Isaías 16

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.

2 ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು.

3 ಅವರು, “ನಮಗೆ ಸಹಾಯ ಮಾಡಿರಿ!

4 ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು.

5 ಆಗ ಹೊಸ ಅರಸನು ಬರುವನು.

6 ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ

7 ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು.

8 ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು

9 ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ

10 ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು.

11 ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ.

12 ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು.

13 ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ.

14 ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Isaías 16, comparar traduções ou montar um estudo — tudo direto pelo WhatsApp.