Miquéias 6

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ಯೆಹೋವನು ಹೇಳುವುದನ್ನು ಕೇಳಿರಿ:

2 ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ.

3 ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ.

4 ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ,

5 ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ.

6 ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ?

7 ದೇವರಾದ ಯೆಹೋವನು ಒಂದು ಸಾವಿರ ಟಗರು,

8 ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ.

9 ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ.

10 ಕದ್ದುಕೊಂಡ ಭಂಡಾರಗಳನ್ನು ದುಷ್ಟರು

11 ಕೆಲವರು ಮೋಸದ ಅಳತೆ ಪ್ರಮಾಣಗಳಿಂದ ಜನರನ್ನು ಮೋಸಗೊಳಿಸುತ್ತಾರೆ.

12 ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟತ್ವದ ಕೃತ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ.

13 ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು.

14 ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು.

15 ನೀವು ಬೀಜ ಬಿತ್ತುವಿರಿ,

16 ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Miquéias 6, comparar traduções ou montar um estudo — tudo direto pelo WhatsApp.