Salmos 71

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ;

2 ನೀನು ನೀತಿವಂತನಾಗಿರುವುದರಿಂದ ನನ್ನನ್ನು ರಕ್ಷಿಸುವೆ; ಬಿಡುಗಡೆಮಾಡುವೆ.

3 ನೀನೇ ನನ್ನ ಸಂರಕ್ಷಣೆಯ ಆಶ್ರಯಗಿರಿಯಾಗಿರು.

4 ನನ್ನ ದೇವರೇ, ದುಷ್ಟರಿಂದಲೂ

5 ನನ್ನ ಒಡೆಯನೇ, ನನ್ನ ಬಾಲ್ಯದಿಂದಲೂ

6 ನಾನು ಹುಟ್ಟಿದಂದಿನಿಂದಲೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ.

7 ನಾನು ಅನೇಕರಿಗೆ ಮಾದರಿಯಾಗಿದ್ದೇನೆ.

8 ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿ ಕೊಂಡಾಡುವೆನು.

9 ವೃದ್ಧಾಪ್ಯದಲ್ಲಿ ನನ್ನನ್ನು ತಳ್ಳಿಬಿಡಬೇಡ.

10 ನನ್ನ ಶತ್ರುಗಳು ಒಟ್ಟುಗೂಡಿ

11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ;

12 ದೇವರೇ, ನನಗೆ ದೂರವಾಗಿರಬೇಡ.

13 ನನ್ನ ಶತ್ರುಗಳನ್ನು ಸೋಲಿಸಿ

14 ನಾನಂತೂ ನಿನ್ನಲ್ಲೇ ಭರವಸವಿಟ್ಟಿರುವೆ.

15 ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ

16 ನನ್ನ ಒಡೆಯನಾದ ಯೆಹೋವನೇ, ನಿನ್ನ ಘನತೆಯ ಕುರಿತು ಹೇಳುತ್ತಲೇ ಇರುವೆನು.

17 ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ.

18 ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ.

19 ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ.

20 ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ.

21 ನೀನು ನನ್ನ ಘನತೆಯನ್ನು ಮೊದಲಿಗಿಂತಲೂ ಹೆಚ್ಚಿಸುವೆ.

22 ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.

23 ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಪ್ರಾಣವು ಉಲ್ಲಾಸಗೊಂಡಿದೆ.

24 ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Salmos 71, comparar traduções ou montar um estudo — tudo direto pelo WhatsApp.