Isaías 57

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು.

2 ಆದರೆ ಶಾಂತಿಸಮಾಧಾನಗಳು ಬರುತ್ತವೆ.

3 “ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ.

4 ನೀವು ಸುಳ್ಳುಹೇಳುವ ದುಷ್ಟಮಕ್ಕಳು.

5 ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ

6 ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ.

7 ಪ್ರತಿಯೊಂದು ಬೆಟ್ಟ ಮತ್ತು

8 ಆ ಬಳಿಕ ಆ ಹಾಸಿಗೆಯ ಮೇಲೆ ಮಲಗಿ ಆ ದೇವರುಗಳನ್ನು ಪ್ರೀತಿಸಿ

9 ಮೋಲೆಕನಿಗೆ ಅಂದವಾಗಿ ತೋರುವಂತೆ

10 ಇವುಗಳನ್ನೆಲ್ಲಾ ನೀವು ಬಹು ಪ್ರಯಾಸದಿಂದ ಮಾಡಿದರೂ ಆಯಾಸಗೊಂಡಿಲ್ಲ.

11 ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.

12 ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ

13 ನಿಮಗೆ ಸಹಾಯದ ಅವಶ್ಯಕತೆ ಬಂದಾಗ

14 ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ!

15 ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ.

16 ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ.

17 ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು.

18 ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು.

19 ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ.

20 ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ,

21 ನನ್ನ ದೇವರು ಹೇಳುವುದೇನೆಂದರೆ:

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Isaías 57, comparar traduções ou montar um estudo — tudo direto pelo WhatsApp.