Deuteronômio 33

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.

2 ಮೋಶೆಯು ಹೇಳಿದ್ದೇನೆಂದರೆ:

3 ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ.

4 ಮೋಶೆಯು ಧರ್ಮಶಾಸ್ತ್ರವನ್ನು

5 ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು.

6 “ರೂಬೇನನು ನಾಶವಾಗದೆ ಉಳಿಯಲಿ,

7 ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು:

8 ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು:

9 ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು;

10 ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು;

11 “ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು;

12 ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ:

13 ಯೋಸೇಫನ ಪ್ರಾಂತ್ಯವನ್ನು ಯೆಹೋವನು ಆಶೀರ್ವದಿಸಲಿ:

14 ಸೂರ್ಯನು ಅವರಿಗೆ ಒಳ್ಳೆಯ ಫಲಗಳನ್ನು ಕೊಡಲಿ;

15 ಬೆಟ್ಟಗುಡ್ಡಗಳು ಉತ್ತಮವಾದ ಫಲಗಳನ್ನು ಫಲಿಸಲಿ.

16 ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ.

17 ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ.

18 ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ:

19 ಅವರು ತಮ್ಮ ಪರ್ವತಗಳಿಗೆ ಜನರನ್ನು ಕರೆಯುವರು.

20 ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ:

21 ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು.

22 ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು:

23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು:

24 ಆಶೇರನ ವಿಷಯವಾಗಿ ಮೋಶೆಯ ಮಾತುಗಳು:

25 ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ.

26 “ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ.

27 ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ.

28 ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು.

29 ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Deuteronômio 33, comparar traduções ou montar um estudo — tudo direto pelo WhatsApp.