Isaías 26

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು:

2 ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು.

3 ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ

4 ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ.

5 ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು.

6 ಅದು ಕಾಲುತುಳಿತಕ್ಕೆ ಈಡಾಗಿದೆ.

7 ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ.

8 ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ.

9 ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ.

10 ದುಷ್ಟರಿಗೆ ದಯೆತೋರಿಸಿದರೆ

11 ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ

12 ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ.

13 ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು.

14 ಇತರ ದೇವರುಗಳಿಗೆ ಜೀವವಿಲ್ಲ.

15 ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ.

16 ಯೆಹೋವನೇ, ಕಷ್ಟ ಬಂದಾಗ

17 ಯೆಹೋವನೇ, ನಾವು ನಿನ್ನೊಂದಿಗೆ ಇಲ್ಲದಿರುವಾಗ

18 ಅದೇ ರೀತಿಯಲ್ಲಿ ನಾವು ನೋವನ್ನು ಅನುಭವಿಸುತ್ತೇವೆ.

19 ಆದರೆ ಯೆಹೋವನು ಹೇಳುವುದೇನೆಂದರೆ,

20 ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ

21 ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Isaías 26, comparar traduções ou montar um estudo — tudo direto pelo WhatsApp.