Números 31
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ಯೆಹೋವನು ಮೋಶೆಯೊಡನೆ ಮಾತಾಡಿ ಹೀಗೆಂದನು:
1 O Senhor Deus disse a Moisés:
2 “ನೀನು ಇಸ್ರೇಲರಿಗೋಸ್ಕರ ಮಿದ್ಯಾನ್ಯರ ಮೇಲೆ ಆಕ್ರಮಣಮಾಡಿ ಸೇಡು ತೀರಿಸಿಕೊ. ಇದಾದ ನಂತರ ನೀನು ಸಾಯುವಿ.”
2 — Mande que os israelitas se vinguem do mal que os midianitas lhes fizeram. Depois disso você vai morrer.
3 ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.
3 Então Moisés disse ao povo: — Preparem homens para a batalha, ataquem os midianitas e se vinguem deles pelo que fizeram contra Deus, o
4 ಇಸ್ರೇಲಿನ ಕುಲಗಳವರಲ್ಲಿ ಪ್ರತಿಯೊಂದು ಕುಲದಿಂದ ಒಂದು ಸಾವಿರ ಗಂಡಸರನ್ನು ದಂಡೆಯಾತ್ರೆಗೆ ಕಳುಹಿಸಬೇಕು.
4 Cada tribo deve mandar mil soldados para esta guerra.
5 ಆದ್ದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಬೇಕು” ಅಂದನು.
5 Assim, dos milhares de israelitas foram mandados de cada tribo mil soldados armados, doze mil ao todo.
6 ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.
6 Moisés mandou esses soldados para a batalha, debaixo do comando de Fineias, filho do sacerdote Eleazar, que levou também os objetos sagrados e as cornetas para dar os sinais.
7 ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರೆಲ್ಲರನ್ನು ಕೊಂದರು.
7 Eles atacaram os midianitas, como o Senhor havia ordenado a Moisés, e mataram todos os homens.
8 ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.
8 Entre os mortos estavam Evi, Requém, Zur, Hur e Reba, os cinco reis midianitas. Também mataram à espada Balaão, filho de Beor.
9 ಇಸ್ರೇಲರು ಮಿದ್ಯಾನ್ಯರ ಹೆಂಗಸರನ್ನು ಮತ್ತು ಮಕ್ಕಳನ್ನು ಸೆರೆಹಿಡಿದರು. ಅವರು ಮಿದ್ಯಾನ್ಯರ ಎಲ್ಲಾ ಪಶುಗಳನ್ನು ಮತ್ತು ಇತರ ಅಮೂಲ್ಯವಾದ ವಸ್ತುಗಳನ್ನು ತೆಗೆದುಕೊಂಡರು.
9 Os israelitas levaram presas as mulheres e as crianças dos midianitas. Pegaram também as suas ovelhas e cabras, o seu gado e todos os seus bens.
10 ಅವರು ನೆಲೆಸಿದ್ದ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಹಾಕಿದರು.
10 Incendiaram todas as cidades onde os midianitas moravam e queimaram todos os acampamentos.
11 ಎಲ್ಲಾ ಜನರನ್ನೂ ಪಶುಗಳನ್ನೂ ಹಿಡಿದು,
11 Eles pegaram o que haviam tomado dos midianitas e também os prisioneiros e os animais
12 ತಾವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೊ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು.
12 e levaram tudo a Moisés, ao sacerdote Eleazar e ao povo de Israel, que estavam acampados nas planícies de Moabe, perto do rio Jordão, na altura de Jericó, que ficava no outro lado do rio.
13 ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು.
13 Moisés, o sacerdote Eleazar e todas as autoridades do povo saíram do acampamento e foram ao encontro do exército.
14 ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.
14 Moisés ficou muito zangado com os oficiais que haviam voltado da batalha, isto é, os comandantes dos batalhões e das companhias.
15 ಅವನು ಅವರಿಗೆ, “ನೀವು ಎಲ್ಲಾ ಹೆಂಗಸರನ್ನು ಉಳಿಸಿದ್ದೇಕೆ?
15 Moisés perguntou: — Por que vocês deixaram vivas todas as mulheres?
16 ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.
16 Lembrem que foram as mulheres que, seguindo os conselhos de Balaão, fizeram com que os israelitas fossem infiéis a Deus, o Senhor , adorando o deus Baal-Peor. Foi por isso que houve uma epidemia no meio do povo de Deus.
17 ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.
17 Agora matem todos os meninos e todas as mulheres que não forem virgens.
18 ಪುರುಷಸಂಗಮ ಮಾಡದಿರುವ ಕನ್ಯೆಯರನ್ನು ನಿಮಗಾಗಿ ಉಳಿಸಿರಿ.
18 Mas deixem viver todas as meninas e as moças que forem virgens; elas pertencem a vocês.
19 ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.
19 Agora todos os que tiverem matado alguém ou que tiverem tocado em algum morto devem ficar fora do acampamento sete dias. No terceiro dia e no sétimo, vocês e as prisioneiras devem se purificar .
20 ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧ ಮಾಡಬೇಕು.”
20 Purifiquem também todas as roupas, todos os objetos feitos de couro, tudo o que é feito de pelos de cabra e tudo o que é feito de madeira.
21 ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು:
21 Então o sacerdote Eleazar disse aos homens que tinham voltado da batalha: — A
24 ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”
24 No sétimo dia, para se purificarem, vocês deverão lavar as roupas que estiverem vestindo. Depois disso vocês poderão entrar no acampamento.
25 ತರುವಾಯ ಯೆಹೋವನು ಮೋಶೆಗೆ,
25 O Senhor Deus disse a Moisés:
26 “ನೀನೂ ಯಾಜಕನಾದ ಎಲ್ಲಾಜಾರನೂ ಸಮುದಾಯದ ಎಲ್ಲಾ ಕುಲಪ್ರಧಾನರೂ ಸೆರೆಸಿಕ್ಕಿದ ಮನುಷ್ಯರನ್ನು ಮತ್ತು ಪಶುಗಳನ್ನು ಲೆಕ್ಕಿಸಿ ಪಟ್ಟಿಮಾಡಬೇಕು.
26 — Você, com a ajuda do sacerdote Eleazar e das autoridades do povo, faça uma lista de tudo o que foi tomado na batalha, incluindo as pessoas e os animais.
27 ಅವುಗಳನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಸೈನಿಕರಿಗೆ ಅರ್ಧವನ್ನು ಮಿಕ್ಕ ಸಮೂಹದವರಿಗೆ ಅರ್ಧವನ್ನು ಹಂಚಿಕೊಡಬೇಕು.
27 Divida em duas partes iguais o que foi tomado: uma parte para os soldados e a outra para o resto do povo.
28 ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು
28 Da parte que pertence aos soldados que estiveram na batalha, separe um imposto para Deus, o Senhor : uma pessoa de cada quinhentas e a mesma coisa quanto aos bois, jumentos, ovelhas e cabras.
29 ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪಕಾಣಿಕೆಯನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
29 Pegue esse imposto e entregue ao sacerdote Eleazar, como oferta ao Senhor .
30 ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
30 Da parte que pertence ao povo, pegue um de cada cinquenta, tanto de pessoas como de bois, de jumentos, de ovelhas, de cabras e de qualquer outro animal, e dê aos levitas , que cuidam da Tenda do Senhor .
31 ಯೆಹೋವನು ಆಜ್ಞಾಪಿಸಿದ್ದಂತೆಯೇ ಮೋಶೆ ಮತ್ತು ಎಲ್ಲಾಜಾರನು ಮಾಡಿದರು.
31 Moisés e Eleazar fizeram o que o Senhor havia ordenado.
32 ಸೈನಿಕರು ಆರು ಲಕ್ಷದ ಎಪ್ಪತ್ತೈದು ಸಾವಿರ ಕುರಿಗಳನ್ನು,
32 — ausente —
33 ಎಪ್ಪತ್ತೆರಡು ಸಾವಿರ ದನಕರುಗಳನ್ನು,
33 — ausente —
34 ಅರವತ್ತೊಂದು ಸಾವಿರ ಕತ್ತೆಗಳನ್ನು,
34 — ausente —
35 ಮೂವತ್ತೆರಡು ಸಾವಿರ ಕನ್ನಿಕೆಯರನ್ನು ಪಡೆದುಕೊಂಡರು.
35 — ausente —
36 ಯುದ್ಧಕ್ಕೆ ಹೋದ ಸೈನಿಕರು ಅರ್ಧಭಾಗವನ್ನು ಅಂದರೆ ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳನ್ನು ಪಡೆದುಕೊಂಡರು.
36 — ausente —
37 ಅವರು ಆರುನೂರ ಐವತ್ತೇಳು ಕುರಿಗಳನ್ನು ಯೆಹೋವನಿಗೆ ಕೊಟ್ಟರು.
37 — ausente —
38 ಸೈನಿಕರು ಮೂವತ್ತಾರು ಸಾವಿರ ದನಕರುಗಳನ್ನು ಪಡೆದುಕೊಂಡರು. ಅವುಗಳಲ್ಲಿ ಎಪ್ಪತ್ತೆರಡು ದನಕರುಗಳನ್ನು ಯೆಹೋವನಿಗೆ ಕೊಟ್ಟರು.
38 — ausente —
39 ಸೈನಿಕರು ಮೂವತ್ತು ಸಾವಿರದ ಐನೂರು ಕತ್ತೆಗಳನ್ನು ಪಡೆದುಕೊಂಡರು. ಅವರು ಅರವತ್ತೊಂದು ಕತ್ತೆಗಳನ್ನು ಯೆಹೋವನಿಗೆ ಕೊಟ್ಟರು.
39 — ausente —
40 ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು.
40 — ausente —
41 ಮೋಶೆಯು ಯೆಹೋವನ ಅಪ್ಪಣೆಯ ಮೇರೆಗೆ ಆ ಕಪ್ಪವನ್ನೆಲ್ಲ ಯೆಹೋವನಿಗೆ ಕೊಡುಗೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಟ್ಟನು.
41 Assim, Moisés deu a Eleazar o imposto como uma oferta especial a Deus, o Senhor , como o Senhor havia ordenado.
44 ಮೂವತ್ತಾರು ಸಾವಿರ ದನಕರುಗಳು,
44 — ausente —
45 ಮೂವತ್ತು ಸಾವಿರದ ಐನೂರು ಕತ್ತೆಗಳು
45 — ausente —
46 ಮತ್ತು ಹದಿನಾರು ಸಾವಿರ ಸ್ತ್ರೀಯರು.
46 — ausente —
47 ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.
47 Como o Senhor havia ordenado, dessa metade que pertencia ao povo, Moisés pegou um de cada cinquenta, tanto de pessoas como de animais, e deu aos levitas, que cuidavam da Tenda Sagrada.
48 ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,
48 Os oficiais do exército, isto é, os comandantes dos batalhões e das companhias, foram falar com Moisés
49 “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಸೈನಿಕರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ತಿಳಿಯಿತು.
49 e disseram: — Contamos os soldados que estão debaixo do nosso comando, e não está faltando nenhum.
50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.
50 Assim trouxemos o que cada um pegou: objetos de ouro, correntinhas, pulseiras, anéis, brincos e colares. Nós os oferecemos a Deus, o Senhor , como pagamento pela nossa vida, para que ele nos proteja.
51 ಅವರು ಕೊಟ್ಟ ಎಲ್ಲಾ ಚಿನ್ನದ ಒಡವೆಗಳನ್ನು ಮೋಶೆಯು ಮತ್ತು ಯಾಜಕನಾದ ಎಲ್ಲಾಜಾರನು ತೆಗೆದುಕೊಂಡರು. ಅವುಗಳನ್ನು ಕುಶಲತೆಯಿಂದ ತಯಾರಿಸಿದ ಒಡವೆಗಳಾಗಿದ್ದವು.
51 Moisés e o sacerdote Eleazar receberam todas essas joias de ouro.
52 ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು.
52 O peso total do ouro que foi separado e oferecido a Deus, o Senhor , pelos oficiais foi de cento e noventa e um quilos.
53 ಉಳಿದದ್ದನ್ನು ಸೈನಿಕರು ತಮಗಾಗಿ ಇಟ್ಟುಕೊಂಡರು.
53 Os que não eram oficiais ficaram com as coisas que tiraram dos inimigos.
54 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.
54 Assim, Moisés e o sacerdote Eleazar receberam o ouro dos oficiais e o levaram para a Tenda Sagrada a fim de que o Senhor protegesse o povo de Israel.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Números 31, comparar traduções ou montar um estudo — tudo direto pelo WhatsApp.