Juízes 3
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT
1 — ausente —
1 Estas são as nações que o S enhor deixou na terra para pôr à prova os israelitas que não haviam participado das guerras em Canaã.
2 — ausente —
2 Ele assim fez apenas para dar treinamento de combate às gerações de israelitas que não tinham experiência no campo de batalha.
3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.
3 Estas são as nações: os filisteus com seus cinco governantes, todos os cananeus, os sidônios e os heveus que habitavam nos montes do Líbano, desde o monte Baal-Hermom até Lebo-Hamate.
4 ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು.
4 Esses povos foram deixados para pôr Israel à prova, para ver se obedeceriam aos mandamentos que o S enhor tinha dado a seus antepassados por meio de Moisés.
5 ಇಸ್ರೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಜನಾಂಗಗಳೊಡನೆ ವಾಸಮಾಡತೊಡಗಿದರು.
5 Assim, os israelitas viveram entre os cananeus, os hititas, os amorreus, os ferezeus, os heveus e os jebuseus.
6 ಇಸ್ರೇಲರು ಅವರ ಕನ್ಯೆಯರನ್ನು ಮದುವೆಯಾಗ ತೊಡಗಿದರು ಮತ್ತು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟರು ಮತ್ತು ಅವರ ದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು.
6 Casaram-se com as filhas deles e deram suas filhas em casamento aos filhos deles. E serviram aos deuses deles.
7 ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಆಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.
7 Os israelitas fizeram o que era mau aos olhos do S enhor . Esqueceram-se do S enhor , seu Deus, e serviram às imagens de Baal e aos postes de Aserá.
8 ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.
8 Então a ira do S enhor se acendeu contra Israel, e ele os entregou a Cusã-Risataim, rei de Arã-Naaraim. E os israelitas serviram a Cusã-Risataim durante oito anos.
9 ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.
9 Mas, quando os israelitas pediram socorro ao S enhor , ele levantou um libertador para salvá-los. Chamava-se Otoniel, filho de Quenaz, irmão mais novo de Calebe.
10 ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.
10 O Espírito do S enhor veio sobre Otoniel, e ele se tornou juiz de Israel. Otoniel guerreou contra Cusã-Risataim, rei de Arã, e o derrotou, pois o S enhor o entregou em suas mãos.
11 ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.
11 Houve paz na terra durante quarenta anos, até a morte de Otoniel, filho de Quenaz.
12 ಇಸ್ರೇಲರು ಪುನಃ ದುಷ್ಕೃತ್ಯಗಳನ್ನು ಮಾಡುವುದನ್ನು ಯೆಹೋವನು ನೋಡಿದನು. ಆದ್ದರಿಂದ ಆತನು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಇಸ್ರೇಲರನ್ನು ಸೋಲಿಸುವ ಶಕ್ತಿಯನ್ನು ಕೊಟ್ಟನು.
12 Mais uma vez, os israelitas fizeram o que era mau aos olhos do S enhor . Por isso, o S enhor deu a Eglom, rei de Moabe, poder sobre Israel.
13 ಇವನು ಅಮ್ಮೋನಿಯರಿಂದ ಮತ್ತು ಅಮಾಲೇಕ್ಯರಿಂದ ಸಹಾಯವನ್ನು ಪಡೆದನು. ಅವರು ಅವನೊಂದಿಗೆ ಸೇರಿಕೊಂಡು ಇಸ್ರೇಲರ ಮೇಲೆ ಧಾಳಿಮಾಡಿದರು. ಎಗ್ಲೋನ್ ಮತ್ತು ಅವನ ಸೈನಿಕರು ಇಸ್ರೇಲರನ್ನು ಸೋಲಿಸಿ ಅವರನ್ನು ಜೆರಿಕೊ ಎಂಬುವ ಖರ್ಜೂರ ನಗರದಿಂದ ಹೊರದೂಡಿದರು.
13 Eglom se aliou com os amonitas e os amalequitas, atacou e derrotou Israel e conquistou Jericó, a cidade das palmeiras.
14 ಮೋವಾಬ್ಯರ ಅರಸನಾದ ಎಗ್ಲೋನನು ಇಸ್ರೇಲರ ಮೇಲೆ ಹದಿನೆಂಟು ವರ್ಷ ಆಳ್ವಿಕೆ ಮಾಡಿದನು.
14 Os israelitas serviram a Eglom, rei de Moabe, durante dezoito anos.
15 ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.
15 Mas, quando os israelitas pediram socorro ao S enhor , ele levantou um libertador para salvá-los. Chamava-se Eúde, homem canhoto, filho de Gera, da tribo de Benjamim. Os israelitas encarregaram Eúde de entregar o tributo a Eglom, rei de Moabe.
16 ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.
16 Eúde fez um punhal de dois gumes, com cerca de quarenta centímetros de comprimento, e prendeu a arma à coxa direita, onde ficou escondida debaixo da roupa.
17 ಏಹೂದನು ಮೋವಾಬ್ಯರ ಅರಸನಾದ ಎಗ್ಲೋನನ ಹತ್ತಿರ ಬಂದು ಅವನಿಗೆ ಕಪ್ಪದ ಹಣವನ್ನು ಕೊಟ್ಟನು. ಎಗ್ಲೋನನು ಬಹಳ ದಪ್ಪ ಮನುಷ್ಯನಾಗಿದ್ದನು.
17 Levou o tributo a Eglom, rei de Moabe, que era muito gordo.
18 ಏಹೂದನು ಎಗ್ಲೋನನಿಗೆ ಹಣವನ್ನು ಕೊಟ್ಟ ತರುವಾಯ ಅದನ್ನು ಹೊತ್ತುಕೊಂಡು ಬಂದ ಜನರನ್ನು ಮನೆಗೆ ಕಳುಹಿಸಿಬಿಟ್ಟನು.
18 Depois de entregar o pagamento, Eúde partiu com os homens que haviam ajudado a carregar o tributo.
19 ಏಹೂದನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂತಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸಬೇಕಾದ ಒಂದು ರಹಸ್ಯ ಸಂದೇಶವಿದೆ” ಎಂದು ಹೇಳಿದನು.
19 Quando Eúde chegou aos ídolos de pedra perto de Gilgal, deu meia-volta, apresentou-se diante de Eglom e disse: “Tenho uma mensagem secreta para o senhor, ó rei!”. Eglom ordenou: “Não fale ainda!”, e mandou todos os seus servos saírem.
20 ಏಹೂದನು ಅರಸನಾದ ಎಗ್ಲೋನನ ಹತ್ತಿರಕ್ಕೆ ಹೋದನು. ಎಗ್ಲೋನನು ತಂಪಾದ ಅರಮನೆಯ ಮಹಡಿಯ ಕೋಣೆಯಲ್ಲಿ ಒಬ್ಬಂಟಿಗನಾಗಿ ಕುಳಿತಿದ್ದನು.
20 Eúde se aproximou de Eglom, que estava sentado sozinho na sala do andar superior, um ambiente mais fresco, e disse: “Tenho uma mensagem de Deus para o senhor!”. O rei Eglom se levantou,
21 ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತಾಗ ಏಹೂದನು ತನ್ನ ಎಡಗೈಯನ್ನು ಚಾಚಿ ತನ್ನ ಬಲ ತೊಡೆಗೆ ಕಟ್ಟಿದ್ದ ಕತ್ತಿಯನ್ನು ಹೊರತೆಗೆದನು. ಏಹೂದನು ಆ ಖಡ್ಗವನ್ನು ಅರಸನ ಹೊಟ್ಟೆಗೆ ತಿವಿದನು.
21 e Eúde, com a mão esquerda, puxou o punhal de sua coxa direita e o cravou na barriga de Eglom.
22 ಏಹೂದನು ಕತ್ತಿಯನ್ನು ಜೋರಾಗಿ ಒತ್ತಿದ್ದರಿಂದ ಅದು ಹಿಡಿಯ ಸಹಿತ ಮುಳುಗಿ ಹೋಯಿತು. ಅರಸನ ಕೊಬ್ಬಿದ ದೇಹದಲ್ಲಿ ಕತ್ತಿಯು ಸಂಪೂರ್ಣವಾಗಿ ಮುಚ್ಚಿಕೊಂಡಿತು. ಆದ್ದರಿಂದ ಏಹೂದನು ಎಗ್ಲೋನನ ಹೊಟ್ಟೆಯಲ್ಲಿಯೇ ಖಡ್ಗವನ್ನು ಬಿಟ್ಟನು. ಮಲವು ಹೊರಗೆ ಬಂದಿತು.
22 O punhal foi tão fundo que seu cabo desapareceu sob a gordura do rei. Por isso, Eúde não tirou o punhal, e as fezes do rei vazaram.
23 ಏಹೂದನು ಕೋಣೆಯ ಹೊರಗೆ ಹೋಗಿ ಬಾಗಿಲು ಹಾಕಿಕೊಂಡು ಬೀಗಹಾಕಿದನು.
23 Então Eúde fechou e trancou as portas da sala e saiu pelo pórtico.
24 ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.
24 Depois que Eúde saiu, os servos do rei voltaram e encontraram trancadas as portas da sala no andar superior. Pensaram que ele estivesse usando o banheiro privativo,
25 ಹೀಗಾಗಿ ಸೇವಕರು ಬಹಳ ಹೊತ್ತಿನವರೆಗೆ ಅರಸನಿಗಾಗಿ ಕಾಯುತ್ತಾ ಚಿಂತೆಗೊಳಗಾದರು. ಅವರು ಬೀಗದ ಕೈಯನ್ನು ತಂದು ಬಾಗಿಲುಗಳನ್ನು ತೆರೆದರು. ಸೇವಕರು ಒಳಗೆ ಹೋದಾಗ ತಮ್ಮ ಅರಸನು ನೆಲದ ಮೇಲೆ ಸತ್ತು ಬಿದ್ದಿರುವುದನ್ನು ಕಂಡರು.
25 por isso esperaram. Mas, como depois de muita demora o rei não saiu, ficaram preocupados e pegaram a chave. Quando abriram as portas, encontraram seu senhor caído no chão, morto.
26 ಸೇವಕರು ಅರಸನಿಗಾಗಿ ಕಾಯುತ್ತಾ ನಿಂತಿರುವಾಗ ತಪ್ಪಿಸಿಕೊಂಡು ಹೋಗುವುದಕ್ಕೆ ಏಹೂದನಿಗೆ ಅವಕಾಶ ಸಿಕ್ಕಿತು. ಏಹೂದನು ವಿಗ್ರಹಗಳ ಪಕ್ಕದಿಂದ ಹಾದು ಹೊಳೆ ದಾಟಿ
26 Enquanto os servos esperavam, Eúde escapou e passou pelos ídolos de pedra a caminho de Seirá.
27 ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.
27 Quando chegou à região montanhosa de Efraim, tocou a trombeta, chamando o povo para guerrear. Os israelitas desceram os montes, com Eúde à frente.
28 ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು.
28 Ele disse: “Sigam-me, pois o S enhor entregou Moabe, seu inimigo, em suas mãos”. Os israelitas o seguiram e assumiram o controle dos pontos mais rasos do Jordão, onde se atravessava para Moabe, e não deixaram ninguém passar.
29 ಇಸ್ರೇಲರು ದೃಢಕಾಯರೂ ಧೈರ್ಯಶಾಲಿಗಳೂ ಆಗಿದ್ದ ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಕೊಂದುಹಾಕಿದರು. ಒಬ್ಬ ಮೋವಾಬ್ಯನೂ ತಪ್ಪಿಸಿಕೊಳ್ಳಲಿಲ್ಲ.
29 Eles atacaram os moabitas e mataram cerca de dez mil de seus guerreiros mais fortes e valentes. Nenhum deles escapou.
30 ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.
30 Naquele dia, Israel derrotou Moabe, e houve paz na terra durante oitenta anos.
31 ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.
31 Depois de Eúde, Sangar, filho de Anate, libertou Israel. Certa vez, ele matou seiscentos filisteus com um ferrão de conduzir bois.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Juízes 3, comparar traduções ou montar um estudo — tudo direto pelo WhatsApp.