Jó 7

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 “ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ.

2 ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ

3 ಜಿಗುಪ್ಸೆಯ ತಿಂಗಳುಗಳನ್ನೂ ಸಂಕಟದ ರಾತ್ರಿಗಳನ್ನೂ

4 ಮಲಗಿಕೊಳ್ಳುವಾಗ,

5 ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ.

6 “ನನ್ನ ದಿನಗಳು ಮಗ್ಗದ ಲಾಳಿಗಿಂತಲೂ ವೇಗವಾಗಿ ಹೋಗುತ್ತವೆ.

7 ದೇವರೆ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೊ,

8 ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ.

9 ಮೋಡವು ಕಣ್ಣಿಗೆ ಕಾಣದೆ ಇಲ್ಲವಾಗುವುದು.

10 ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ.

11 “ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು!

12 ದೇವರೇ, ನೀನು ನನ್ನನ್ನು ಕಾಯುವುದೇಕೆ?

13 ನನ್ನ ಹಾಸಿಗೆಯು ನನ್ನನ್ನು ಸಂತೈಸುತ್ತದೆ;

14 ನೀನು ಕನಸುಗಳಿಂದ ನನ್ನನ್ನು ಹೆದರಿಸುವೆ;

15 ನಾನು ಬದುಕುವುದಕ್ಕಿಂತ

16 ನನ್ನ ಜೀವಿತವು ನನಗೆ ಅಸಹ್ಯವಾಗಿದೆ.

17 ದೇವರೇ, ಮನುಷ್ಯನು ಎಷ್ಟರವನು?

18 ನೀನು ಪ್ರತಿ ಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ?

19 ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ?

20 ಮನುಷ್ಯನನ್ನು ಗಮನಿಸುವವನೇ,

21 ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ?

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Jó 7, comparar traduções ou montar um estudo — tudo direto pelo WhatsApp.