Jó 6

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

3 ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವಿ!

4 ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ.

5 ಕಾಡುಕತ್ತೆಗೆ ತಿನ್ನಲು ಹುಲ್ಲಿದ್ದರೆ ಅರಚುವುದೇ?

6 ಊಟವನ್ನು ಉಪ್ಪಿಲ್ಲದೆ ತಿನ್ನುವರೇ?

7 ಇಂಥಾ ಊಟವು ನನಗೆ ಅಸಹ್ಯ;

8 “ಅಯ್ಯೋ! ನಾನು ಕೇಳಿಕೊಂಡದ್ದು ನನಗೆ ದೊರೆಯುವುದಿಲ್ಲವೇ?

9 ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ,

10 ಆಗ ನನಗೆ ಆದರಣೆಯಾಗುವುದು.

11 “ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ.

12 ನಾನು ಬಂಡೆಯಂತೆ ಬಲಿಷ್ಠನಲ್ಲ.

13 ಈಗ ನನಗೇ ಸಹಾಯಮಾಡಿಕೊಳ್ಳಲು ನನ್ನಲ್ಲಿ ಶಕ್ತಿಯಿಲ್ಲ.

14 “ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು;

15 ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ.

16 ಮಂಜಿನಿಂದಲೂ ಕರಗುವ ಹಿಮದಿಂದಲೂ ತುಂಬಿ ಹರಿಯುವ ತೊರೆಗಳಂತೆ ನೀವಿದ್ದೀರಿ.

17 ಆದರೆ ಆ ತೊರೆಗಳು ಬೇಸಿಗೆಕಾಲದಲ್ಲಿ ಇದ್ದಕ್ಕಿದ್ದಂತೆ ಹರಿಯದೆ ನಿಂತುಹೋಗುತ್ತವೆ.

18 ವರ್ತಕರ ತಂಡಗಳು ಅವುಗಳ ದಾರಿಗಳಿಂದ ಬೇರೆ ಕಡೆಗೆ ತಿರುಗಿಕೊಳ್ಳುವರು.

19 ತೇಮದ ವರ್ತಕರ ತಂಡಗಳು ನೀರಿಗಾಗಿ ನೋಡುವರು.

20 ನೀರು ಸಿಗುವುದೆಂದು ಅವರು ನಂಬಿಕೊಂಡಿದ್ದರೂ

21 ನೀವು ಸಹ ಆ ತೊರೆಗಳಂತಿದ್ದೀರಿ.

22 ‘ನನಗೆ ಏನಾದರೂ ಕೊಡಿ’ ಎಂದಾಗಲಿ

23 ‘ಶತ್ರುವಿನ ಶಕ್ತಿಯಿಂದ ನನ್ನನ್ನು ರಕ್ಷಿಸಿರಿ.

24 “ಈಗ ನನಗೆ ಉಪದೇಶಿಸಿ ನನ್ನ ತಪ್ಪನ್ನು ತಿಳಿಸಿರಿ;

25 ಯಥಾರ್ಥಾವಾದ ನುಡಿಗಳು ಶಕ್ತಿಯುತವಾಗಿವೆ.

26 ನನ್ನನ್ನು ಟೀಕೆ ಮಾಡಬೇಕೆಂದಿದ್ದೀರೋ?

27 ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ.

28 ಆದರೆ ಈಗ ದಯವಿಟ್ಟು ನನ್ನ ಮುಖವನ್ನು ನೋಡಿರಿ.

29 ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ, ಅನ್ಯಾಯಸ್ಥರಾಗಿರಬೇಡಿ.

30 ನಾನು ಸುಳ್ಳು ಹೇಳುತ್ತಿಲ್ಲ.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Jó 6, comparar traduções ou montar um estudo — tudo direto pelo WhatsApp.