Jó 21

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ಬಳಿಕ ಯೋಬನು ಉತ್ತರಕೊಟ್ಟನು:

2 “ನಾನು ಹೇಳುವುದನ್ನು ಕೇಳಿ.

3 ನಾನು ಮಾತಾಡುವಾಗ ತಾಳ್ಮೆಯಿಂದಿರಿ.

4 “ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ.

5 ನನ್ನನ್ನು ನೋಡಿ ಬೆರಗಾಗಿ

6 ನನಗೆ ಸಂಭವಿಸಿದ ಬಗ್ಗೆ ನಾನು ಯೋಚಿಸುವಾಗ

7 ದುಷ್ಟರು ದೀರ್ಘಕಾಲ ಜೀವಿಸುವುದೇಕೆ?

8 ದುಷ್ಟರ ಮಕ್ಕಳು ತಮ್ಮ ತಂದೆತಾಯಿಗಳೊಂದಿಗಿದ್ದು ಬೆಳೆಯುವರು;

9 ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ.

10 ಅವರ ಹೋರಿಗಳು ತಪ್ಪದೆ ಸಂಗಮಿಸುತ್ತವೆ.

11 ದುಷ್ಟರು ತಮ್ಮ ಮಕ್ಕಳನ್ನು ಕುರಿಮರಿಗಳಂತೆ ಆಟವಾಡಲು ಹೊರಗೆ ಕಳುಹಿಸುವರು.

12 ಅವರು ತಂಬೂರಿಗಳನ್ನೂ ಹಾರ್ಪ್‌ವಾದ್ಯಗಳನ್ನೂ ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು.

13 ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು.

14 ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು!

15 ದುಷ್ಟರು, ‘ಸರ್ವಶಕ್ತನಾದ ದೇವರು ಯಾರು?

16 “ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ.

17 ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು?

18 ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ

19 ‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ.

20 ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ;

21 ದುಷ್ಟನ ಜೀವಿತವು ಮುಗಿದುಹೋದ ಮೇಲೆ,

22 “ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು.

23 ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು.

24 ಅವನ ದೇಹವು ಚೆನ್ನಾಗಿ ಪೋಷಿಸಲ್ಪಟ್ಟಿತು,

25 ಆದರೆ ಮತ್ತೊಬ್ಬನು ಕಷ್ಟಕರವಾದ ಜೀವನದ ನಂತರ ಮನಗುಂದಿದವನಾಗಿ ಸಾಯುವನು.

26 ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು.

27 “ಆದರೆ, ನಿಮ್ಮ ಆಲೋಚನೆಗಳನ್ನು ಬಲ್ಲೆ,

28 ‘ನೀತಿವಂತನ ಮನೆಯು ಎಲ್ಲಿದೆ?

29 “ನೀವು ಖಂಡಿತವಾಗಿಯೂ ಪ್ರಯಾಣಿಕರನ್ನು ಕೇಳಿದ್ದೀರಿ.

30 ಅಪಾಯ ಬಂದಾಗ ದುಷ್ಟನು ಪಾರಾಗುವನು;

31 ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ.

32 ದುಷ್ಟನನ್ನು ಸಮಾಧಿಗೆ ಹೊತ್ತುಕೊಂಡು ಹೋದಾಗ

33 ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು.

34 “ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Jó 21, comparar traduções ou montar um estudo — tudo direto pelo WhatsApp.