Salmos 18

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ನನ್ನ ಬಲವಾಗಿರುವ ಯೆಹೋವನೇ,

2 ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ

3 ಯೆಹೋವನಿಗೆ ಸ್ತೋತ್ರವಾಗಲಿ!

4 ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು.

5 ಪಾತಾಳದ ಹಗ್ಗಗಳು ನನ್ನನ್ನು ಬಿಗಿದುಕೊಂಡಿದ್ದವು.

6 ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು;

7 ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು;

8 ಆತನ ಮೂಗಿನಿಂದ ಹೊಗೆಯು ಬಂದಿತು;

9 ಆತನು ಆಕಾಶವನ್ನು ಹರಿದು ಕೆಳಗಿಳಿದು ಬಂದನು.

10 ಕೆರೂಬಿಗಳ ಮೇಲೆ ಆಸೀನನಾಗಿ

11 ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ

12 ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು

13 ಯೆಹೋವನು ಆಕಾಶದಲ್ಲಿ ಗುಡುಗಿದನು;

14 ಆತನು ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿಬಿಟ್ಟನು;

15 ಯೆಹೋವನೇ, ನೀನು ಆಜ್ಞಾಪಿಸಿದಾಗ

16 ಆತನು ಮೇಲಿನ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು.

17 ನನ್ನನ್ನು ದ್ವೇಷಿಸುವ ವೈರಿಗಳು

18 ನಾನು ಕಷ್ಟದಲ್ಲಿದ್ದಾಗ ಅವರು ನನ್ನ ಮೇಲೆ ಆಕ್ರಮಣಮಾಡಲು,

19 ಆತನು ನನ್ನನ್ನು ಪ್ರೀತಿಸುವುದರಿಂದ ನನ್ನನ್ನು ರಕ್ಷಿಸಿದನು;

20 ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು;

21 ಯಾಕೆಂದರೆ ನಾನು ಯೆಹೋವನಿಗೆ ವಿಧೇಯನಾಗಿದ್ದೆನು;

22 ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ

23 ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು.

24 ಯೆಹೋವನ ದೃಷ್ಟಿಯಲ್ಲಿ ನಾನು ನೀತಿವಂತನೂ ನಿರಪರಾಧಿಯೂ ಆಗಿರುವುದರಿಂದ

25 ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು

26 ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ;

27 ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ.

28 ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ.

29 ಯೆಹೋವನೇ, ನಿನ್ನ ಸಹಾಯದಿಂದ ನಾನು ಸೈನಿಕರೊಡನೆ ಓಡಬಲ್ಲೆ.

30 ದೇವರ ಮಾರ್ಗಗಳು ನಿಷ್ಕಳಂಕವಾಗಿವೆ;

31 ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ.

32 ಆತನೇ, ನನಗೆ ಬಲವನ್ನು ಕೊಡುವನು;

33 ಆತನು ನನ್ನ ಪಾದಗಳನ್ನು ಜಿಂಕೆಯಂತೆ ವೇಗಗೊಳಿಸುವನು.

34 ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು.

35 ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ.

36 ದೇವರೇ, ನಾನು ಮುಗ್ಗರಿಸದೆ ನಡೆಯಲು

37 ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ.

38 ನಾನು ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಏಳಲಾರದಂತೆ ಮಾಡುವೆನು;

39 ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ;

40 ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು

41 ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು.

42 ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು;

43 ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು.

44 ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು.

45 ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ

46 ಯೆಹೋವನು ಜೀವಸ್ವರೂಪನಾಗಿದ್ದಾನೆ.

47 ದೇವರು ನನ್ನ ವೈರಿಗಳನ್ನು ದಂಡಿಸಿ

48 ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ.

49 ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು;

50 ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು;

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Salmos 18, comparar traduções ou montar um estudo — tudo direto pelo WhatsApp.