais ou menos mil e duzentos metros quadrados.
15 ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.
15 Todos os filisteus que estavam no acampamento ficaram apavorados. Os patrulheiros e os soldados do acampamento tremeram de medo. A terra também tremeu, e houve uma grande confusão.
16 ಫಿಲಿಷ್ಟಿಯ ಸೈನಿಕರು ದಿಕ್ಕುಪಾಲಾಗಿ ಚದರಿ ಓಡಿ ಹೋಗುತ್ತಿರುವುದನ್ನು ಬೆನ್ಯಾಮೀನ್ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲುಗಾರರು ನೋಡಿದರು.
16 Os espiões de Saul que estavam em Gibeá, no território da tribo de Benjamim, viram que os filisteus estavam tontos, correndo para cá e para lá.
17 ಸೌಲನು ತನ್ನೊಡನೆ ಇದ್ದ ಸೈನಿಕರಿಗೆ, “ಪಾಳೆಯದಲ್ಲಿರುವ ಜನರನ್ನು ಲೆಕ್ಕಹಾಕಿ. ಯಾರು ಪಾಳೆಯದಿಂದ ಹೊರಗೆ ಹೋಗಿದ್ದಾರೆ ಎಂಬುದನ್ನು ನಾನು ತಿಳಿಯಬೇಕು” ಎಂದು ಹೇಳಿದನು.
17 Então Saul disse aos seus oficiais: — Contem os nossos soldados e vejam quem está faltando. Eles contaram e descobriram que estavam faltando Jônatas e o rapaz que carregava as suas armas.
18 ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)
18 Aí Saul disse a Aías, o sacerdote: — Traga aqui a Ele disse isso porque naquele tempo a arca ia na frente do povo de Israel.
19 ಸೌಲನು ಯಾಜಕನಾದ ಅಹೀಯನ ಜೊತೆ ಮಾತನಾಡುತ್ತಿದ್ದನು. ಸೌಲನು ಯೆಹೋವನ ಸಲಹೆಗಾಗಿ ಕಾಯುತ್ತಿದ್ದನು. ಆದರೆ ಫಿಲಿಷ್ಟಿಯರ ಪಾಳೆಯದಲ್ಲಿ ಗದ್ದಲವೂ ಗಲಿಬಿಲಿಯೂ ಹೆಚ್ಚತೊಡಗಿದವು. ಸೌಲನು ತಾಳ್ಮೆಯಿಲ್ಲದಂತಾದನು. ಕೊನೆಯದಾಗಿ ಸೌಲನು ಯಾಜಕನಾದ ಅಹೀಯನಿಗೆ, “ಅಷ್ಟೇ ಸಾಕು, ಕೈಗಳನ್ನು ಕೆಳಗಿಳಿಸಿ ಪ್ರಾರ್ಥನೆಯನ್ನು ನಿಲ್ಲಿಸು” ಎಂದು ಹೇಳಿದನು.
19 Enquanto Saul falava com o sacerdote, a confusão no acampamento filisteu aumentava cada vez mais. Então Saul disse ao sacerdote: — Você não precisa mais consultar o
20 ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು.
20 Aí ele e os seus homens entraram na batalha contra os filisteus. Estes, em completa confusão, estavam lutando uns contra os outros.
21 ಫಿಲಿಷ್ಟಿಯರ ಸೇವೆಯಲ್ಲಿ ಮೊದಲಿಂದಲೂ ಇದ್ದ ಇಬ್ರಿಯರು ಈಗಲೂ ಅವರ ಪಾಳೆಯದಲ್ಲಿದ್ದರು. ಆದರೆ ಆಗ ಈ ಇಬ್ರಿಯರು ಸೌಲ ಮತ್ತು ಯೋನಾತಾನರೊಂದಿಗೆ ಸೇರಿಕೊಂಡರು.
21 Os hebreus que haviam passado para o lado dos filisteus e tinham ido para o acampamento com eles mudaram de lado outra vez e se juntaram com Saul e Jônatas.
22 ಫಿಲಿಷ್ಟಿಯ ಸೈನಿಕರು ಓಡಿಹೋಗುತ್ತಿರುವುದನ್ನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅಡಗಿಕೊಂಡಿದ್ದ ಎಲ್ಲ ಇಸ್ರೇಲರೂ ಕೇಳಿದರು. ಆದ್ದರಿಂದ ಆ ಇಸ್ರೇಲರೂ ಯುದ್ಧದಲ್ಲಿ ಭಾಗಿಗಳಾಗಿ ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋದರು.
22 Os israelitas que estavam escondidos nas montanhas de Efraim também souberam que os filisteus estavam fugindo. Eles se reuniram e atacaram os filisteus,
23 ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.
23 lutando todo o caminho até além de Bete-Avém. E o Senhor Deus deu naquele dia a vitória ao povo de Israel.
24 ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.
24 Naquele dia os israelitas estavam fracos de fome porque Saul havia feito este juramento: “Quem comer qualquer coisa hoje, antes de eu me vingar dos meus inimigos, será amaldiçoado.” Por isso, ninguém tinha comido nada o dia inteiro.
25 — ausente —
25 Todos eles chegaram a um bosque e ali acharam mel por toda parte.
26 — ausente —
26 As árvores estavam cheias de mel, mas ninguém comeu nada porque eles estavam com medo do juramento de Saul.
27 ಆದರೆ ಯೋನಾತಾನನಿಗೆ ಈ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಆ ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು.
27 Mas Jônatas não tinha ouvido o seu pai dar a ordem ao povo. Por isso, estendeu o bastão que tinha na mão, molhou a ponta num favo e comeu um pouco de mel. E logo se sentiu melhor.
28 ಸೈನಿಕನೊಬ್ಬ ಯೋನಾತಾನನಿಗೆ, “‘ಈ ದಿನ ಸಾಯಂಕಾಲದೊಳಗೆ ಊಟಮಾಡುವವನು ಶಾಪಗ್ರಸ್ತನಾಗಲಿ’ ಎಂದು ನಿಮ್ಮ ತಂದೆ ಆಣೆಯಿಟ್ಟು ಹೇಳಿದ್ದಾನೆ ಆದಕಾರಣವೇ ಸೈನಿಕರು ಬಲಹೀನರಾಗಿದ್ದಾರೆ” ಎಂದು ತಿಳಿಸಿದನು.
28 Mas um dos homens disse: — Todos estão fracos de fome porque o seu pai nos ameaçou, dizendo: “Quem comer qualquer coisa hoje será amaldiçoado!”
29 ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು.
29 Então Jônatas respondeu: — O meu pai fez uma coisa terrível com o nosso povo. Vejam como estou me sentindo melhor depois de comer um pouco deste mel!
30 ಈ ದಿನ ಶತ್ರುಗಳಿಂದ ವಶಪಡಿಸಿಕೊಂಡ ಆಹಾರವನ್ನು ತಿನ್ನಲು ಜನರಿಗೆ ಅವಕಾಶ ಕೊಟ್ಟಿದ್ದರೆ ಬಹಳ ಒಳ್ಳೆಯದಾಗುತ್ತಿತ್ತು; ನಾವು ಮತ್ತಷ್ಟು ಫಿಲಿಷ್ಟಿಯರನ್ನು ಕೊಲ್ಲಬಹುದಾಗಿತ್ತು” ಎಂದು ಹೇಳಿದನು.
30 Teria sido bem melhor se hoje o nosso povo tivesse comido o alimento que tomou do inimigo quando o derrotou. Imaginem quantos filisteus mais eles teriam matado!
31 ಅಂದು ಇಸ್ರೇಲರು ಫಿಲಿಷ್ಟಿಯರನ್ನು ಸೋಲಿಸಿದರು. ಅವರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ದಾರಿಯುದ್ದಕ್ಕೂ ಹೋರಾಡಿದರು. ಆದಕಾರಣ ಜನರು ಬಹಳವಾಗಿ ಬಳಲಿದ್ದರು ಮತ್ತು ಹಸಿದಿದ್ದರು.
31 Naquele dia os israelitas derrotaram os filisteus, lutando desde Micmás até Aijalom. A essa altura os israelitas estavam muito fracos de fome.
32 ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳೆ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಆ ಮಾಂಸದಲ್ಲಿ ಇನ್ನೂ ರಕ್ತವಿತ್ತು.
32 Por isso, avançaram sobre o que haviam tirado dos inimigos, isto é, as ovelhas, as vacas e os bezerros, e os mataram ali mesmo e comeram a carne com o sangue.
33 ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು.
33 Aí alguém foi dizer a Saul: — Olhe! O povo está pecando contra Deus, comendo carne sem primeiro deixar escorrer o sangue. Saul gritou: — Isso é traição! Rolem aqui para mim uma pedra grande.
34 ಜನರ ಹತ್ತಿರಕ್ಕೆ ಹೋಗಿ, ‘ನಿಮ್ಮ ದನಕುರಿಗಳನ್ನು ಇಲ್ಲಿಗೆ ತಂದು ಕೊಯ್ದು ತಿನ್ನಬೇಕೆಂದೂ ಮಾಂಸವನ್ನು ರಕ್ತ ಸಮೇತವಾಗಿ ತಿಂದು ಯೆಹೋವನಿಗೆ ವಿರೋಧವಾಗಿ ಪಾಪಮಾಡಬಾರದೆಂದೂ ತಿಳಿಸು’” ಎಂದು ಹೇಳಿ ಕಳುಹಿಸಿದನು.
34 E ordenou ainda: — Vão para o meio do povo e digam a eles que tragam aqui o seu gado e as suas ovelhas. E que os matem e os comam aqui. E que não pequem contra Deus, comendo carne com sangue. Por isso, naquela noite, todos trouxeram o seu gado e o mataram ali.
35 ಸೌಲನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ನಿರ್ಮಿಸಿದನು. ಯೆಹೋವನಿಗಾಗಿ ಆ ಯಜ್ಞವೇದಿಕೆಯನ್ನು ಸ್ವತಃ ಸೌಲನೇ ಕಟ್ಟಿದನು.
35 E Saul construiu um altar para o Senhor Deus, e esse foi o primeiro que ele construiu.
36 ಸೌಲನು ತನ್ನ ಸೈನಿಕರಿಗೆ, “ಈ ರಾತ್ರಿಯೇ ಫಿಲಿಷ್ಟಿಯರ ಬೆನ್ನಟ್ಟೋಣ. ಅವರಲ್ಲಿರುವುದನ್ನೆಲ್ಲ ವಶಪಡಿಸಿಕೊಂಡು ಅವರನ್ನೆಲ್ಲ ಕೊಲ್ಲೋಣ” ಎಂದು ಹೇಳಿದನು.
36 Aí Saul disse aos seus soldados: — Vamos descer de noite e atacar os filisteus. Até o amanhecer nós tomaremos tudo o que eles têm e não deixaremos nenhum filisteu vivo. Eles responderam: — Faça o que achar melhor. Mas o sacerdote disse: — Primeiro vamos consultar a Deus.
37 ಆದ್ದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ.
37 Aí Saul perguntou a Deus: — Devo atacar os filisteus? Tu darás a vitória ao povo de Israel? Mas naquele dia Deus não respondeu nada.
38 ಸೌಲನು, “ಎಲ್ಲಾ ನಾಯಕರನ್ನೂ ನನ್ನ ಹತ್ತಿರಕ್ಕೆ ಕರೆದು ತನ್ನಿ. ಈ ದಿನ ಯಾರು ಪಾಪಮಾಡಿದ್ದಾರೆಂಬುದನ್ನು ಗುರುತಿಸೋಣ.
38 Então Saul disse aos oficiais: — Venham aqui e descubram que pecado foi cometido hoje.
39 ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.
39 Eu prometo pelo Senhor , o Deus vivo, o Salvador de Israel, que, mesmo que o culpado seja o meu filho Jônatas, eu o matarei. Mas ninguém respondeu nada.
40 ಆಗ ಸೌಲನು, “ನೀವು ಈ ಕಡೆ ನಿಲ್ಲಿ. ನಾನು ಮತ್ತು ನನ್ನ ಮಗನಾದ ಯೋನಾತಾನನು ಆ ಕಡೆ ನಿಲ್ಲುತ್ತೇವೆ” ಎಂದು ಇಸ್ರೇಲರಿಗೆಲ್ಲ ಹೇಳಿದನು.
40 Então Saul ordenou: — Fiquem todos de um lado. Eu e o meu filho Jônatas ficaremos do outro. — Faça o que achar melhor! — responderam eles.
41 ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ಈ ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲಿ ನನ್ನ ಮಗನಾದ ಯೋನಾತಾನನಾಗಲಿ ಇಸ್ರೇಲರಾಗಲಿ ಪಾಪಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು.
41 Então Saul disse ao Senhor , o Deus de Israel: — Ó Deus, por que não me respondeste hoje? Ó E a resposta indicou Jônatas e Saul e não os soldados.
42 ಸೌಲನು, “ಪಾಪ ಮಾಡಿದವನು ನಾನೋ ಅಥವಾ ನನ್ನ ಮಗ ಯೋನಾತಾನನೋ ಎಂಬುದನ್ನು ತೋರಿಸಲು ಚೀಟುಹಾಕಿರಿ” ಎಂದು ಹೇಳಿದನು. ಚೀಟು ಯೋನಾತಾನನಿಗೆ ಬಂದಿತು.
42 Então Saul disse: — Façam o sorteio para saber se a culpa é minha ou do meu filho Jônatas. E Jônatas foi indicado.
43 ಸೌಲನು ಯೋನಾತಾನನಿಗೆ, “ನೀನು ಏನು ಮಾಡಿದೆಯೆಂಬುದನ್ನು ನನಗೆ ತಿಳಿಸು” ಎಂದು ಕೇಳಿದನು.
43 Então Saul perguntou: — O que foi que você fez? — Eu comi um pouco de mel que tirei com a ponta do bastão que eu tinha na mão! — respondeu Jônatas. — E estou aqui, pronto para morrer.
44 ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು.
44 — Que Deus me mate se você não for morto! — disse Saul.
45 ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
45 Mas os soldados responderam: — Isso, nunca! Jônatas, que deu esta grande vitória ao povo de Israel, não deve morrer. Nós prometemos pelo E assim os soldados salvaram Jônatas da morte.
46 ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಲಿಲ್ಲ. ಫಿಲಿಷ್ಟಿಯರು ತಮ್ಮ ಸ್ವಸ್ಥಳಕ್ಕೆ ಹಿಂದಿರುಗಿದರು.
46 Saul parou de perseguir os filisteus, e eles voltaram para a sua terra.
47 ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಎದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿದನು. ಸೌಲನು ತಾನು ಹೋದಕಡೆಯಲ್ಲೆಲ್ಲ ಇಸ್ರೇಲರ ಶತ್ರುಗಳನ್ನು ಸೋಲಿಸಿದನು.
47 Depois que se tornou o rei de Israel, Saul lutou contra todos os povos vizinhos que eram seus inimigos: os povos de Moabe, de Amom e de Edom, os reis de Zoba e os filisteus. E em toda parte em que lutava era vitorioso.
48 ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳೆಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು.
48 Saul lutou corajosamente e venceu os amalequitas. E defendeu o povo de Israel de todos os ataques.
49 ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ವಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಾಬ್, ಸೌಲನ ಕಿರಿಯ ಮಗಳ ಹೆಸರು ಮೀಕಲ್.
49 Saul tinha três filhos homens: Jônatas, Isvi e Malquisua. A sua filha mais velha chamava-se Merabe, e a mais nova, Mical.
50 ಸೌಲನ ಹೆಂಡತಿಯ ಹೆಸರು ಅಹೀನೋವಮ್. ಅಹೀನೋವಮಳ ತಂದೆ ಅಹೀಮಾಚ.
50 A sua mulher chamava-se Ainoã e era filha de Aimaás. O comandante do exército de Saul era o seu primo Abner, filho de seu tio Ner.
51 ಸೌಲನ ತಂದೆಯಾದ ಕೀಷನೂ ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.
51 Quis, o pai de Saul, e Ner, o pai de Abner, eram filhos de Abiel.
52 ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲಿ ಧೈರ್ಯಶಾಲಿಯನ್ನಾಗಲಿ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.
52 Durante toda a sua vida Saul lutou ferozmente contra os filisteus. E, sempre que encontrava um homem forte e valente, ele o alistava no seu exército.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 14, comparar traduções ou montar um estudo — tudo direto pelo WhatsApp.