1 ಎಲೀಹು ತನ್ನ ಮಾತನ್ನು ಮುಂದುವರಿಸಿದನು:
2 “ಜ್ಞಾನಿಗಳೇ, ನನ್ನ ಮಾತುಗಳನ್ನು ಕೇಳಿರಿ.
3 ಕಿವಿಯು ಮಾತುಗಳನ್ನು ವಿವೇಚಿಸುತ್ತದೆ;
4 ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ
5 ಯೋಬನು ಹೇಳುವುದೇನೆಂದರೆ, ‘ನಾನು ನಿರಪರಾಧಿ.
6 ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ.
7 “ಯೋಬನಿಗೆ ಸಮಾನನು ಯಾರು?
8 ಯೋಬನು ದುಷ್ಟರೊಂದಿಗೆ ಸ್ನೇಹದಿಂದಿರುವನು;
9 ಯಾಕೆಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ
10 “ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ.
11 ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.
12 ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ;
13 ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು?
14 ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು,
15 ಆಗ ಭೂಮಿಯ ಮೇಲಿರುವ ಎಲ್ಲಾ ಜನರು
16 “ನೀನು ವಿವೇಕಿಯಾಗಿದ್ದರೆ,
17 ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ?
18 ‘ನೀವು ಅಯೋಗ್ಯರು!’ ಎಂದು ರಾಜರುಗಳಿಗೆ ಹೇಳುವವನು ದೇವರೊಬ್ಬನೇ.
19 ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ
20 ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು.
21 “ಮನುಷ್ಯರ ಕಾರ್ಯಗಳನ್ನು ದೇವರು ಗಮನಿಸುತ್ತಾನೆ.
22 ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ
23 ದೇವರು ಮನುಷ್ಯರನ್ನು ಪರೀಕ್ಷಿಸಲು ಸಮಯವನ್ನು ಗೊತ್ತು ಪಡಿಸಬೇಕಿಲ್ಲ;
24 ಬಲಿಷ್ಠರು ತಪ್ಪು ಮಾಡಿದಾಗ
25 ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ,
26 ದೇವರು ದುಷ್ಟರನ್ನು
27 ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ;
28 ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ದುಷ್ಟರು ಮಾಡಿದರು.
29 ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ,
30 ದೈವಹೀನನಾದ ರಾಜನು ಜನರನ್ನು ನಾಶನಕ್ಕೆ ನಡೆಸುವುದಾದರೆ
31 “ಮನುಷ್ಯನು ದೇವರಿಗೆ, ‘ನಾನು ದೋಷಿ,
32 ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು,
33 ಯೋಬನೇ, ನೀನು ಮಾರ್ಪಾಟಾಗದೆ
34 ಜ್ಞಾನಿಗಳೂ ಬುದ್ಧಿವಂತರೂ
35 ‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ.
36 ಯೋಬನಿಗೆ ಪರಿಶೋಧನೆ ನಿರಂತರವಾಗಿದ್ದರೆ ಒಳ್ಳೆಯದು.
37 ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ;