Amós 6

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ

2 ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ.

3 ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ.

4 ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ,

5 ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ;

6 ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ.

7 ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.

8 ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು:

9 ಆ ಸಮಯದಲ್ಲಿ ಒಂದು ಮನೆಯಲ್ಲಿ ಹತ್ತು ಮಂದಿ ಇದ್ದರೂ ಅವರು ಸಾಯುವರು.

10 ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು.

11 ನೋಡು, ಯೆಹೋವನು ಆಜ್ಞೆಯನ್ನು ಕೊಡುವನು.

12 ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ!

13 ಲೊ ಡೆಬಾರಿನಲ್ಲಿ ನೀವು ಸಂತೋಷವಾಗಿದ್ದೀರಿ.

14 “ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Amós 6, comparar traduções ou montar um estudo — tudo direto pelo WhatsApp.