Juízes 20

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.
1 Então todos os israelitas, de Dã a Berseba, e de Gileade, saíram como um só homem e se reuniram em assembléia perante o Senhor em Mispá.
2 ಇಸ್ರೇಲಿನ ಎಲ್ಲ ಕುಲಾಧಿಪತಿಗಳು ಅಲ್ಲಿದ್ದರು. ಅವರು ದೈವಭಕ್ತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಯುದ್ಧ ಸನ್ನದ್ಧರಾದ ನಾಲ್ಕು ಲಕ್ಷ ಜನರು ಅಲ್ಲಿದ್ದರು.
2 Os líderes de todo o povo das tribos de Israel tomaram seus lugares na assembléia do povo de Deus, quatrocentos mil soldados armados de espada.
3 ಮಿಚ್ಛೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸಮಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕ ಕೃತ್ಯ ಹೇಗೆ ನಡೆಯಿತು. ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.
3 ( Os benjamitas souberam que os israelitas haviam subido a Mispá. ) Os israelitas perguntaram: "Como aconteceu essa perversidade? "
4 ಆಗ, ಕೊಲೆಗೀಡಾದ ಆ ಸ್ತ್ರೀಯ ಗಂಡನಾದ ಲೇವಿಯನು ನಡೆದ ಕಥೆಯನ್ನು ಹೇಳಿದನು. ಅವನು, “ನಾನೂ ನನ್ನ ಉಪಪತ್ನಿಯೂ ಬೆನ್ಯಾಮೀನ್ಯರ ಪ್ರದೇಶವಾದ ಗಿಬೆಯ ನಗರಕ್ಕೆ ಬಂದೆವು. ಅಲ್ಲಿ ಆ ರಾತ್ರಿ ಇಳಿದುಕೊಂಡೆವು.
4 Então o levita, marido da mulher assassinada, disse: "Eu e a minha concubina chegamos a Gibeá de Benjamim para passar a noite.
5 ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು.
5 Durante a noite os homens de Gibeá vieram para atacar-me e cercaram a casa, com a intenção de matar-me. Então violentaram minha concubina, e ela morreu.
6 ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.
6 Peguei minha concubina, cortei-a em pedaços e enviei um pedaço a cada região da herança de Israel, pois eles cometeram essa perversidade e esse ato vergonhoso em Israel.
7 ಈಗ ಇಸ್ರೇಲಿನ ಜನರಾದ ನೀವೆಲ್ಲರು ಮಾತನಾಡಿರಿ. ನಾವು ಏನು ಮಾಡಬೇಕೆಂಬುದರ ಬಗ್ಗೆ ನಿಮ್ಮ ನಿರ್ಧಾರವನ್ನು ತಿಳಿಸಿರಿ” ಎಂದು ಕೇಳಿದನು.
7 Agora, todos vocês israelitas, manifestem-se e dêem o seu veredicto".
8 ಆಗ ಎಲ್ಲಾ ಜನರು ಏಕಕಾಲದಲ್ಲಿ ಎದ್ದುನಿಂತರು. ಅವರೆಲ್ಲರು ಒಟ್ಟಾಗಿ, “ನಮ್ಮಲ್ಲಿ ಯಾರೂ ನಮ್ಮ ಸ್ಥಳಗಳಿಗೆ ಹಿಂದಿರುಗಿ ಹೋಗುವುದಿಲ್ಲ. ನಮ್ಮಲ್ಲಿ ಒಬ್ಬನಾದರೂ ತನ್ನ ಮನೆಗೆ ಹಿಂದಿರುಗಿ ಹೋಗುವುದಿಲ್ಲ.
8 Todo o povo se levantou como se fosse um só homem, dizendo: "Nenhum de nós irá para casa. Nenhum de nós voltará para o seu lar.
9 ಈಗ ಗಿಬೆಯ ನಗರದ ಬಗ್ಗೆ ನಾವು ಚೀಟು ಹಾಕೋಣ. ಆ ಜನರಿಗೆ ಏನು ಮಾಡಬೇಕೆಂಬುದನ್ನು ದೇವರೇ ನಮಗೆ ತೋರಿಸಿಕೊಡಲಿ.
9 Mas é isto que faremos agora contra Gibeá: Separaremos, por sorteio, de todas as tribos de Israel,
10 ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.
10 de cada cem homens dez homens, de cada mil homens cem, de cada dez mil homens mil, para conseguirem provisões para o exército poder chegar a Gibeá de Benjamim e dar a eles o que merecem por todo esse ato vergonhoso cometido em Israel".
11 ಇಸ್ರೇಲಿನ ಎಲ್ಲಾ ಜನರು ಗಿಬೆಯದಲ್ಲಿ ಸೇರಿದರು. ಅವರು ಏನು ಮಾಡಬೇಕೆಂಬುದನ್ನು ಒಮ್ಮತದಿಂದ ನಿರ್ಧರಿಸಿದರು.
11 E todos os israelitas se ajuntaram e se uniram como um só homem contra a cidade.
12 ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ.
12 As tribos de Israel enviaram homens a toda a tribo de Benjamim, dizendo: "O que vocês dizem dessa maldade terrível que foi cometido no meio de vocês?
13 ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.”
13 Agora, entreguem esses canalhas de Gibeá, para que os matemos e eliminemos esse mal de Israel". Mas os benjamitas não quiseram ouvir seus irmãos israelitas.
14 ಬೆನ್ಯಾಮೀನ್ಯರು ತಮ್ಮ ನಗರಗಳನ್ನು ಬಿಟ್ಟು ಇಸ್ರೇಲಿನ ಬೇರೆ ಕುಲಗಳ ಜನರೊಂದಿಗೆ ಯುದ್ಧಮಾಡಲು ಗಿಬೆಯ ನಗರಕ್ಕೆ ಹೋದರು.
14 Vindos de suas cidades, reuniram-se em Gibeá para lutar contra os israelitas.
15 ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.
15 Naquele dia os benjamitas mobilizaram vinte e seis mil homens armados de espada que vieram das suas cidades, além dos setecentos melhores soldados que viviam em Gibeá.
16 ಇದಲ್ಲದೆ ಎಡಚರಾಗಿದ್ದ ಏಳುನೂರು ಮಂದಿ ಸೈನಿಕರು ಸಹ ಅಲ್ಲಿದ್ದರು. ಅವರು ಸಹ ತರಬೇತಿ ಪಡೆದವರಾಗಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿತಪ್ಪದೆ ಕವಣೆಯನ್ನು ಹೊಡೆಯುವದರಲ್ಲಿ ನಿಪುಣನಾಗಿದ್ದನು.
16 Dentre todos esses soldados havia setecentos canhotos, muito hábeis, e cada um deles podia atirar uma pedra com a funda num cabelo sem errar.
17 ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು.
17 Israel, sem contar os de Benjamim, convocou quatrocentos mil homens armados de espada, todos eles homens de guerra.
18 ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು.
18 Os israelitas subiram a Betel e consultaram a Deus. "Quem de nós irá lutar primeiro contra os benjamitas? ", perguntaram. O Senhor respondeu: "Judá irá primeiro".
19 ಮರುದಿನ ಬೆಳಿಗ್ಗೆ ಇಸ್ರೇಲರು ಎದ್ದು ಗಿಬೆಯ ನಗರದ ಹತ್ತಿರ ಪಾಳೆಯ ಮಾಡಿಕೊಂಡರು.
19 Na manhã seguinte os israelitas se levantaram e armaram acampamento perto de Gibeá.
20 ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದೊಂದಿಗೆ ಯುದ್ಧಮಾಡಲು ಹೋಯಿತು. ಗಿಬೆಯದಲ್ಲಿ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದೊಂದಿಗೆ ಯುದ್ಧಮಾಡಲು ಸಿದ್ಧವಾಯಿತು.
20 Os homens de Israel saíram para lutar contra os benjamitas e tomaram posição de combate contra eles em Gibeá.
21 ಆಗ ಬೆನ್ಯಾಮೀನ್ಯರ ಸೈನ್ಯವು ಗಿಬೆಯ ನಗರದಿಂದ ಹೊರಗೆ ಬಂದಿತು. ಆ ದಿನದ ಯುದ್ಧದಲ್ಲಿ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲ್ ಸೈನ್ಯದ ಇಪ್ಪತ್ತೆರಡು ಸಾವಿರ ಜನರನ್ನು ಕೊಂದುಹಾಕಿತು.
21 Os benjamitas saíram de Gibeá e naquele dia mataram vinte e dois mil israelitas no campo de batalha.
22 — ausente —
22 Mas os homens de Israel procuraram animar-se uns aos outros, e novamente ocuparam as mesmas posições do primeiro dia.
23 — ausente —
23 Os israelitas subiram e choraram perante o Senhor até a tarde, e consultaram o Senhor: "Devemos atacar de novo os nossos irmãos benjamitas? " O Senhor respondeu: "Vocês devem atacar".
24 ಆಗ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದ ಹತ್ತಿರಕ್ಕೆ ಬಂದಿತು. ಇದು ಯುದ್ಧದ ಎರಡನೆಯ ದಿನವಾಗಿತ್ತು.
24 Então os israelitas avançaram contra os benjamitas no segundo dia.
25 ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.
25 Dessa vez, quando os benjamitas saíram de Gibeá para enfrentá-los, derrubaram outros dezoito mil israelitas, todos eles armados de espada.
26 ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
26 Então todos os israelitas subiram a Betel, e ali se assentaram, chorando perante o Senhor. Naquele dia jejuaram até à tarde e apresentaram holocaustos e ofertas de comunhão ao Senhor.
27 ಇಸ್ರೇಲರು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಿದರು. (ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೇತೇಲಿನಲ್ಲಿತ್ತು.
27 E os israelitas consultaram ao Senhor. ( Naqueles dias a arca da aliança estava ali,
28 ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು.
28 e Finéias, filho de Eleazar, filho de Arão, ministrava perante ela. ) Perguntaram: "Sairemos de novo ou não, para lutar contra os nossos irmãos benjamitas? " O Senhor respondeu: "Vão, pois amanhã eu os entregarei nas suas mãos".
29 ಆಗ ಇಸ್ರೇಲಿನ ಸೈನಿಕರು ಕೆಲವರನ್ನು ಗಿಬೆಯದ ಸುತ್ತಲೂ ಅಡಗಿಸಿಟ್ಟರು.
29 Então os israelitas armaram uma emboscada em torno de Gibeá.
30 ಇಸ್ರೇಲಿನ ಸೈನಿಕರು ಮೂರನೆಯ ದಿನ ಗಿಬೆಯ ನಗರದವರ ವಿರುದ್ಧ ಯುದ್ಧಮಾಡಲು ಹೋದರು. ಅವರು ಮುಂಚಿನಂತೆ ಯುದ್ಧಕ್ಕೆ ಸಿದ್ಧರಾದರು.
30 Avançaram contra os benjamitas no terceiro dia e tomaram posição contra Gibeá, como tinham feito antes.
31 ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಲು ಗಿಬೆಯ ನಗರದಿಂದ ಹೊರಗೆ ಬಂದಿತು. ಇಸ್ರೇಲಿನ ಸೈನಿಕರು ಹಿಮ್ಮೆಟ್ಟಿದರು; ಬೆನ್ಯಾಮೀನ್ಯರು ಅವರನ್ನು ಬೆನ್ನಟ್ಟಿದರು. ಈ ರೀತಿ ಬೆನ್ಯಾಮೀನ್ಯರ ಸೈನ್ಯವು ನಗರವನ್ನು ಬಿಟ್ಟು ಬಹಳ ದೂರಹೋಗುವಂತೆ ಮಾಡಿದರು.
31 Os benjamitas saíram para enfrentá-los e foram atraídos para longe da cidade. Começaram a ferir alguns dos israelitas como tinham feito antes, e uns trinta homens foram mortos em campo aberto e nas estradas, uma que vai para Betel e a outra que vai para Gibeá.
32 ಬೆನ್ಯಾಮೀನ್ಯರು, “ಮುಂಚಿನಂತೆ ನಾವು ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು.
32 Enquanto os benjamitas diziam: "Nós os derrotamos como antes", os israelitas diziam: "Vamos retirar-nos e atraí-los para longe da cidade, para as estradas".
33 ಆದ್ದರಿಂದ ಎಲ್ಲರೂ ಓಡಿಹೋದರು. ಅವರು ಬಾಳ್‌ತಾಮರ್ ಎಂಬ ಸ್ಥಳದಲ್ಲಿ ನಿಂತರು. ಇಸ್ರೇಲಿನ ಕೆಲವು ಜನರು ಗಿಬೆಯದ ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಅವರು ತಾವು ಅಡಗಿದ್ದ ಸ್ಥಳಗಳಿಂದ ಓಡಿಹೋಗಿ ಗಿಬೆಯದ ಮೇಲೆ ಧಾಳಿಮಾಡಿದರು.
33 Todos os homens de Israel saíram dos seus lugares e ocuparam posições em Baal-Tamar, e a emboscada israelita atacou da sua posição a oeste de Gibeá.
34 ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ಧಾಳಿಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.
34 Então dez mil dos melhores soldados de Israel iniciaram um ataque frontal contra Gibeá. O combate foi duro, e os benjamitas não perceberam que a desgraça estava próxima deles.
35 ಯೆಹೋವನು ಇಸ್ರೇಲಿನ ಸೈನ್ಯದಿಂದ ಬೆನ್ಯಾಮೀನ್ಯರ ಸೈನ್ಯವನ್ನು ಸೋಲಿಸಿದನು. ಆ ದಿನ ಇಸ್ರೇಲಿ ಸೈನಿಕರು ಬೆನ್ಯಾಮೀನ್ಯರ ಇಪ್ಪತೈದು ಸಾವಿರದ ನೂರು ಸೈನಿಕರನ್ನು ಕೊಂದುಹಾಕಿದರು. ಆ ಸೈನಿಕರೆಲ್ಲಾ ಯುದ್ಧದ ತರಬೇತಿ ಪಡೆದವರಾಗಿದ್ದರು.
35 O Senhor derrotou Benjamim perante Israel, e naquele dia os israelitas feriram vinte e cinco mil e cem benjamitas, todos armados de espada.
36 ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು.
36 Então os benjamitas viram que estavam derrotados. Os israelitas bateram em retirada diante de Benjamim, pois confiavam na emboscada que tinham preparado perto de Gibeá.
37 ಆಗ ಅಡಗಿಕೊಂಡಿದ್ದ ಜನರು ಗಿಬೆಯದ ನಗರಕ್ಕೆ ನುಗ್ಗಿದರು. ಅವರು ನಗರದ ಎಲ್ಲ ಕಡೆಗೂ ಹರಡಿ ಎಲ್ಲರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕಿದರು.
37 Os da emboscada avançaram repentinamente para dentro de Gibeá, espalharam-se e mataram todos os habitantes da cidade à espada.
38 ಇಸ್ರೇಲರು ಅಡಗಿಕೊಂಡಿದ್ದ ಜನರಿಗೆ ಒಂದು ಸಂಕೇತ ಕೊಡಬೇಕೆಂದು ತಿಳಿಸಿದ್ದರು. ಅಡಗಿಕೊಂಡಿದ್ದವರು ಬೆಂಕಿಹಚ್ಚಿ ಆಕಾಶಕ್ಕೆ ಹೊಗೆ ಏರುವಂತೆ ಮಾಡುವುದೇ ಆ ಸಂಕೇತ.
38 Os israelitas tinham combinado com os da emboscada que estes fariam subir da cidade uma grande nuvem de fumaça,
39 — ausente —
39 e então os israelitas voltariam a combater. Os benjamitas tinham começado a ferir os israelitas, matando cerca de trinta deles, e disseram: "Nós os derrotamos como na primeira batalha".
40 — ausente —
40 Mas, quando a coluna de fumaça começou a se levantar da cidade, os benjamitas se viraram e viram a fumaça subindo ao céu.
41 — ausente —
41 Então os israelitas se voltaram contra eles, e os homens de Benjamim ficaram apavorados, pois perceberam que a sua desgraça havia chegado.
42 ಬೆನ್ಯಾಮೀನ್ಯರ ಸೈನಿಕರು ಇಸ್ರೇಲ್ ಸೈನಿಕರಿಂದ ತಪ್ಪಿಸಿಕೊಂಡು ಓಡತೊಡಗಿದರು. ಅವರು ಮರುಭೂಮಿಯ ಕಡೆಗೆ ಓಡಿದರು. ಆದರೆ ಯುದ್ಧದಿಂದ ತಪ್ಪಿಸಿಕೊಳ್ಳುವುದು ಅವರಿಂದ ಆಗಲಿಲ್ಲ. ನಗರಗಳಿಂದ ಇಸ್ರೇಲರು ಹೊರಬಂದು ಅವರನ್ನು ಕೊಂದರು.
42 Assim, fugiram da presença dos israelitas tomando o caminho do deserto, mas não conseguiram escapar do combate. E os homens de Israel que saíram das cidades os mataram ali.
43 ಇಸ್ರೇಲರು ಬೆನ್ಯಾಮೀನ್ಯರನ್ನು ಮುತ್ತಿ ಅವರನ್ನು ಅಟ್ಟಿಕೊಂಡು ಹೋದರು. ಅವರನ್ನು ವಿಶ್ರಾಂತಿ ಪಡೆಯಲು ಬಿಡಲಿಲ್ಲ. ಅವರನ್ನು ಗಿಬೆಯದ ಪೂರ್ವಪ್ರದೇಶದಲ್ಲಿ ಸೋಲಿಸಿದರು.
43 Cercaram os benjamitas e os perseguiram, e facilmente os alcançaram nas proximidades de Gibeá, no lado leste.
44 ಬೆನ್ಯಾಮೀನ್ಯರ ಹದಿನೆಂಟು ಸಾವಿರ ಮಂದಿ ಶೂರ ಸೈನಿಕರು ಕೊಲೆಗೀಡಾದರು.
44 Dezoito mil benjamitas morreram, todos eles soldados valentes.
45 ಬೆನ್ಯಾಮೀನ್ಯರ ಸೈನಿಕರು ಹಿಂತಿರುಗಿ ಮರುಭೂಮಿಯ ಕಡೆಗೆ ಓಡಿದರು. ಅವರು ರಿಮ್ಮೋನ್ ಗಿರಿಯ ಕಡೆಗೆ ಓಡಿಹೋದರು. ಆದರೆ ಇಸ್ರೇಲಿ ಸೈನಿಕರು ದಾರಿಯ ಉದ್ದಕ್ಕೂ ಐದು ಸಾವಿರ ಬೆನ್ಯಾಮೀನ್ ಸೈನಿಕರನ್ನು ಕೊಂದುಹಾಕಿದರು. ಅವರು ಬೆನ್ಯಾಮೀನ್ಯರನ್ನು ಬೆನ್ನಟ್ಟುತ್ತಲೇ ಇದ್ದರು. ಅವರನ್ನು ಗಿದೋಮಿನವರೆಗೆ ಬೆನ್ನಟ್ಟಿಕೊಂಡು ಹೋದರು. ಅಲ್ಲಿ ಇಸ್ರೇಲ್ ಸೈನಿಕರು ಇನ್ನೂ ಎರಡು ಸಾವಿರ ಜನ ಬೆನ್ಯಾಮೀನ್ಯರನ್ನು ಕೊಂದುಹಾಕಿದರು.
45 Quando se viraram e fugiram rumo ao deserto, para a rocha de Rimom, os israelitas abateram cinco mil homens ao longo das estradas. Até Gidom eles pressionaram os benjamitas e mataram mais de dois mil homens.
46 ಆ ದಿನ ಬೆನ್ಯಾಮೀನ್ಯರ ಇಪ್ಪತ್ತೈದು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು.
46 Naquele dia vinte e cinco mil benjamitas que portavam espada morreram, todos eles soldados valentes.
47 ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಮೋನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು.
47 Seiscentos homens, porém, viraram as costas e fugiram para o deserto, para a rocha de Rimom, onde ficaram durante quatro meses.
48 ಇಸ್ರೇಲರು ಬೆನ್ಯಾಮೀನ್ಯರ ಪ್ರದೇಶಕ್ಕೆ ಹಿಂತಿರುಗಿ ಹೋದರು. ಅವರು ಹೋದ ಪ್ರತಿಯೊಂದು ನಗರದಲ್ಲಿ ಅವರ ಎಲ್ಲ ಪಶುಗಳನ್ನು ಸಹ ಕೊಂದರು. ತಮ್ಮ ಕಣ್ಣಿಗೆ ಬಿದ್ದ ಎಲ್ಲವನ್ನೂ ಅವರು ನಾಶಮಾಡಿದರು. ಅವರು ಹೋದ ಪ್ರತಿಯೊಂದು ನಗರವನ್ನು ಸುಟ್ಟುಹಾಕಿದರು.
48 Os israelitas voltaram a Benjamim e passaram todas as cidades à espada, matando inclusive os animais e tudo o que encontraram nelas. E incendiaram todas as cidades por onde passaram.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Juízes 20, comparar traduções ou montar um estudo — tudo direto pelo WhatsApp.