Joel 2

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ.

2 ಆ ದಿನವು ಕರಾಳ ದಿನ.

3 ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು.

4 ಅವರು ಕುದುರೆಯಂತೆ ಕಾಣುವರು,

5 ಕಿವಿಗೊಟ್ಟು ಕೇಳಿರಿ.

6 ಈ ಸೈನ್ಯವನ್ನು ನೋಡುವ ಜನರು ಹೆದರಿ ನಡುಗುವರು;

7 ಆ ಸೈನಿಕರು ವೇಗವಾಗಿ ಓಡುವರು;

8 ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು

9 ಅವರು ಪಟ್ಟಣದ ಕಡೆಗೆ

10 ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು;

11 ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ.

12 ಇದು ಯೆಹೋವನ ಸಂದೇಶ:

13 ನಿಮ್ಮ ಬಟ್ಟೆಗಳನ್ನಲ್ಲ,

14 ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು.

15 ಚೀಯೋನಿನಲ್ಲಿ ತುತ್ತೂರಿ ಊದಿರಿ.

16 ವಿಶೇಷ ಕೂಟಕ್ಕಾಗಿ

17 ಯೆಹೋವನ ಸೇವಕರಾದ ಯಾಜಕರು

18 ಆಗ ಯೆಹೋವನು ತನ್ನ ದೇಶದ ಬಗ್ಗೆ ಆಸಕ್ತಿ ತೋರಿಸಿದನು.

19 ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು:

20 ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು.

21 ದೇಶವೇ, ಭಯಪಡದಿರು.

22 ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ.

23 ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ.

24 ಕಣಜಗಳು ಗೋದಿಯಿಂದ ತುಂಬಿರುವವು.

25 “ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು.

26 ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ.

27 ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ.

28 “ಆ ಬಳಿಕ ನಾನು

29 ಆ ಸಮಯದಲ್ಲಿ ಸೇವಕಸೇವಕಿಯರ ಮೇಲೆಯೂ

30 ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು.

31 ಸೂರ್ಯನು ಕತ್ತಲಾಗುವನು,

32 ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Joel 2, comparar traduções ou montar um estudo — tudo direto pelo WhatsApp.