Deuteronômio 32

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 “ಆಕಾಶವೇ, ನಾನು ಹೇಳುವುದನ್ನು ಕೇಳು.

2 ನನ್ನ ಬೋಧನೆಯು ಮಳೆಯಂತೆ ಬರುವುದು.

3 ಯೆಹೋವನ ಹೆಸರಿನಲ್ಲಿ

4 “ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು.

5 ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ.

6 ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ?

7 “ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ.

8 ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು.

9 ಯೆಹೋವನ ಪಾಲು ಆತನ ಜನರೇ.

10 “ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು.

11 ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು!

12 ಯೆಹೋವನೇ ಇಸ್ರೇಲನ್ನು ನಡೆಸಿದನು.

13 ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು.

14 ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು.

15 “ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು;

16 ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು.

17 ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ.

18 ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ;

19 “ಯೆಹೋವನು ಇದನ್ನು ನೋಡಿ ಕೋಪಗೊಂಡನು.

20 ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು.

21 ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ!

22 ನನ್ನ ಕೋಪವು ಬೆಂಕಿಯಂತೆ ದಹಿಸುವುದು;

23 “‘ನಾನು ಇಸ್ರೇಲಿಗೆ ಸಂಕಟವನ್ನು ಬರಮಾಡುವೆನು.

24 ಹಸಿವೆಯಿಂದ ಅವರು ಕ್ಷೀಣವಾಗುವರು;

25 ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು.

26 “‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು.

27 ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ.

28 “ಇಸ್ರೇಲರು ಬುದ್ಧಿಹೀನರಾಗಿದ್ದಾರೆ;

29 ಅವರು ಬುದ್ಧಿವಂತರಾಗಿದ್ದಲ್ಲಿ

30 ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ?

31 ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ.

32 ಅವರ ಹೊಲಗಳೂ ದ್ರಾಕ್ಷಾಲತೆಗಳೂ

33 ಅವರ ದ್ರಾಕ್ಷೆಯು ವಿಷದಂತೆಯೂ

34 “ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ.

35 ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು.

36 “ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು.

37 ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ?

38 ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು.

39 “‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ.

40 ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ.

41 ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು.

42 ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು.

43 “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು;

44 ಮೋಶೆಯು ಈ ಹಾಡಿನ ಎಲ್ಲಾ ಪದಗಳನ್ನು ಇಸ್ರೇಲರು ಕೇಳುವಂತೆ ಹೇಳಿದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಂಗಡ ಇದ್ದನು.

45 ಮೋಶೆಯು ಜನರಿಗೆ ಬೋಧಿಸಿದ ಬಳಿಕ

46 ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.

47 ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧರಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”

48 ಅದೇ ದಿನದಲ್ಲಿ ಯೆಹೋವನು ಮೋಶೆಯೊಂದಿಗೆ ಮಾತನಾಡಿ,

49 “ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಜೆರಿಕೊ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.

50 ನಿನ್ನ ಅಣ್ಣನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತುಹೋದಂತೆಯೇ ನೀನೂ ನೆಬೋ ಬೆಟ್ಟದ ಮೇಲೆ ಸಾಯುವೆ.

51 ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.

52 ಆದ್ದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ನೋಡುವೆ ಆದರೆ ಅದನ್ನು ಪ್ರವೇಶಿಸುವುದಿಲ್ಲ.”

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Deuteronômio 32, comparar traduções ou montar um estudo — tudo direto pelo WhatsApp.