Apocalipse 18
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs AAI
1 ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಈ ದೇವದೂತನಿಗೆ ಮಹಾ ಅಧಿಕಾರವಿತ್ತು. ಈ ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು.
1 Iti ufunamaim tounamatar tabo marane tit re’er aitin, roubabaruwen ana fair iwan auman naatu i ana bonamanamarinamaim tafaram tutufin etei marakaw.
2 ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು:
2 Fanan aumetawat na’in iwow eo,
3 ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು.
3 Tafaram etei i ana wine hitom tibikoko’aw,
4 ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು:
4 Iban maiye maramaim fanan tabo anowar eo,
5 ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ.
5 Ana kakafin yai tutu yen inan mar ana fofonin bai,
6 ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ.
6 Babin isa abisa sisinaf na’atube isan kusinaf.
7 ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು.
7 Bora’ara’aten naatu guguw wanawanan babin ma ebiyasisir,
8 ಆದ್ದರಿಂದ ಅವಳಿಗೆ ಮರಣ, ಗೋಳಾಟ,
8 Isan imih veya ta boro sawow kakafin natarasum,
9 “ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು.
9 Tafaram ana aiwob iyab i bairi hibiwa’an i boro babin ana guguw ana yasisir wanawanan hinarun bairi hinafaram, naatu babin na’a’arah ana sow hina’itin boro hinarerey, naatu hinabotouw.
10 ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು:
10 Ef yok na’in hinabat, anayabin hibir asir ana bai’akir turin hinab naatu hinarerey hinao,
11 “ಭೂಲೋಕದ ವರ್ತಕರು ಬಾಬಿಲೋನಿನ ವಿಷಯದಲ್ಲಿ ಗೋಳಾಡುವರು ಮತ್ತು ದುಃಖಿಸುವರು. ಅವರು ಮಾರುವ ವಸ್ತುಗಳನ್ನು ಕೊಂಡುಕೊಳ್ಳಲು ಯಾರೂ ಇಲ್ಲದಿರುವುದರಿಂದ ಅವರು ದುಃಖಿಸುವರು.
11 Tafaram wanawanan ef remor tobonayah auman hirerey babin hibotouw, anayabin men yait ta boro hai sawar natobon maiyenamih.
12 ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.
12 Men yait ta hai gold, silver naatu hai kabay mudid, debad, faifuw gewasih, faifuw namar faifuw dididirih, faifuw wouh, ai rebarebah ta ta, naatu sawar yumatah ta ta tonamaim hitaratar, ai hai baiyah gagamih, bronze, iron naatu marble.
13 ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:
13 Naatu karabir, faur, fi’ufiu, myrrh, farankinsens, wine naatu fi’ufiu, rice, naatu sanabey, cow, sheep, horse, baibiyow ana wa, akir wairafih naatu orot babin hai yawas boro men yait ta natobon.
14 ‘ಬಾಬಿಲೋನೇ, ನೀನು ಅಪೇಕ್ಷಿಸಿದ ಉತ್ತಮ ವಸ್ತುಗಳೆಲ್ಲವೂ ನಿನ್ನಿಂದ ಹೋಗಿಬಿಟ್ಟವು.
14 Ef remor tobonayah babin isan hio, “Sawar gaigiwasih etei o biyamaim hitotobon i boun sa hiwa’an, naatu a toto abuyoy etei earuwasair naatu boro men inatit’auren maiyenamih.”
15 “ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ.
15 Ef remor tobonayah nati bar meraramaim hina totobuyoy wairafih himamatar boro ef yokaika hinabat hinanuw, anayabin men tekokok nati babin ana bai’akir turin hinab. Naatu boro hinarererey naatu babin hinabotouw.
16 ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು:
16 Naatu hinarerey hinao,
17 ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’
17 Naatu mar kafai nati toto buyoy etei ikasiyen.”
18 ಬಾಬಿಲೋನಿನ ದಹನದಿಂದೇರುತ್ತಿದ್ದ ಹೊಗೆಯನ್ನು ನೋಡಿ ಅವರು ಗಟ್ಟಿಯಾದ ಧ್ವನಿಯಲ್ಲಿ, ‘ಈ ಮಹಾನಗರಿಯಂತಹ ನಗರವು ಇರಲೇ ಇಲ್ಲ!’ ಎಂದು ಹೇಳಿದರು.
18 Naatu wairaf nati bar merar tarasum ana sow metan yey hi’i’itin ana maramaim fanah sib hirerey hio, “Men kafa’imo bar merar ta iti merar gagamin na’atube’emih.”
19 ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು:
19 Fofob hibow aribuh yan hisusuwa’en, hirerey hibotoutuw hio,
20 ಪರಲೋಕವೇ, ಇದರಿಂದ ನೀನೂ ಸಂತೋಷಪಡು!
20 Mar ana sabuw babin huhurir isan kwaniyasisir.
21 ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು:
21 Imaibo tounamatar fairin ofere kabay infoforen ana aumor tomarin bai isaroun erenidun riy yan re naatu eo,
22 ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ.
22 douduf, orot babin fanah, fik, biyor, koukum, kasakas
23 ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ.
23 Ramef hai marakaw o wanawanamaim boro men nakusisiar maiye.
24 ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ
24 Nati bar merar wanawanan i sabuw kakafiyih naatu dinab oro’orot hai rara hitita’ur,
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Apocalipse 18, comparar traduções ou montar um estudo — tudo direto pelo WhatsApp.